Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪ್ರವೀಣ್‌ ಹತ್ಯೆಯ ತನಿಖೆಗಾಗಿ ಸುಳ್ಯಕ್ಕೆ ಆಗಮಿಸುತ್ತಿರುವ ADGP ಅಲೋಕ್ ಕುಮಾರ್

ಸುಳ್ಯ: ಪ್ರವೀಣ್‌ ಹತ್ಯೆಯ ತನಿಖೆಗಾಗಿ ADGP ಅಲೋಕ್ ಕುಮಾರ್ ಮಂಗಳೂರಿಗೆ ವಿಮಾನದ ಮೂಲಕ ಬಂದು ನಂತರ ಸುಳ್ಯಕ್ಕೆ ಆಗಮಿಸಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಸುಳ್ಯಕ್ಕೆ ಬಂದು ಬೆಳ್ಳಾರೆಯ ಘಟನಾ ಸ್ಥಳಕ್ಕೆ ಭೇಟಿ ನೀಡಿ,...

ವಿಟ್ಲ: ಗಡಿ ಪ್ರದೇಶದಲ್ಲಿ ಹೆಚ್ಚಿದ ವಾಹನ ತಪಾಸಣೆ; ಖಾಕಿ ಹದ್ದಿನ ಕಣ್ಣು

ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದ ಹಿನ್ನಲೆ ನಡೆದ ಕೂಡಲೇ ಕೇರಳ ಕರ್ನಾಟಕ ಗಡಿ ಪ್ರದೇಶಗಳಾದ ಸಾರಡ್ಕ,...

ತಂದೆಯಿಂದಲೇ ಮಗನ ಚಿತೆಗೆ ಅಗ್ನಿಸ್ಪರ್ಶ

ಬೆಳ್ಳಾರೆ: ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾದ ಬಿಜೆಪಿ ಮುಖಂಡನ ಅಂತ್ಯಸಂಸ್ಕಾರ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ...

ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಹಂತಕರ ಪತ್ತೆಗೆ 5 ವಿಶೇಷ ತಂಡ ರಚನೆ

ಬೆಳ್ಳಾರೆ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಪತ್ತೆಗಾಗಿ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಕೇರಳ ಮಡಿಕೇರಿ, ಹಾಸನದಲ್ಲಿ ಪೊಲೀಸರ ಮೂರು ತಂಡಗಳು ತೆರಳಿವೆ. ಇನ್ನು...

ಬೆಳ್ಳಾರೆ ಮಸೀದಿಗೆ ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್ – ಕಾರ್ಯಕರ್ತ ಗಂಭೀರ ಗಾಯ:...

ಪ್ರವೀಣ್ ಪೂಜಾರಿ ಅಂತಿಮ ಯಾತ್ರೆ ವೇಳೆ ಮಂಗಳೂರಿನಿಂದ ಜನಪ್ರತಿನಿಧಿಗಳು ಆಗಮಿಸಿದ್ದರು. ಈ ವೇಳೆ ಜನಪ್ರತಿನಿಧಿಳ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯರ್ತರು, ಸಮೀಪದ ಮಸೀದಿಯೊಂದಕ್ಕೆ ಕಲ್ಲು ತೂರಾಟ ನಡೆಸಿ ಮಸೀದಿಗೆ ಹಾನಿ ಮಾಡಿರುತ್ತಾರೆ. ಜನಪ್ರತಿನಿಧಿಗಳಿಗೆ ತೆರಳಲು...

ಬೆಳ್ಳಾರೆ: ಪ್ರವೀಣ್‌ ಅಂತಿಮ ದರ್ಶನ; ಸಂಸದರ ಕಾರಿಗೆ ತಡೆಯೊಡ್ಡಿ, ಕಾರು ಪಂಕ್ಚರ್‌ ಮಾಡಿ ಆಕ್ರೋಶ...

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರದ ಮೆರವಣಿಗೆ ಬೆಳ್ಳಾರೆಯಿಂದ ನೆಟ್ಟಾರಿನ ಅವರ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರು ಬಿಜೆಪಿಗೆ ಹಾಗೂ ಬಿಜೆಪಿ ನಾಯಕರಿಗೆ ದಿಕ್ಕಾರ ಕೂಗಿ ಆಕ್ರೋಶ...

ಪ್ರವೀಣ್ ಅಂತಿಮ ದರ್ಶನ ಪಡೆಯಲು ಆಗಮಿಸಿದ ಸಂಸದರು, ಸಚಿವರು, ಶಾಸಕರು..! ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಧಿಕ್ಕಾರಿ...

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನ ಪಡೆಯಲು ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‍ ಆಗಮಿಸಿದ್ದು ಈ ವೇಳೆ ಬಿಜೆಪಿ ಕಾರ್ಯಕರ್ತರು...

ಬೆಳ್ಳಾರೆ: ಸಿಎಂ ಸೂಚನೆ ಮೇರೆಗೆ ನೆಟ್ಟಾರಿನತ್ತ ಸಚಿವ ಸುನೀಲ್ ಕುಮಾರ್‌..! ಬಿಜೆಪಿ ರಾಜ್ಯಾಧ್ಯಕ್ಷರೂ ಭಾಗಿಯಾಗುವ...

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನ ಪಡೆಯಲು ಸಿಎಂ ಸೂಚನೆಯ ಮೇರೆಗೆ ಸಚಿವ ಸುನೀಲ್ ಕುಮಾರ್ ದೌಡಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ. ಬಿಜೆಪಿಯ ಯಾವ...

ಒಂದು ತಿಂಗಳ ಬಿಲ್‌ ಬರೋಬ್ಬರಿ 3,419 ಕೋಟಿ ರೂಪಾಯಿ..! ವ್ಯಕ್ತಿಗೆ ಆಘಾತ, ಆಸ್ಪತ್ರೆಗೆ ದಾಖಲು

ಜುಲೈ ತಿಂಗಳ ಮನೆಬಳಕೆಗಾಗಿ ಬಂದ ವಿದ್ಯುತ್ ಬಿಲ್ ನೋಡಿದ ವ್ಯಕ್ತಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಬರೋಬ್ಬರಿ 3,419 ಕೋಟಿ ರೂಪಾಯಿ ವಿದ್ಯುತ್‌ ಬಿಲ್‌ ಬಂದಿದ್ಧು ಆಘಾತಕ್ಕೆ ಕಾರಣವಾಗಿದೆ. ಇಂತಹದ್ದೊಂದು ಘಟನೆ...

ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಿ – ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. https://twitter.com/siddaramaiah/status/1552165039557459969?s=20&t=Hwsf1vaLvLNt1leFiGZGQQ ಈ...
error: Content is protected !!