Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಆಗಸ್ಟ್‌ 5 ರವರೆಗೆ ಮದ್ಯ ಮಾರಾಟ ನಿಷೇಧ

ಮಂಗಳೂರು: ಕಾನೂನೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನೈಟ್‌ ಕರ್ಪ್ಯೂ ಜೊತೆಗೆ ಜಿಲ್ಲಾಡಳಿತ ಮದ್ಯ ಮಾರಾಟ ನಿಷೇಧವನ್ನು ಮತ್ತೆ ಆಗಸ್ಟ್‌ 5 ರವರೆಗೆ ಮುಂದುವರೆಸಿದೆ. ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್...

ಉಳ್ಳಾಲ: ಬಿಜೆಪಿ ಕಾರ್ಯಕತನ ಮೇಲೆ ಹಲ್ಲೆಗೆ ಯತ್ನ..!?? ಕಮಿಷನರ್ ವಿಚಾರಣೆ ವೇಳೆ ನಿಜಾಂಶ ಬಯಲು

ಉಳ್ಳಾಲ: ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನ ಮೇಲೆ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆಗೆ ಒಂದೊಂದೇ ತಿರುವು ಸಿಗುತ್ತಿದೆ. ಘಟನೆಯ ಕುರಿತಂತೆ ಮಾಧ್ಯಮಕ್ಕೆ ಹಲ್ಲೆಗೊಳಗಾದ ಕಿಶೋರ್ ಸಾಲ್ಯಾನ್ ಎಂಬವರ ಮಗ ಮಾಧ್ಯಮಕ್ಕೆ...

ಮಂಗಳೂರು: ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಶರೀಫ್‌ನನ್ನು ರಕ್ಷಿಸಿ ಸೌಹಾರ್ದತೆ ಮೆರೆದ ಹಿಂದೂ ಯುವಕ

ಮಂಗಳೂರು: ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡಾದಂತಿರುವ ಕರಾವಳಿಯಲ್ಲಿ ಹಿಂದೂ ಮುಸ್ಲಿಂ ಸಾಮರಸ್ಯ ಸಾರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಮಣ್ಯ ಸಮೀಪದ ಹರಿಹರ ಪಳ್ಳತ್ತಡ್ಕ ಎಂಬಲ್ಲಿ ನಡೆದಿದೆ. ಇಲ್ಲಿ ಪ್ರವಾಹದಲ್ಲಿ...

ಉಳ್ಳಾಲ: ಕರಾವಳಿಯಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ; ಜಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ..?!

ಉಳ್ಳಾಲ: ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಉಚ್ಚಿಲ, ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸ್‌ ಕಮಿಷನರ್ ಶಶಿಕುಮಾರ್ ಸ್ಥಳಕ್ಕೆ ತೆರಳಿದ್ದು...

ಮೂಡಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೂಡುಬಿದಿರೆ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗದಲ್ಲಿ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ...

ಮಂಗಳೂರು: ಕರಾವಳಿಯಲ್ಲಿ ರೆಡ್ ಅಲರ್ಟ್ – ಭಾರೀ ಮಳೆಯ ಎಚ್ಚರಿಕೆ

ಮಂಗಳೂರು: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ. ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ...

ವಿಟ್ಲ: ಅನಿಲಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಕಾರ್ಯಕರ್ತೆ ರೇವತಿರವರಿಗೆ ಬೀಳ್ಕೊಡುಗೆ ಸಮಾರಂಭ

ವಿಟ್ಲ: ವಿಟ್ಲ ಕಸಬ ಗ್ರಾಮದ ಅನಿಲಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 31 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ರೇವತಿ ಇವರಿಗೆ ಬೀಳ್ಕೊಡುಗೆ ಸಮಾರಂಭ ಸ್ತ್ರೀಶಕ್ತಿ ಸಂಘ ಅನಿಲಕಟ್ಟೆ ಇದರ...

ಮುಖ್ಯಮಂತ್ರಿ ಪದಕ ವಿಜೇತ ಕೆ ಗೋಪಾಲಕೃಷ್ಣ ಅವರು ಎಎಸ್‌ಐ ಆಗಿ ಭಡ್ತಿ

ಮಂಗಳೂರು: ಮುಖ್ಯಮಂತ್ರಿ ಪದಕ ವಿಜೇತ, ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್ ಆಗಿದ್ದ, ಕೆ ಗೋಪಾಲಕೃಷ್ಣ ಅವರು ಎಎಸ್‌ಐ ಆಗಿ ಬಡ್ತಿ ಹೊಂದಿದ್ದಾರೆ. ಬಜ್ಪೆ ಪೊಲೀಸ್‌ ಠಾಣೆಗೆ ಎಎಸ್‌ಐ ಆಗಿ ಬಡ್ತಿ ಹೊಂದಿದ್ದಾರೆ....

ವಿಟ್ಲದ ಹಲವೆಡೆ ನಾಗರ ಪಂಚಮಿ ಸಂಭ್ರಮ..!

ಇಂದು ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ನಾಡಿನ ಮೊದಲ ಹಬ್ಬ ನಾಗರ ಪಂಚಮಿಯನ್ನು ತುಳುನಾಡಿನಲ್ಲಿ ವಿಶೇಷವಾಗಿ ಆಚರಿಸಲಾಗುತ್ತಿದೆ. ಅಂತೆಯೇ ವಿಟ್ಲದ ಹಲವು ನಾಗಬನ, ಕಟ್ಟೆ, ದೇವಸ್ಥಾನಗಳಲ್ಲಿ ನಾಗ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ವಿಟ್ಲದ...

ಕೇರಳದಲ್ಲಿ ಭಾರೀ ಮಳೆ – 14 ಜಿಲ್ಲೆಗಳ ರೆಡ್ ಅಲರ್ಟ್, 757 ಕ್ಕೂ ಹೆಚ್ಚು...

ಕೇರಳ: ಕೇರಳದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳ ಕಾಲ 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಮಂದಿ ಕಂಗಾಲಾಗಿದ್ದು, 757...
error: Content is protected !!