Tag: vtv vitla
ಸುಬ್ರಮಣ್ಯ: ಭಾರೀ ಮಳೆಯಿಂದ ತುಂಬಲಾರದ ನಷ್ಟ; ಮಣ್ಣಿನಡಿ ಕೈ ಕೈ ಹಿಡಿದ ಸ್ಥಿತಿಯಲ್ಲಿತ್ತು ಮಕ್ಕಳ...
ಕರಾವಳಿ ಭಾಗದಲ್ಲಿ ಸುರಿದ ಭಾರೀ ಮಳೆಗೆ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಎರಡು ಎಳೆ ಜೀವಗಳು ಅಸು ನೀಗಿದ ಘಟನೆ ನಡೆದಿದ್ದು, ಹಲವು ಕಡೆ ಮಳೆಯಿಂದ ಭಾರೀ ನಷ್ಟ ಉಂಟಾಗಿದೆ.
ಸೋಮವಾರ ಸಂಜೆ ಸುರಿದ...
ಉಡುಪಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಕೋಟ: ಖಿನ್ನತೆಗೆ ಒಳಗಾಗಿ ವಿದ್ಯಾರ್ಥಿನಿಯೋರ್ವಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೋಟದ ಕೊರವಡಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ ಅನನ್ಯ (15) ಎಂದು...
ಮಂಗಳೂರು: ಎನ್ಐಟಿಕೆ ಬೀಚ್ಗೆ ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರ; ವೀಡಿಯೋ ಸೆರೆ ಹಿಡಿದು ಬ್ಲಾಕ್ಮೇಲ್:...
ಮಂಗಳೂರು: ಎನ್ಐಟಿಕೆಯಲ್ಲಿ ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿಯ ಮೇಲೆ ಮೀನು ಸಾಗಣೆಯ ಲಾರಿ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿ ಬೆದರಿಸಿದ್ದ ಘಟನೆ ಮಂಗಳೂರು ನಗರ ಹೊರವಲಯ ಸುರತ್ಕಲ್ನಲ್ಲಿ ನಡೆದಿದೆ.
ಆರೋಪಿಯನ್ನು...
ಉಡುಪಿ: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ತರವಾದ ಸುಳಿವು ಸಿಕ್ಕಿದೆ; ಸಚಿವ ಸುನೀಲ್ ಕುಮಾರ್
ಉಡುಪಿ: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ಪಡೆದಿದ್ದೇನೆ. ನಿನ್ನೆ ಸಂಜೆ ವೇಳೆಗೆ ಮಹತ್ತರವಾದ ಸುಳಿವು ಸಿಕ್ಕಿದೆ ಎಂದು ಇಲಾಖೆ ಮೂಲಕ ಗೊತ್ತಾಗಿದೆ. ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಹೋಗಿಲ್ಲ. ಎಡಿಜಿಪಿ ಅವರು...
ವಿಟ್ಲ; ಸೈಂಟ್ ರೀಟಾ ವಿದ್ಯಾಸಂಸ್ಥೆಯಲ್ಲಿ “ಆಟಿದ ತಿರ್ಲ್” ಕಾರ್ಯಕ್ರಮ
ವಿಟ್ಲ: ಸೈಂಟ್ ರೀಟಾ ವಿದ್ಯಾಸಂಸ್ಥೆ ಮೈದಾನದಲ್ಲಿ ಮಕ್ಕಳಿಗಾಗಿ "ಆಟಿದ ತಿರ್ಲ್" ಕಾರ್ಯಕ್ರಮ ನಡೆಯಿತು.
ಸೈಂಟ್ ರೀಟಾ ವಿದ್ಯಾಸಂಸ್ಥೆಯ ಸಂಚಾಲಕ ಫಾ. ಐವನ್ ಮೈಕಲ್ ರೋಡ್ರಿಗಸ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ...
ಫಾಝಿಲ್ ಮತ್ತು ಮಸೂದ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಚ್ಡಿಕೆ; ಪರಿಹಾರ ಧನ ವಿತರಣೆ
ದಕ್ಷಿಣ ಕನ್ನಡ: ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಮಸೂದ್ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಂತೆಯೇ ವೈಯಕ್ತಿಕವಾಗಿ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು.
ಇನ್ನು...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಪ್ರಕರಣದ ಇಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಪೊಲೀಸರು
ಬೆಳ್ಳಾರೆ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ಇರ್ಪಾನ್ ಮತ್ತು ಅಲ್ತಾಫ್ ಎನ್ನಲಾಗಿದೆ.
ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ಅಡಗಿದ್ದ ಇಬ್ಬರನ್ನು ವಶಕ್ಕೆ...
ಮಂಗಳೂರು: ಸರಣಿ ಹತ್ಯೆ ಹಿನ್ನಲೆ ಜಿಲ್ಲೆಗೆ ದೌಡಾಯಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್
ಮಂಗಳೂರು: ಜಿಲ್ಲೆಯಲ್ಲಿ ನಡೆದಿರುವ ಸರಣಿ ಹತ್ಯೆ ಹಿನ್ನಲೆ ಜಿಲ್ಲೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ದೌಡಾಯಿಸಿದ್ದಾರೆ.
ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾತುಕತೆ ನಡೆಸುತ್ತಿದ್ದಾರೆ. ಪ್ರವೀಣ ನೆಟ್ಟಾರು,ಫಾಝಿಲ್, ಮಸೂದ್ ಹತ್ಯೆ...
ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಪರ ವಾದಿಸುತ್ತಿದ್ದ ವಕೀಲ ಅಭಯ್ನಾಥ್ ಯಾದವ್ ಮೃತ್ಯು
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಸಮಿತಿಯ ಪರ ವಕೀಲ ಅಭಯ್ನಾಥ್ ಯಾದವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 62 ವರ್ಷದ ಅಭಯ್ನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದು ಇಂದು ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸುವುದಾಗಿ...
ಕಾಸರಗೋಡು: ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಯುವಕ ಮೃತ್ಯು
ಕಾಸರಗೋಡು: ಕಾಸರಗೋಡಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಪಾಣತ್ತೂರು ಪನತ್ತಡಿಯ ಮುಹಮ್ಮದ್ ಶಮೀಮ್ (24) ಮೃತ ಯುವಕ.
ಶಮೀಮ್ ಅಬುಧಾಬಿ ಸಿಟಿ ವಿಮಾನ ನಿಲ್ದಾಣ ಸಮೀಪದ ಮಳಿಗೆಯೊಂದರಲ್ಲಿ ಕೆಲಸಮಾಡುತ್ತಿದ್ದ ಎಂದು ತಿಳಿದು...
















