Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ಳಾರೆ: ಪ್ರವೀಣ್‌ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ; ಸಹಾಯಧನ ವಿತರಣೆ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರವೀಣ್ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ಸಹಾಯಧನದ ಚೆಕ್ ವಿತರಿಸಿದರು. ಕುಮಾರಸ್ವಾಮಿ ಅವರು...

ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿದ ಅಶ್ವಿನಿ ನಕ್ಷತ್ರ ಧಾರಾವಾಹಿ ನಟ ಜೆ.ಕೆ

ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಅಶ್ವಿನಿ ನಕ್ಷತ್ರ ಧಾರಾವಾಹಿ ನಟ ಜೆ.ಕೆ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಪ್ರಧಾನ...

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು...

ಸರಕಾರಿ ಪ್ರೌಢಶಾಲೆ ಮಾಣಿಲ ವಿದ್ಯಾರ್ಥಿಗಳ ಭತ್ತದ ಕೃಷಿಯ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಸರಕಾರಿ ಪ್ರೌಢಶಾಲೆ ಮಾಣಿಲ, "ಪರಿಸರ ಕ್ಲಬ್" ವತಿಯಿಂದ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗಾಗಿ ಕ್ಷೇತ್ರ ಭೇಟಿ ಎಂಬ ಶೀರ್ಷಿಕೆಯಡಿ ಕೃಷಿ, ಕೃಷಿಯಲ್ಲಿ ಬಳಸುವ ಪದ್ದತಿಗಳು, ಸಲಕರಣೆಗಳು ಅದರಲ್ಲೂ ಭತ್ತದ ಕೃಷಿಯ ಪ್ರಾತ್ಯಕ್ಷಿಕೆ ನೋಡಲು ಜೊತೆಗೆ ಸ್ವ...

ಬಂಟರ ಸಂಘ ಕಲ್ಲಡ್ಕ ವಲಯದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯ (ಗೋಳ್ತಮಜಲು, ಅಮ್ಟೂರು, ವೀರಕಂಭ, ಬಾಳ್ತಿಲ, ಪಾಣೆಮಂಗಳೂರು, ಶಂಭೂರು, ನರಿಕೊಂಬು) ಇದರ ಆಶ್ರಯದಲ್ಲಿ ಸತ್ಯಶ್ರೀ ಕಲ್ಯಾಣ ಮಂಟಪ ಪಾಣೆಮಂಗಳೂರಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಮೊದಲು...

ವಿಟ್ಲ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್‌ (ರಿ) ವಿಟ್ಲ ಇದರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ) ವಿಟ್ಲ ಇದರ ವತಿಯಿಂದ ಮಾಣಿ ವಲಯದ ಇಡ್ಕಿದು ಸ್ವಸಹಾಯ ಸಂಘ ಒಕ್ಕೂಟದ ಸದಸ್ಯರು ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ...

ಬೆಳ್ಳಾರೆ: ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ಮನೆಗೆ ಕಾಂಗ್ರೆಸ್‌ ಮುಖಂಡರ ನಿಯೋಗ ಭೇಟಿ; ಆಕ್ರೋಶಿತರಿಂದ ಧಿಕ್ಕಾರ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ಮನೆಗೆ ಕಾಂಗ್ರೆಸ್‌ ಮುಖಂಡರ ನಿಯೋಗ ಭೇಟಿ ನೀಡಿದ್ದು, ಕುಟುಂಬಸ್ಥರರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು. ಸಾಂತ್ವನ ಹೇಳುವ ಮಧ್ಯೆ ಪ್ರವೀಣ್ ಚಿಕ್ಕಪ್ಪ ಜಯರಾಮ್‌ ಮಾತನಾಡುವಾಗ ರಮನಾಥ ರೈ...

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ; ದುಷ್ಕರ್ಮಿಗಳು ಬಳಸಿದ್ದೆನ್ನಲಾದ ಕಾರು ಉಡುಪಿಯಲ್ಲಿ ಪತ್ತೆ?!

ಮಂಗಳೂರಿನ ಸುರತ್ಕಲ್‌ನಲ್ಲಿ ಮಂಗಳಪೇಟೆಯ ಯುವಕ ಫಾಝಿಲ್ ಹತ್ಯೆಗೆ ಬಳಸಿದ್ದ ಎಂದು ಎನ್ನಲಾಗುತ್ತಿರುವ ಬಿಳಿ ಬಣ್ಣದ ಇಯಾನ್ ಕಾರೊಂದು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿಪತ್ತೆಯಾಗಿದೆ. ನಿರ್ಜನ ಪ್ರದೇಶದಲ್ಲಿ ಕಾರು ಕಂಡು ಬಂದ ಹಿನ್ನಲೆ...

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌, ಕಾಮೆಂಟ್‌; ಐದು ಪ್ರಕರಣ ದಾಖಲು

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಸರಣಿ ಹತ್ಯೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಗೂ ಕಾಮೆಂಟ್‌ ಮಾಡಿದ ಬಗ್ಗೆ ಐದು ಪ್ರಕರಣ ಮಂಗಳೂರು ನಗರದ ಸೆನ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಗರ...

ಮಂಗಳೂರು: ಫಾಝಿಲ್‌ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್‌ ಕುಮಾರ್‌ ನೇಮಕ

ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
error: Content is protected !!