Tag: vtv vitla
ಒಂದು ತಿಂಗಳ ಬಿಲ್ ಬರೋಬ್ಬರಿ 3,419 ಕೋಟಿ ರೂಪಾಯಿ..! ವ್ಯಕ್ತಿಗೆ ಆಘಾತ, ಆಸ್ಪತ್ರೆಗೆ ದಾಖಲು
ಜುಲೈ ತಿಂಗಳ ಮನೆಬಳಕೆಗಾಗಿ ಬಂದ ವಿದ್ಯುತ್ ಬಿಲ್ ನೋಡಿದ ವ್ಯಕ್ತಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಬರೋಬ್ಬರಿ 3,419 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಂದಿದ್ಧು ಆಘಾತಕ್ಕೆ ಕಾರಣವಾಗಿದೆ. ಇಂತಹದ್ದೊಂದು ಘಟನೆ...
ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಿ – ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
https://twitter.com/siddaramaiah/status/1552165039557459969?s=20&t=Hwsf1vaLvLNt1leFiGZGQQ
ಈ...
ಮಕ್ಕಳನ್ನು 1 ನೇ ತರಗತಿಗೆ ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು; ಸರ್ಕಾರ ಆದೇಶ
ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ಸೇರಿಸುವ ವಯಸ್ಸಿನ ಮಿತಿಯನ್ನು ಸರ್ಕಾರ ಪರಿಷ್ಕರಣೆಗೊಳಿಸಿದೆ. ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಪ್ರಸಕ್ತ ವರ್ಷದಲ್ಲಿ ದಾಖಲಾತಿ ಆರಂಭವಾಗಿರುವುದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಆದೇಶ ಜಾರಿಗೆ ಬರಲಿದೆ....
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ; ಮೆರವಣಿಗೆ ಮೂಲಕ ಹುಟ್ಟೂರಿತ್ತ ಪಾರ್ಥಿವ ಶರೀರ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದೆ. ಪುತ್ತೂರು, ಬೆಳ್ಳಾರೆಯಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಸಾವಿರಾರು ಸಂಖ್ಯೆಗಳು...
ಉಡುಪಿ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಖಲೀಲ್..! FIR ದಾಖಲು
ಉಡುಪಿ : ಮನೆಯಲ್ಲಿ ಮಹಿಳೆ ಒಬ್ಬಂಟಿಯಾಗಿರುವುದನ್ನು ಗಮಿಸಿದ ಖಾಸಗಿ ಬಸ್ಸಿನ ಮಾಲೀಕನೋರ್ವ ಮನೆಗೆ ಬಂದು ಅನುಚಿತವಾಗಿ ವರ್ತಿಸಿ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆ ಪೆರ್ಡೂರಿನ ಹರಿಖಂಡಿಗೆ ಎಂಬಲ್ಲಿ ನಡೆದಿದೆ. ಈ ಬಗ್ಗೆ...
ವಿಟ್ಲ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ; ವಿಟ್ಲ ಸ್ವಯಂ ಪ್ರೇರಿತ ಬಂದ್ಗೆ...
ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ವಿಟ್ಲ ಬಂದ್ಗೆ ಕರೆನೀಡಿದ್ದು ಅಂಗಡಿ...
ಚೆಂಡೆವಾದನದಲ್ಲಿ ‘ಇಂಡಿಯಾಸ್ ವರ್ಲ್ಡ್ ರೆಕಾರ್ಡ್ಸ್’ ಪುಟ ಸೇರಿದ ಕೌಶಿಕ್ ರಾವ್ ಹೆಸರು
ಯಕ್ಷಗಾನ ಚೆಂಡೆಯಲ್ಲಿ ಒಂದು ನಿಮಿಷಕ್ಕೆ 192 ಬಾರಿ ತರಿಕಿಟತಕ ಎಂಬ ಏಕತಾಳದ ಉರುಳಿಕೆಯನ್ನು ನುಡಿಸುವ ಮೂಲಕ ಮೂಡುಬಿದಿರೆ ಪುತ್ತಿಗೆ ನಿವಾಸಿ ಕೌಶಿಕ್ ರಾವ್ ಟಿ.ಜೆ. 'ಇಂಡಿಯಾಸ್ ವರ್ಲ್ಡ್ ರೆಕಾರ್ಡ್ಸ್' ಪುಟ ಸೇರಿದ್ದಾರೆ.
ಯಕ್ಷಗಾನ ಪಕ್ಕವಾದ್ಯ...
ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ
ಉಳ್ಳಾಲ: 9ವರ್ಷದ ಮಗಳ ಮೇಲೆಯೇ ಮಲತಂದೆಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....
ವಿ. ಹಿಂ.ಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 12ನೇ ವರುಷದ ಪುತ್ತೂರು ಮೊಸರು ಕುಡಿಕೆ...
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ...
ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತ; ಬೈಕ್ ಸವಾರನಿಗೆ ಗಾಯ
ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತವು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾ ಣದ ಬಳಿ ನಡೆದಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಬೀದಿ, ಆದರ್ಶ ಆಸ್ಪತ್ರೆಯ ರಸ್ತೆ, ರೈಲ್ವೇ ನಿಲ್ದಾಣ ರಸ್ತೆ ಸಂಪರ್ಕ ಹೊಂದುವಲ್ಲಿ...
















