Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

‘ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ಕಾರಣ’-ಡಿ.ಕೆ. ಶಿವಕುಮಾರ್ ಆರೋಪ

ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯಲು ರಾಜ್ಯ ಸರ್ಕಾರವೇ ಕಾರಣ. ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‍ ಆರೋಪಿಸಿದ್ದಾರೆ. ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...

ಪ್ರವೀಣ್ ನೆಟ್ಟಾರು ಭೀಕರ ಹತ್ಯೆ..! ಎರಡು ದಿನಗಳ ಕಾಲ ದ.ಕ ಜಿಲ್ಲೆಯ ಹಲವು ಕಡೆ...

ಪುತ್ತೂರು: ಪ್ರವೀಣ್ ಹತ್ಯೆ ಹಿನ್ನೆಲೆ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಜು.28 ಮತ್ತು...

ಬೆಳ್ಳಾರೆ; ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣ; ಇಬ್ಬರು ಅರೆಸ್ಟ್‌..! ಹಂತಕರ ಜಾಡು ಹಿಡಿದ ಖಾಕಿ...

https://youtu.be/K1LRPB77QIA ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಾರ್ಯಕರ್ತನ ಹತ್ಯೆಗೆ ಭೀಕರ ವಿರೋಧ ವ್ಯಕ್ತವಾಗಿತ್ತು. ಸಿಟ್ಟು ನೆತ್ತಿಗೇರಿದ ಕಾರ್ಯಕರ್ತರು ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತೆಯೇ ಪೊಲೀಸ್ ಇಲಾಖೆಗೆ ತೀವ್ರ ಒತ್ತಡವೂ ಇತ್ತು....

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥ

ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಪ್ರಾಣ ಕಳೆದುಕೊಂಡ ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥರಾಗಿದ್ದಾರೆ. ಪುತ್ರನನ್ನು ಕಳೆದುಕೊಂಡ ಶೋಕದಲ್ಲಿರುವ ಪುವೀಣ್ ರವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದಾರೆ. ಶೇಖರ್ ಪೂಜಾರಿ ಅವರನ್ನು ಅಂಬ್ಯೂಲೆನ್ಸ್ ಮೂಲಕ ಬೆಳ್ಳಾರೆ...

ಸುಳ್ಯ: ಕೃಷಿ ಕೆಲಸದ ವೇಳೆ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

ಸುಳ್ಯ: ಕೃಷಿ ಕೆಲಸಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬರು ನೀರು ಹಾಯಿಸುವ ವೇಳೆ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಜು. 27 ರಂದು ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರಿನಲ್ಲಿ ನಡೆದಿದೆ. ಮೃತರನ್ನು ಮುಳ್ಯ ಅಟ್ಲೂರು‌ ನಿವಾಸಿ ಶಿವಪ್ಪ...

ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ ಸಿಎಂ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ 6.30 ರ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. 3.30 ರ...

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಇಂದು ಭೇಟಿ ನೀಡಲಿದ್ದಾರೆ. 11.15 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ...

ಪುತ್ತೂರು: “ವೀರರು ಅಮರರು ” ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ

ಪುತ್ತೂರು: ಸರಕಾರಿ ಪ್ರೌಢಶಾಲೆ ನಡ ಬೆಳ್ತಂಗಡಿ ಇಲ್ಲಿ ಜು25 ರಂದು ಪ್ರೀವಂತ ಕ್ರಿಯೇಟಿವ್ ಸೆಂಟರ್ ನಿರ್ಮಾಣದ "ವೀರರು ಅಮರರು "ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ ಸಮಾರಂಭ ನಡೆಯಿತು. "ವೀರರು ಅಮರರು " ಎನ್ನುವ ಯೋಧರ...

ರಾಜ್ಯಕ್ಕೆ ಮಾದರಿ ಜನಪ್ರತಿನಿಧಿ ಹರೀಶ್ ಪೂಂಜ; ಪ್ರವೀಣ್ ಸಾವಿಗೆ ನ್ಯಾಯ ಒದಗಿಸುವ ಸಾಮರ್ಥ್ಯ ನಿಮಗೆ...

ಪ್ರವೀಣ್ ನೆಟ್ಟರ್ ಸಾವಿನ ಘಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ ಜನಪ್ರತಿನಿಧಿಯಾಗಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಪಳಗಿದ ರಾಷ್ಟ್ರ ಭಕ್ತ ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ ಸಾಮಾನ್ಯ ಕಾರ್ಯಕರ್ತನಂತೆ...

ಜನೋತ್ಸವ ಮತ್ತು ಸರ್ಕಾರದ ಎಲ್ಲಾ ಕಾರ್ಯಕ್ರಮ ರದ್ದು; ಸಿಎಂ

ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಡರಾತ್ರಿಯಲ್ಲಿ ತುರ್ತ ಸುದ್ದಿಗೋಷ್ಠಿಯನ್ನು ನಡೆಸಿ ಈ ವಿಷಯವನ್ನು...
error: Content is protected !!