Tag: vtv vitla
ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ
ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
'ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ ಕಾನೂನಿನ ಮೂಲಕ...
ವಿಟ್ಲ: ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಮಾಲಕ ದಿವಾಕರ ದಾಸ್ ನೇರ್ಲಾಜೆಯವರಿಂದ ಉಚಿತ...
ವಿಟ್ಲ: ಚಂದಳಿಕೆ ಹಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ, ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾಲಕ ದಿವಾಕರ ದಾಸ್ ನೇರ್ಲಾಜೆಯವರು ಉಚಿತ ನೋಟ್ ಪುಸ್ತಕಗಳನ್ನು ವಿತರಣೆ...
ಬೈಂದೂರು: ಸೇವಾ ಸಹಕಾರಿ ಸಂಘದ ಬೀಗ ಮುರಿದು ಕಳ್ಳತನ
ಬೈಂದೂರು: ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಕರಾವಳಿ ಶಾಖೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಶಾಖೆಯ ಹೊರಗಿನ ಗೇಟ್ ಹಾಗೂ ಶಟರ್ ಒಳಭಾಗವನ್ನು ಮುರಿದು ಒಳನುಗ್ಗಿದ...
ಬೆಳ್ತಂಗಡಿ : ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ : ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಡೆದಿದೆ. ಮೃತರನ್ನು ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ(35) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಆರ್ಲ...
ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಸ್ಪರ್ಧೆ.!! ವಿಡೀಯೋ ವೈರಲ್; ವಿದ್ಯಾರ್ಥಿ ವಶಕ್ಕೆ!?
ಮಂಗಳೂರು : ನಗರದ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್ ನಲ್ಲಿ ತೊಡಗಿದ್ದಲ್ಲದೇ ಅದನ್ನ ವಿಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಮಂಗಳೂರು...
ಬೆಳ್ಳಾರೆ: ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಎಂಟು ಯುವಕರ ಬಂಧನ.!
ಬೆಳ್ಳಾರೆ : ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಎಂಟು ಆರೋಪಿತರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಳನ್ನ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್...
ಕಾಟುಕುಕ್ಕೆ: ಅಶ್ವತ್ಥ ಕಟ್ಟೆ ಸೇವಾ ಸಮಿತಿ ಖಂಡೇರಿ ಇದರ ಆಶ್ರಯದಲ್ಲಿ “ಕೆಸರ್ಡೊ೦ಜಿ ದಿನ”
ಕಾಟುಕುಕ್ಕೆ: ಅಶ್ವತ್ಥ ಕಟ್ಟೆ ಸೇವಾ ಸಮಿತಿ ಖಂಡೇರಿ ಇದರ ಪ್ರಥಮ ವರ್ಷದ ಕೆಸರುಗದ್ದೆ ಕ್ರಿಡಾಕೂಟವು ದಿನಾಂಕ 24-7-2022ನೇ ಆದಿತ್ಯವಾರ ನಡೆಯಲಿದೆ.
ಕೊಲ್ಯ, ಕಾಟುಕುಕ್ಕೆ ಇಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 10.00 ಕ್ಕೆ ಉದ್ಘಾಟನೆಯ ನಂತರ...
ಮಗಳ ಮೇಲೆ ಅತ್ಯಾಚಾರ ಎಸಗಿ ಬಂಧಿತನಾಗಿದ್ದವ ಜೈಲಿನಲ್ಲಿಯೇ ಆತ್ಮಹತ್ಯೆ..!
ಕಣ್ಣೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲುಸೇರಿದ್ದವ ಕಾರಾಗೃಹದಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತನ್ನ ಸ್ವಂತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬಿಜು (37 ವರ್ಷ) ಬೆಳಗ್ಗೆ 6.15...
ಬಂಟ್ವಾಳ : 30 ಅಡಿ ಅಳಕ್ಕೆ ಉರುಳಿ ಬಿದ್ದ ಕಾರು.! ಪವಾಡಸದೃಶ್ಯವಾಗಿ ಪಾರಾದ ಚಾಲಕ
ಬಂಟ್ವಾಳ : ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಪಾಣೆಮಂಗಳೂರು ಎಂಬಲ್ಲಿ ಈ...
ಬಂಟ್ವಾಳ: ಸಂತ ಲಾರೆನ್ಸ್ ದೇವಾಲಯ ವಿಜಯಡ್ಕದಲ್ಲಿ ನೇಜಿ ನೆಡುವ ಕಾರ್ಯಕ್ರಮ
ಬಂಟ್ಟಾಳ: ಕರೋಪಾಡಿ ಗ್ರಾಮದ, ಸಂತ ಲಾರೆನ್ಸ್ ದೇವಾಲಯ ವಿಜಯಡ್ಕ ಇಲ್ಲಿ 2 ಎಕರೆ ಕೃಷಿ ಭೂಮಿಯಲ್ಲಿ ಪ್ರತಿ ವರ್ಷದಂತೆ ೧೧ ನೇ ವರ್ಷದ ನೇಜಿ ನೆಡುವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಚರ್ಚ್ನ ಧರ್ಮಗುರು...
















