Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಅಕ್ರಮ ಗೋ ಸಾಗಾಟ ಪ್ರಕರಣ; FIR ದಾಖಲು

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದವರನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ‌ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿತು. ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 6-15 ಗಂಟೆಗೆ...

ವಿಟ್ಲ: 4 ವರ್ಷದ ಫೇಸ್‌ಬುಕ್‌ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಅಂತ್ಯ..! ಹೆಣ್ಣಿನ ಬಾಳ್ವೆಯನ್ನು...

ವಿಟ್ಲ: 4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಕೊನೆಗೆ ಒಂದೇ ದಿನದಲ್ಲಿ ಅಂತ್ಯ ಕಂಡಿದೆ. ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವಕನ ಮೋಡಿಗೆ ಬಿದ್ದ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಅದರಿಂದ ಹೊರಬರದೆ ಆತನ ಅಮಲಿನಲ್ಲಿ, ಮಾನಸಿಕ...

ಬೆಂಗಳೂರು: ಶಿಕಾರಿಪುರ ಮಗನಿಗೆ ಬಿಟ್ಟುಕೊಟ್ಟ ಬಿ.ಎಸ್‌ ಯಡಿಯೂರಪ್ಪ; ರಾಜಾಹುಲಿ ಮಹತ್ವದ ಘೋಷಣೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ವಿಜಯೇಂದ್ರ ಮೈಸೂರಿನ ವರುಣ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಬದಲಾಗಿ ನನ್ನ...

ಬಂಟ್ವಾಳ: ಹಾಸ್ಟೆಲ್‌ಗೆ ನುಗ್ಗಿ ಪ್ರಥಮ ಪಿಯುಸಿಯ 14 ವಿದ್ಯಾರ್ಥಿಗಳ ಮೇಲೆ ಹಲ್ಲೆಗೈದ ಡಿಗ್ರಿ ವಿದ್ಯಾರ್ಥಿಗಳು

ಬಂಟ್ವಾಳ: ಡಿಗ್ರಿ ವಿದ್ಯಾರ್ಥಿಗಳ ಗ್ಯಾಂಗ್ ಪಿಯುಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ವಾಮದಪದವಿನಲ್ಲಿರುವ ಸ.ಪ.ಪೂ ಕಾಲೇಜಿನ ಬಿಸಿಎಂ ಹಾಸ್ಟೇಲಿನಲ್ಲಿ ಈ ಘಟನೆ ನಡೆದಿದ್ದು ಈ ಬಗ್ಗೆ...

ವಿಟ್ಲ: ಅಂಗಡಿಗಳಿಗೆ ಆರೋಗ್ಯಾಧಿಕಾರಿ ದಾಳಿ; ಏಕ ಬಳಕೆಯ ಪ್ಲಾಸ್ಟಿಕ್ ಸೀಝ್‌

ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ ಆರೋಗ್ಯ ಅಧಿಕಾರಿ ಶಾಜಿತ್‌ ವಿಟ್ಲ ಪೇಟೆಯಲ್ಲಿರುವ ಅಂಗಡಿಗಳಿಗೆ ದಾಳಿ ನಡೆಸಿ, ಏಕಬಳಕೆಯ ಪ್ಲಾಸ್ಟಿಕ್‌ಗಳನ್ನು ಸೀಝ್‌ ಮಾಡಿದ್ದಾರೆ. ...

ವಿಟ್ಲ ಪಟ್ಟಣ ಪಂಚಾಯತ್‌ಗೆ ಕಿರಿಯ ಅಭಿಯಂತರರಾಗಿ ದಿನೇಶ್‌ ನೇಮಕ

ವಿಟ್ಲ ಪಟ್ಟಣ ಪಂಚಾಯತ್‌ಗೆ ಕಿರಿಯ ಅಭ್ಯಂತರರಾಗಿ ದಿನೇಶ್ ಅವರು ನೇಮಕಗೊಂಡಿದ್ದಾರೆ. ಜುಲೈ. 21 ರಂದು ಇವರು ಇಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ಖಾಲಿ ಇದ್ದ ಕಿರಿಯ ಅಭಿಯಂತರರು ಸ್ಥಾನಕ್ಕೆ ಕೋಟೆಕಾರು ಪಟ್ಟಣ...

ಕಾರ್ಕಳ: ವರದಕ್ಷಿಣೆ ಕಿರುಕುಳ; ಪತಿ ವಿರುದ್ಧ ದೂರು ದಾಖಲು

ಕಾರ್ಕಳ: ಪ್ರೀತಿಸಿ ಮದುವೆಯಾದ ಗಂಡನೇ ವರದಕ್ಷಿಣೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಬೈಲೂರು ನಿವಾಸಿ ಸೌಮ್ಯ ದೂರು ನೀಡಿದವರು. ನಾಲ್ಕೂವರೆ ವರ್ಷದ ಹಿಂದೆ ಪೇಸ್‌ಬುಕ್‌ನಲ್ಲಿ ಕಾಸರಗೋಡು ನಿವಾಸಿ ಸುನೀಲ್‌ ಟಿ ಎಂಬಾತನ ಸ್ನೇಹವಾಗಿದ್ದು,...

ಮಂಗಳೂರು: ಸ್ನೇಹಿತರ ಮದುವೆಗೆಂದು ಹೋದ ಯುವತಿ ನಾಪತ್ತೆ

ಮಂಗಳೂರು: ಸ್ನೇಹಿತರ ಮದುವೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ರಾಬಿಯಾ ಪರ್ವೀನ್ (22) ಎಂದು ಗುರುತಿಸಲಾಗಿದೆ. ರಾಬಿಯಾ ಪರ್ವೀನ್...

ಹಾಸನ: ಶಿರಾಡಿಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ; ಜಿಲ್ಲಾಧಿಕಾರಿ ಆದೇಶ

ಹಾಸನ: ನಿರಂತರವಾಗಿ ಸುರಿಯುತ್ತಿದ್ದ ಮಳೆ ಕಡಿಮೆಯಾದ ಹಿನ್ನೆಲೆ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿಘಾಟ್‌ನಲ್ಲಿ ಇಂದಿನಿಂದ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಕೆಲವು ವಾಹನ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿ ಅನುಮತಿ...

ಬಂಟ್ವಾಳ: ಬಾಲಕ ನಾಪತ್ತೆ ಪ್ರಕರಣ ಸುಖಾಂತ್ಯ..! ತಮ್ಮನಿಗೆ ತಿಂಡಿ ತರುತ್ತೇನೆ ಎಂದು ಪೇಟೆಗೆ ತೆರಳಿದ್ದವ...

ಬಂಟ್ವಾಳ: ತಮ್ಮನಿಗೆ ತಿಂಡಿ ತರುತ್ತೇನೆ ಎಂದು ತಿಳಿಸಿ ಪೇಟೆಗೆ ಹೋದವ ವಾಪಾಸು ಮನೆಗೆ ಬರದೆ ಮನೆಯವರಲ್ಲಿ ಭಯ ಹುಟ್ಟಿಸಿ ಬಾಲಕ ಸುರಕ್ಷಿತವಾಗಿ ಮನೆ ತಲುಪಿದ್ದು ಎಲ್ಲ ಆತಂಕಕ್ಕೆ ತೆರೆ ಬಿದ್ದಿದೆ. ಬಿಸಿರೋಡು ಬಸ್ ನಿಲ್ದಾಣದ...
error: Content is protected !!