Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಬ್ರಹ್ಮಣ್ಯ: ದಡಕ್ಕೆ ಬಂದ ಮೊಸಳೆ; ಮೊಬೈಲ್‌ನಲ್ಲಿ ಸೆರೆಯಾದ ದೃಶ್ಯ.!

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಯೇನೆಕಲ್ಲು ಗ್ರಾಮದ ಶ್ರೀ ಶಂಕಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಳದ ಬಳಿಯ ಬಚ್ಚನಾಯಕನ ದೈವಸ್ಥಾನದ ಬಳಿ ಮೊಸಳೆಯೊಂದು ದಡಕ್ಕೆ ಬಂದಿದ್ದು, ಬಳಿಕ ಮತ್ತೆ ನದಿಗೆ ತೆರಳಿದೆ. ಸೋಮವಾರ ರಾತ್ರಿ ಭಾರೀ ಮಳೆ...

ಫಾಝಿಲ್ ಹಾಗೂ ಮಸೂದ್ ಮನೆಗೆ ಸಿಎಂ ಬೊಮ್ಮಾಯಿ ಭೇಟಿ.! ಹೈಕಮಾಂಡ್ ಗ್ರೀನ್ ಸಿಗ್ನಲ್.?

ಬಿಜೆಪಿ ಪಕ್ಷಕ್ಕೆ ಈಗಾಗಲೇ ಮುಸ್ಲಿಂ ವಿರೋಧಿ ಎಂಬ ಪಟ್ಟವಿದೆ. ಹೀಗಿರುವಾಗಲೇ ರಾಜ್ಯದಲ್ಲಿ ಅಧಿಕಾರದಲ್ಲಿರೋ ಬಿಜೆಪಿ ನೇತೃತ್ವದ ಸರ್ಕಾರವಂತೂ ಕೋಮು ಸೌಹಾರ್ದ ಕಾಪಾಡುವಲ್ಲಿ ಅಕ್ಷರಷಃ ವಿಫಲ ವಾಗಿದ್ದು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳು ಹಿಂದೂ...

“ಮಧ್ಯರಾತ್ರಿ ಕರೆದರೂ ಹೋಗಲೇ ಬೇಕು” – ಬಾಲಿವುಡ್’ನ ಕಹಿಸತ್ಯ ಬಿಚ್ಚಿಟ್ಟ ಮಲ್ಲಿಕಾ ಶರಾವತ್

ಬಾಲಿವುಡ್ ನಲ್ಲಿ ಹಾಟ್ ಹಾಟ್ ಚಿತ್ರಗಳ ಮೂಲಕ ಪಡ್ಡೆಹುಡುಗರ ಹೃದಯ ಗೆದ್ದಿದ್ದ ಮಲ್ಲಿಕಾ ಶರಾವತ್ ನೀಡಿದ ಹೇಳಿಕೆ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿದೆ. ಸಂದರ್ಶನ ಒಂದರಲ್ಲಿ ನಟಿ ಮಲ್ಲಿಕಾ ಶೆರಾವತ್​ ಅವರು ಹಿಂದಿ ಚಿತ್ರರಂಗದ...

ಕಾಪುವಿನಲ್ಲಿ ಜೀವಂತ ನಾಗನಿಗೆ ಜಲಾಭಿಷೇಕ

ಉಡುಪಿ: ಕಾಪುವಿನಲ್ಲಿ ನಾಗರ ಪಂಚಮಿ ಪ್ರಯುಕ್ತ ಜೀವಂತ ನಾಗನಿಗೆ ಜಲಾಭಿಷೇಕ ಅರ್ಪಿಸಿದ ಘಟನೆ ನಡೆದಿದೆ. ಕಾಪು ಬಳಿಯ ಮಜೂರು ನಿವಾಸಿ ಗೋವರ್ಧನ್ ಭಟ್‌ರವರು ಈ ಬಾರಿಯೂ ಮಂಗಳವಾರ ನಡೆದ ನಾಗರ ಪಂಚಮಿಯಂದು ತಮ್ಮ ಮನೆಯಲ್ಲಿ...

