Tag: vtv vitla
ಶಿವಮೊಗ್ಗ: ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ಢಿಕ್ಕಿ- ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ ಮೃತ್ಯು
ಶಿವಮೊಗ್ಗ : ನೀರು ಸಾಗಾಟದ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ...
ಚಿಕ್ಕಮಗಳೂರು: 50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ – ಚಾಲಕ, ಕ್ಲೀನರ್ ಪವಾಡಸದೃಶ...
ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 12 ಚಕ್ರದ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಟೀ ಎಸ್ಟೇಟ್ ಸಮೀಪ ನಡೆದಿದೆ.
ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ...
ವಿಜಯಪುರ: ಕಾರು ಪಲ್ಟಿ; ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರು ದುರ್ಮರಣ
ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ(70)...
ಭೀಕರ ರಸ್ತೆ ಅಪಘಾತ; ಲಾರಿ ಹರಿದು ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಮೃತ್ಯು!
ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ, ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಕರ್ನಾರಹಟ್ಟಿ ಗ್ರಾಮದ ಈಶ್ವರಪ್ಪ (55) ಹಾಗೂ...
ಬೆಂಜನಪದವು :ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2026...
ಬಂಟ್ವಾಳ: ಕರಾವಳಿ ಕರ್ನಾಟಕದ ಈ ಭಾಗದಲ್ಲಿ 25ಕ್ಕೂ ಅಧಿಕ ತಾಂತ್ರಿಕ ಕಾಲೇಜುಗಳಿಂದ ವಾರ್ಷಿಕ 15 ಸಾವಿರಕ್ಕೂ ಹೆಚ್ಚು ಇಂಜಿನಿಯರ್ ಗಳು, 150 ಕ್ಕೂ ಅಧಿಕ ಪದವಿ ಕಾಲೇಜುಗಳ 40 ಸಾವಿರಕ್ಕೂ ಅಧಿಕ ಪದವೀಧರರು...
ಸುಳ್ಯ: ಹಠಾತ್ ಕುಸಿದು ಬಿದ್ದು ಉಪನ್ಯಾಸಕ ಸಾವು!
ಸುಳ್ಯ: ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರೊಬ್ಬರು ಗುರುವಾರ ಕುಸಿದು ಬಿದ್ದು ನಿಧನರಾಗಿದ್ದಾರೆ. ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಬೇರ್ಯ ನಿವಾಸಿ ಮಂಜು ಪಿ(42) ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು: ಗೂಡ್ಸ್ ಟೆಂಪೋ- ಬೈಕ್ ಡಿಕ್ಕಿ; ಸವಾರ ಸಾವು
ಮಂಗಳೂರು : ಗೂಡ್ಸ್ ಟೆಂಪೋವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ. ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ, ಸಜೇಶ್ ಪೂಜಾರಿ ಮೃತ ದುರ್ದೈವಿ.
ಸಜೇಶ್ ಅವರು ಮಂಗಳೂರಿನ...
ಹಾರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ತಲುಪಿತು ಕಚ್ಚಾ ತೈಲ ಹೊತ್ತ ಹಡಗು!
ಮುಂಬೈ: ಅಮೆರಿಕ-ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆಯೂ ಹಾರ್ಮುಜ್ ಜಲಸಂಧಿಯಿಂದ ಕಚ್ಚಾ ತೈಲ ಹೊತ್ತ ಹಡಗು ಭಾರತಕ್ಕೆ ಆಗಮಿಸಿದೆ. ಹಾರ್ಮುಜ್ ಜಲಸಂಧಿಯಿಂದ ಭಾರತಕ್ಕೆ ಆಗಮಿಸಿದ ಮೊದಲ ತೈಲ ಟ್ಯಾಂಕರ್ ಇದಾಗಿದೆ.
ಸೌದಿ ಅರೇಬಿಯಾದಿಂದ ಕಚ್ಚಾ...
ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಶಿವಕಿರಣ್ ಬೈಪದವು ಆಯ್ಕೆ
ವಿಟ್ಲ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವಕಿರಣ್ ಬೈಪದವುರವರು ಆಯ್ಕೆಯಾಗಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ,...
ಉಡುಪಿ : ತಲೆಗೆ ಚೊಂಬು ಸಿಲುಕಿ ಪರದಾಡುತ್ತಿದ್ದ ಕೋತಿಯ ರಕ್ಷಣೆ
ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಸಿಲುಕಿಕೊಂಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಡುಪಿಯ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಗುರುವಾರ ನಡೆದಿದೆ.
ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು...
















