Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿ ಮೃತ್ಯು

ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಂದು ಬೈಂದೂರಿನಲ್ಲಿ ನಡೆದಿದೆ. ಶಾಲೆಗೆ ತೆರಳುತ್ತಿದ್ದ ಎರಡನೇ ತರಗತಿಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ಜು.20ರಂದು ನಡೆದಿದೆ. ಮೃತಳನ್ನು ಸಮನ್ವಿ...

ವಿಟ್ಲ: (ಆ.02) ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇಲ್ಲಿ ನಾಗರಪಂಚಮಿಯ ಪ್ರಯುಕ್ತ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ ನಡೆಯಲಿದೆ. ದಿನಾಂಕ: 02-08-2022ನೇ ಮಂಗಳವಾರ ಸಂಜೆ 4.30ಯಿಂದ ಶ್ರೀಕ್ಷೇತ್ರದ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷಾ...

ಜುಲೈ 23, ಬಂಟ್ವಾಳ ತಾಲೂಕು ಸಂಯುಕ್ತ ಜಮಾತ್ ಕಮಿಟಿ ವತಿಯಿಂದ ಮಸ್ಜಿದ್ ಡೈರಿ ಬಿಡುಗಡೆ

ಬಂಟ್ವಾಳ : ಬಂಟ್ವಾಳ ತಾಲೂಕು ಸಂಯುಕ್ತ ಜಮಾತ್ ಕಮಿಟಿ ಇದರ ವತಿಯಿಂದ ತಾಲೂಕು ಮಸ್ಜಿದ್ ಡೈರಿ ಬಿಡುಗಡೆ, ಕುರ್ ಆನ್ - ಕಿರಾ ಅತ್ ಸ್ಪರ್ಧೆ, ಮದರಸ - ಶಾಲೆ - ಕಾಲೇಜುಗಳ...

ವಿಟ್ಲ: ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಮಾಹಿತಿ ನೀಡಿದ ಪಟ್ಟಣ ಪಂಚಾಯತ್‌ ಅಧಿಕಾರಿಗಳು

ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಗೋಪಾಲ ನಾಯ್ಕ ರವರು ಜು.19ರಂದು ವಿಟ್ಟ ಸಂತೆ ಮಾರುಕಟ್ಟೆ ಹಾಗೂ ವಿಟ್ಲ ಪೇಟೆಯಲ್ಲಿನ ಅಂಗಡಿಗಳಿಗೆ...

ಉಡುಪಿ: ಹಾಡಹಗಲೇ ವಕೀಲೆ ಮನೆಯಲ್ಲಿದ್ದ 25 ಲಕ್ಷ ಮೌಲ್ಯದ ನಗನಗದು ಕಳವು

ಉಡುಪಿ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ 25 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಇನ್ನಿತರ ಸಾಮಾಗ್ರಿಗಳನ್ನು ಕಳವು ಗೈದ ಘಟನೆ ನಡೆದಿದೆ. ಉಡುಪಿ ಕೋರ್ಟ್ ಹಿಂಬದಿ ರಸ್ತೆಯಲ್ಲಿರುವ ರುಕ್ಮಿಣಿ ಕೃಷ್ಣ...

ಒಳ ಉಡುಪು ತೆಗೆಸಿದ ಪ್ರಕರಣ – “ಅತ್ಯಂತ ಕೆಟ್ಟ ಘಟನೆ” ವಿವರಿಸಿದ ವಿದ್ಯಾರ್ಥಿನಿ…!!

ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆ ಸಂದರ್ಭ ವಿಧ್ಯಾರ್ಥಿನಿಯರ ಒಳ ಉಡುಪು ತೆಗೆಸಿದ ಪ್ರಕರಣ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೂರುಗಳು ದಾಖಲಾಗಲಾರಂಭಿಸಿದೆ. ಇನ್ನು ಘಟನೆಯ ಸಂಪೂರ್ಣ ಮಾಹಿತಿಯನ್ನು ಮಾಧ್ಯಮದ...

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ವಂಚನೆಯ ಆರೋಪ; ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ...

ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ಹಾಗೂ ಮತ್ತಿಬ್ಬರ ವಿರುದ್ಧ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಾಗಿದೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ ನಕಲಿ...

ಅಕ್ರಮಕ್ಕೆ ಬ್ರೇಕ್ ಹಾಕಿದ್ದ ಡಿಎಸ್‌ಪಿ ಹತ್ಯೆ ಪ್ರಕರಣ; ಆರೋಪಿಯ ಮೇಲೆ ಫೈರಿಂಗ್

ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದ ಡಿಎಸ್‌ಪಿ ಸುರೇಂದರ್ ಸಿಂಗ್ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿದ್ದು ದೇಶದ್ಯಂತ ಸುದ್ದಿ ಮಾಡಿತ್ತು. ಈ ಪ್ರಕರಣ ಪ್ರಮುಖ ದೋಷಿ ಚಾಲಕನ ಮೇಲೆ ಹರಿಯಾಣ ಪೊಲೀಸರು...

ಮಂಗಳೂರು: ಇಬ್ಬರು ರೌಡಿಶೀಟರ್‌ಗಳ ವಿರುದ್ದ ಗೂಂಡಾ ಕಾಯ್ದೆ ದಾಖಲು

ಮಂಗಳೂರು: ಕೊಲೆ ಯತ್ನ, ಅಪಹರಣ, ಕ್ರಿಮಿನಲ್ ಸಂಚು, ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಗಾಂಜಾ ಸೇವನೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇಬ್ಬರು ರೌಡಿಶೀಟರ್‌ಗಳ ವಿರುದ್ದ ಗೂಂಡಾ ಕಾಯ್ದೆ ದಾಖಲಾಗಿದೆ. ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಕೋಳಿ ಅಂಗಡಿಯೊಂದರ...

ಮಂಗಳೂರು: ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡ ಸಂಗೀತ ನಿರ್ದೇಶಕ ವನಿಲ್ ವೇಗಸ್

ಮಂಗಳೂರು: ಮಂಗಳೂರು ಮೂಲದ ಸಂಗೀತ ನಿರ್ದೇಶಕ ವನಿಲ್ ವೇಗಸ್ ರವರು ಸಂಗೀತ ಕ್ಷೇತ್ರದ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ರಿಕ್ಕಿ ಕೇಜ್ ತಂಡದ ಮುಖ್ಯಸ್ಥರಾಗಿರುವ ವನಿಲ್, ರಿಕ್ಕಿ ಕೇಜ್- ಸ್ಟೂವರ್ಟ್ ಕೋಪ್ಲಾಂಡ್ ನಿರ್ಮಿತ...
error: Content is protected !!