Tag: vtv vitla
ಮಂಗಳೂರು: ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಝಿಲ್; ಜುಮಾ ಮಸೀದಿ ವಠಾರದಲ್ಲಿ ನೇರವೇರಿದ ಅಂತ್ಯಸಂಸ್ಕಾರ
ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಯುವಕ ಮುಹಮ್ಮದ್ ಫಾಝಿಲ್(23) ಅವರ ಅಂತ್ಯ ಸಂಸ್ಕಾರವು ಮನೆ ಸಮೀಪದ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಶುಕ್ರವಾರ ನೆರವೇರಿತು.
ಸಾವಿರಾರು ಜನರ ಸಮ್ಮುಖದಲ್ಲಿ...
ಕಗ್ಗತ್ತಲೆಯಲ್ಲಿ ವಿಟ್ಲ ಪೇಟೆ; ಕರಾವಳಿಯಲ್ಲಿ ನಡೆಯುತ್ತಿರುವ ಸಾಲು ಸಾಲು ಅಕ್ರಮ, ಅಹಿತಕರ ಘಟನೆಗಳಿಂದಲೂ ಪಾಠ...
ವಿಟ್ಲ: ಕರಾವಳಿಯಲ್ಲಿ ಇತ್ತೀಚಿಗಿನ ದಿನಗಳಲ್ಲಿ ಅಕ್ರಮ ಚಟುವಟಿಕೆ, ಕೊಲೆ, ಸುಲಿಗೆ, ಕಳ್ಳತನ ಜಾಸ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡಲು ಹರ ಸಾಹಸ ಪಡುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೂ ಕೂಡ ಸಾಥ್...
ಉಡುಪಿ: ಸಂಘಟನೆಯ ಪ್ರಮುಖರು ಎಚ್ಚರದಿಂದಿರಲು ಸೂಚನೆ; ಉಡುಪಿ SP ವಿಷ್ಣುವರ್ಧನ್
ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಿನ್ನೆ ಸಂಜೆ ಸುರತ್ಕಲ್ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ...
ಪುತ್ತೂರು: ಪ್ರವೀಣ್ ಹತ್ಯೆ ಪ್ರಕರಣದ ಮೂರನೇ ಆರೋಪಿ ವಶಕ್ಕೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಚಿಕನ್ ಸೆಂಟರ್ ಹೊಂದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ...
ಮಂಗಳೂರು: ಮನೆ ತಲುಪಿದ ಫಾಝಿಲ್ ಮೃತದೇಹ; ಅಂತಿಮ ದರ್ಶನಕ್ಕೆ ಸೇರಿದ ಸಾವಿರಾರು ಜನ
ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮುಹಮ್ಮದ್ ಫಾಝಿಲ್(23) ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಇದೀಗ ಮೃತದೇಹವು ಆ್ಯಂಬುಲೆನ್ಸ್ ಮೂಲಕ ಇಲ್ಲಿನ ಮಂಗಳಪೇಟೆಯಲ್ಲಿರುವ ಫಾಝಿಲ್ರವರ ಮನೆ ತಲುಪಿದೆ....
ಕಾಸರಗೋಡು: ಕಾರಿನಲ್ಲಿ ಸ್ಪಿರಿಟ್ ಸಾಗಾಟ – ಓರ್ವ ಅರೆಸ್ಟ್
ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಸಾವಿರ ಲೀಟರ್ ಸ್ಪಿರಿಟ್ ಅನ್ನು ಡಿವೈಎಸ್ಪಿ ವಿ.ವಿ ಮನೋಜ್ ನೇತೃತ್ವದ ತಂಡವು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.
ಕುಂಜತ್ತೂರು ಅಣ್ಣಮಜಲಿನ ರವಿ ಕಿರಣ್ ( 31)...
ಮಂಗಳೂರು: ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನೇರವೇರಿಸಿ; ಶಶಿಕುಮಾರ್ ಮನವಿ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ , ಬಜ್ಪೆ, ಮೂಲ್ಕಿ ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾಝಿಲ್ ಕೊಲೆ ಪ್ರಕರಣದ ಸಂಬಂಧ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ, ಕಾನೂನು ಸುವ್ಯವಸ್ಥೆಯ...
ವಿಟ್ಲ: ಆಕ್ಟಿವಾಗೆ ಡಿಕ್ಕಿ ಹೊಡೆದ ಆಟೋರಿಕ್ಷಾ; ದ್ವಿಚಕ್ರ ಸವಾರ ಗಂಭೀರ
ವಿಟ್ಲ: ಆಕ್ಟೀವಾಗೆ ರಿಕ್ಷಾ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೊಡಾಜೆ-ವೀರಕಂಭ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ದೃಶ್ಯ ಆ ರಸ್ತೆಯಲ್ಲಿಯೇ ಚಲಿಸುತ್ತಿರುವ ವಾಹನ ಸವಾರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಈ ವೇಳೆ...
ಪ್ರವೀಣ್ ನೆಟ್ಟಾರು ಹತ್ಯೆ ಖಂಡನೆ..! ಟೌನ್ ಹಾಲ್ ಬಳಿ ಪ್ರತಿಭಟನೆ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ.
ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ...
ಪ್ರವೀಣ್ ನೆಟ್ಟಾರು ಭೀಕರ ಹತ್ಯೆ..! ಬಂಧಿತ ಆರೋಪಿ ಶಫೀಕ್ ಕೆಲಸ ಮಾಡುತ್ತಿದ್ದ ಅಂಗಡಿಗೆ ದಾಳಿ
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಂಗಡಿಯನ್ನು ಆಕ್ರೋಶಿತರು ಹಾನಿಗೊಳಿಸಿದ್ದಾರೆ. ಹಾಗೂ ಟಯರ್ ಗೆ ಬೆಂಕಿ ಹಾಕಿದ ಘಟನೆ...
















