Tag: vtv vitla
ಸುಳ್ಯ: ಜಗಳವನ್ನು ರಾಜಿಯಲ್ಲಿ ಇತ್ಯರ್ಥ ಪಡಿಸುವುದಾಗಿ ಕರೆಸಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ..!
ಸುಳ್ಯ: ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ....
ವಿಟ್ಲ: ಬಿಲ್ಲವ ಸಂಘದ ಬೆಳ್ಳಿಹಬ್ಬ ಸಂಭ್ರಮೋತ್ಸವದ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ
ಬಿಲ್ಲವ ಸಂಘ ವಿಟ್ಲ ಬೆಳ್ಳಿಹಬ್ಬ ಸಂಭ್ರಮೋತ್ಸವದ 25 ಕಾರ್ಯಕ್ರಮಗಳಲ್ಲಿ ಒಂಬತ್ತನೇ ಕಾರ್ಯಕ್ರಮ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ವಿಟ್ಲ ಬ್ರಹ್ಮಶ್ರೀ ಸಭಾಭವನದಲ್ಲಿ ನಡೆಯಿತು.
ಬೆಳ್ಳಿ ಹಬ್ಬ ಸಂಭ್ರಮೋತ್ಸವ ಸಮಿತಿಯ ಅಧ್ಯಕ್ಷ ಡಾ ಗೀತಾಪ್ರಕಾಶ್...
ಬೆಳ್ತಂಗಡಿ: ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರ ಕಡಿದ ನಾಲ್ವರ ಬಂಧನ
ಬೆಳ್ತಂಗಡಿ: ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬೆಲೆಬಾಳುವ ಮರ ಕಡಿಯುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ...
ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ
ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಅಪಘಾತದಿಂದ ಬೈಕ್ ಸವಾರ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದು, ಬೈಕ್ ಮತ್ತು ರಿಕ್ಷಾಕ್ಕೆ...
ಗಣಿಗಾರಿಕೆಯನ್ನು ತಡೆಯಲು ಹೋದ ಡಿಎಸ್ಪಿ ಮೇಲೆ ಟ್ರಕ್ ಹರಿಸಿ ಹತ್ಯೆ
ಚಂಡೀಗಢ: ಹರಿಯಾಣದಲ್ಲಿ ಗಣಿಗಾರಿಕೆ ಮಾಫಿಯಾ ತಂಡವನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.
ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್ನಲ್ಲಿ ಅಕ್ರಮವಾಗಿ...
ಡಿ.ಕೆ.ಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ; ಹತ್ತನೇ ತರಗತಿ ವಿದ್ಯಾರ್ಥಿಯ ಪ್ಲಾನ್ಗೆ ಬೆಚ್ಚಿ ಬಿದ್ದ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ 'ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್'ಗೆ ಬಾಂಬ್ ಇಡೋದಾಗಿ 'ಹುಚ್ಚ ಸ್ವಾಮಿ ವೆಂಕಟ್' ಹೆಸರಿನಲ್ಲಿ ಬೆದರಿಕೆ ಮೇಲ್ ಕಳಿಸಿ ಸೋಮವಾರ ಇಡೀ ದಿನ ಆತಂಕ ಹುಟ್ಟಿಸಿದ್ದು...
ಕೈ ನಾಯಕಿ ವಿರುದ್ಧ ಹನಿಟ್ರ್ಯಾಪ್ ಕೇಸ್.! ಹೊಸ ಟ್ವಿಸ್ಟ್ ನೀಡಿದ ನವ್ಯಶ್ರೀ.?
ಹನಿಟ್ರ್ಯಾಪ್, ಜೀವ ಬೆದರಿಕೆ ಹಾಕುತ್ತಿರುವುದಾಗಿ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರ...
ಜೈಲುಗಳಲ್ಲಿ ಪಾರದರ್ಶಕತೆ ತರಲು ಜೈಲು ಸಿಬ್ಬಂದಿಗೂ ಬಾಡಿವೋರ್ನ್ ಕ್ಯಾಮೆರಾ
ಬೆಂಗಳೂರು: ಅಕ್ರಮದ ಗೂಡು ಎಂಬ ಆರೋಪ ಹೊತ್ತಿರುವ ಜೈಲುಗಳಲ್ಲಿ ಪಾರದರ್ಶಕತೆ ತರಲು ರಾಜ್ಯ ಕಾರಾಗೃಹ ಹಾಗೂ ಸುಧಾರಣಾ ಇಲಾಖೆ ಮುಂದಾಗಿದೆ. ಈ ಹಿನ್ನೆಲೆ ಬೆಂಗಳೂರು ನಗರ ಸಂಚಾರ ಪೊಲೀಸರ ಮಾದರಿಯಲ್ಲಿ ಜೈಲು ಸಿಬ್ಬಂದಿಗೂ...
ಮದುವೆಯಾಗಿದ್ದರೂ ಮಾಜಿ ಪ್ರಿಯತಮೆಯ ಹಿಂದೆ ಬಿದ್ದ ಪಾಗಲ್ ಪ್ರೇಮಿ; ರಾತ್ರಿ ಬಂದ ಪ್ರಿಯಕರನನ್ನು ಹತ್ಯೆಗೈದ...
ಹೆಂಡತಿ ಹಿಂದೆ ಬಿದ್ದಿದ್ದ ಪಗಾಲ್ ಪ್ರೇಮಿಯನ್ನು ಪತಿರಾಯ ಕೊಂದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಜಾವದ್ ಕೊಲೆಯಾದವ. ಕೊಲೆಗೈದ ಆರೋಪದಡಿ ಶಿವಾಜಿನಗರ ಪೊಲೀಸರು ಜಿಷಾನ್ ಎಂಬಾತನನ್ನು ಬಂಧಿಸಿದ್ದಾರೆ.
ಜಾವದ್ ಎಂಬ ಪಾಗಲ್ ಪ್ರೇಮಿ ತನ್ನ...
ಸುಳ್ಯ: ವಿಶ್ರಾಂತಿ ಪಡೆಯುತ್ತಿರುವಾಗಲೇ KSRTC ಚಾಲಕ ಹೃದಯಾಘಾತಕ್ಕೆ ಬಲಿ
ಸುಳ್ಯ: ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ತಂಗುದಾಣದಲ್ಲಿಯೇ ಮೃತಪಟ್ಟಿರುವ ಘಟನೆ ಮರ್ಕಂಜ ಎಂಬಲ್ಲಿ ನಡೆದಿದೆ.
ಮೃತರನ್ನು ಕೆಎಸ್ಆರ್ಟಿಸಿಯ ಪುತ್ತೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲೇಶ್ (56) ಎಂದು ಗುರುತಿಸಲಾಗಿದೆ.
ಇವರು ಮರ್ಕಂಜ...
















