Tag: vtv vitla
ಚಾರ್ಮಾಡಿ ಘಾಟ್ನಲ್ಲಿ ಪಲ್ಟಿಯಾದ ಟ್ಯಾಂಕರ್..! ಚಾಲಕ ಪ್ರಾಣಾಪಾಯದಿಂದ ಪಾರು
ಚಿಕ್ಕಮಗಳೂರು: ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವೊಂದು ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ನಡೆದಿದೆ. ಭಾರಿ ಮಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ಯಾಂಕರ್ ವಾಹನ...
ಪುತ್ತೂರು: ರಾತ್ರಿ ವೇಳೆ ಮನೆಗೆ ನುಗ್ಗಿ ಕತ್ತಿಯಿಂದ ಕಡಿದು ಹಲ್ಲೆ; ವ್ಯಕ್ತಿ ಆಸ್ಪತ್ರೆಗೆ ದಾಖಲು
ಪುತ್ತೂರು: ತಡರಾತ್ರಿ ಮನೆಗೆ ಅಕ್ರಮ ಪ್ರವೇಶ ಮಾಡಿ ವ್ಯಕ್ತಿಯೋರ್ವರಿಗೆ ಕತ್ತಿಯಿಂದ ಕಡಿದು ಗಂಭೀರ ಹಲ್ಲೆ ನಡೆಸಿದ ಘಟನೆ ಈಶ್ವಮಂಗಲದ ಮೇನಾಲದಲ್ಲಿ ನಡೆದಿದೆ.
ಕೃಷ್ಣಪ್ಪ (52) ಹಲ್ಲೆಗೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹಲ್ಲೆ...
ಮಾದಕ ವಸ್ತುಗಳ ಮಾರಾಟ; ಇಬ್ಬರು ಮಹಿಳೆ ಸೇರಿದಂತೆ ಮೂವರು ಪೊಲೀಸ್ ವಶ
ಬೆಂಗಳೂರು: ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಸಂಗ್ರಹಿಸಿಕೊಂಡು ಮಾರಾಟದಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 90 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್, ಹಾಗೂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಸೀತಾ, ಸುಮಿತ್ರಾ...
ಬಂಟ್ವಾಳ: ನೀಡಿದ ಸಾಲವನ್ನು ವಾಪಸ್ ಕೇಳಿದಾಗ ಖತರ್ನಾಕ್ ಬುದ್ಧಿ ತೋರಿಸಿದ ಮಹಿಳೆ..! ಮಾಸ್ಟರ್ ಮೈಂಡ್...
ಬಂಟ್ವಾಳ: ಸಾಲ ನೀಡಿದ ಹಣವನ್ನು ವಾಪಸ್ಸು ನೀಡದೆ ಸತಾಯಿಸಿ ಆ ಬಳಿಕ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳದ ಸಜೀಪ ಮುನ್ನೂರು ಬಳಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ...
ಸಂಚಾರ ನಿಯಮ ಉಲ್ಲಂಘನೆ ಮಾಡದ ವಾಹನಗಳನ್ನು ತಡೆದು ನಿಲ್ಲಿಸುವಂತಿಲ್ಲ; ಎಲ್ಲಾ ಎಸ್ಪಿಗಳಿಗೆ ಪ್ರವೀಣ್ ಸೂದ್...
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡದ ವಾಹನಗಳ ದಾಖಲೆ ಪರಿಶೀಲನೆ ನೆಪದಲ್ಲಿ ಪದೇ ಪದೇ ವಾಹನಗಳನ್ನು ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ...
ಉಡುಪಿ: ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್ ; ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು
ಬೈಂದೂರು: ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಬಳಿ ಫಲಕಕ್ಕೆ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕಂಬದಕೋಣೆ ಸೇತುವೆ ಬಳಿ ನಡೆದಿದೆ.
ಆಂಧ್ರದ ಕಲ್ಲೂರು ತರುಣ್...
ವಿಟ್ಲ: ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು.! ಅತಿವೇಗದ ಚಾಲನೆಯೇ ಕಾರಣ
ವಿಟ್ಲ: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಅತಿವೇಗದಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬೋಳಂತೂರು ಗ್ರಾಮದ ತುಳಸೀವನ ಎಂಬಲ್ಲಿ ಈ ಘಟನೆ ನಡೆದಿದೆ.
ರಸ್ತೆ ಬದಿ ದ್ವಿಚಕ್ರ ವಾಹನ ನಿಲ್ಲಿಸಿ...
ಚಾರ್ಮಾಡಿ, ಶಿರಾಡಿ ಸಂಚಾರ ಬಂದ್ ನಂತರ ಆಗುಂಬೆ ರಸ್ತೆಯೂ ಕುಸಿಯುವ ಭೀತಿ
ಚಾರ್ಮಾಡಿ, ಶಿರಾಡಿ ಘಾಟ್ ಕುಸಿದು ಘನವಾಹನಗಳ ಸಂಚಾರ ನಿಷೇಧ ಆದ ನಂತರ ಮಂಗಳೂರು- ಮಡಿಕೇರಿ ರಸ್ತೆಯೂ ಬಂದ್ ಆಗಿದೆ. ಇನ್ನೂ ಆಗುಂಬೆ ರಸ್ತೆಯು ಸಂಪರ್ಕ ಸ್ಥಗಿತಗೊಳ್ಳುವ ಲಕ್ಷಣಗಳು ಕಂಡುಬರುತ್ತಿದೆ.
ಆಗುಂಬೆ ಘಾಟಿಯ 4ನೇ ಸುತ್ತಿನಲ್ಲಿ...
ಉಳ್ಳಾಲ: ಪೊಲೀಸರಿಗೆ ಹಲ್ಲೆಗೈದು ತಪ್ಪಿಸಿಕೊಳ್ಳಲು ಮುಂದಾದ ರೌಡಿಶೀಟರ್ ಮೇಲೆ ಫೈರಿಂಗ್
15ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಪೊಲೀಸರಿಗೆ ಹಲ್ಲೆಗೈದಯ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಫೈರಿಂಗ್ ನಡೆಸಿ ನಟೋರಿಯಸ್ ರೌಡಿಯನ್ನು ಬಂಧಿಸಿದ ಘಟನೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ....
ವಿಟ್ಲ: ಹೆದ್ದಾರಿಗೆ ಬಿದ್ದ ಮರ; ಕೆಲಹೊತ್ತು ಸಂಚಾರಕ್ಕೆ ಅಡೆತಡೆ
ಕಲ್ಲಡ್ಕ-ಸಾರಡ್ಕ ಅಂತಾರಾಜ್ಯ ಹೆದ್ದಾರಿಯ ವಿಟ್ಲದ ಕಾಶಿಮಠ ಎಂಬಲ್ಲಿ ಮರ ಬಿದ್ದು ಮುಂಜಾನೆ ವೇಳೆ ಕೆಲಹೊತ್ತು ಸಂಚಾರಕ್ಕೆ ಅಡೆತಡೆ ಉಂಟಾದ ಘಟನೆ ನಡೆದಿದೆ.
ಬೆಳಿಗ್ಗೆ 5.30ರ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ. ಇದರಿಂದ ವಿಟ್ಲ-ಕಾಸರಗೋಡು,...
