ಮಂಗಳೂರು: ಫಾಝಿಲ್ ಭೀಕರ ಹತ್ಯೆ ಹಿಂದಿದೆ ಕ್ರೈಂ ಫೈಲ್‌ ಮಾದರಿಯ ಪ್ಲ್ಯಾನ್..! ಕೃತ್ಯದ ಇಂಚಿಂಚು...

ಮಂಗಳೂರು: ಮಹಮ್ಮದ್ ಫಾಝಿಲ್ ಹತ್ಯೆ ಹಿಂದೆ ಇರುವ ಆರೋಪಿಗಳನ್ನು ಬಂಧಿಸಲಾಗಿದ್ದು, ಹಂತಕರು ಫಾಝಿಲ್’ನನ್ನು ಪಕ್ಕ ಪ್ಲ್ಯಾನ್ ಮಾಡಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಫಾಝಿಲ್ ಭೀಕರ ಹತ್ಯೆ ಹಿಂದಿದೆ ಕ್ರೈಂ ಫೈಲ್‌...

ಬಂಟ್ವಾಳ: ಅರಣ್ಯ ಪ್ರದೇಶದಲ್ಲಿ ಕಸಗಳ ರಾಶಿ; ತಕ್ಷಣ ಕ್ರಮ ಕೈಗೊಂಡ ಪಂಚಾಯತ್ ಅಧ್ಯಕ್ಷ

ಬಂಟ್ವಾಳ: ರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಸಗಳ ರಾಶಿ ಬಿದ್ದಿದ್ದು, ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ತಕ್ಷಣ ಕಾರ್ಯಪ್ರವೃತ್ತರಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕು, ವೀರಕಂಬ ಗ್ರಾಮದ ವೀರಕಂಬ ಅನಂತಾಡಿ ರಸ್ತೆಯ ಮೈರಾ ಪ್ರದೇಶದ ರಕ್ಷಿತಾ...

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ; ಹಿಂದೂ ಕಾರ್ಯಕರ್ತರ ಬಂಧನ

ಮಂಗಳೂರು; ಸುರತ್ಕಲ್‌ನಲ್ಲಿ ನಡೆದ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ನೇರ ಭಾಗಿಯಾದ ಆರು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ರೆ‌ಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು...

ಫಾಝಿಲ್‌ ಕೊಲೆ ಪ್ರಕರಣ; ಆರು ಮಂದಿ ಸೆರೆ: ಕಮಿಷನರ್ ಶಶಿಕುಮಾರ್

ಮಂಗಳೂರು: ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.‌ ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಪ್ರಕರಣದ ಸಂಬಂಧ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತಿಬ್ಬರನ್ನು ಬಂಧಿಸಿದ ಖಾಕಿ ಪಡೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರನ್ನ ಇಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ (32ವ) ಮತ್ತು ಹಾರಿಸ್ (42ವ) ಬಂಧಿತ ಆರೋಪಿಗಳೆಂದು ದ.ಕ.ಜಿಲ್ಲಾ ಎಸ್ಪಿ ಋಷಿಕೇಶ್...

ಬಂಟ್ವಾಳ: ಅಕ್ರಮ ಆಸ್ತಿ ಸಂಪಾದನೆ – ಪ್ರಥಮ ದರ್ಜೆ ಸಹಾಯಕ ಅಂದರ್‌‌‌‌‌‌‌‌‌‌‌

ಮಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸರ್ಕಾರಿ ಪ್ರಥಮ ದರ್ಜೆ ಸಹಾಯಕನಿಗೆ ಮಂಗಳೂರಿನ ನ್ಯಾಯಾಲಯವು ಸೋಮವಾರ ತಪ್ಪಿತಸ್ಥ ಎಂದು ಪರಿಗಣಿಸಿ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು...
error: Content is protected !!