Tag: vtv vitla
ಮಂಗಳೂರು: ಖತರ್ನಾಕ್ ದಂಪತಿಗಳಿಂದ ಗಾಂಜಾ ಮಾರಾಟ; 92 ಸಾವಿರ ಮೌಲ್ಯದ ವಸ್ತು ಸಹಿತ ಪೊಲೀಸ್...
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ವಿಖ್ಯಾತ್ @...
ಬಂಟ್ವಾಳ: ನಡುರಸ್ತೆಯಲ್ಲಿ ಸರ್ಕಾರಿ ಅಧಿಕಾರಿಗಳಿಗೆ ವಾಹನ ಪುಡಿ ಮಾಡಿ ಹಲ್ಲೆಗೈದ ಪ್ರಕರಣ; ಆರೋಪಿ ಅಂದರ್
ಬಂಟ್ವಾಳ: ಕ್ಷುಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ತುಂಬೆ ಎಂಬಲ್ಲಿ ನಡೆದಿತ್ತು. ಈ...
ಮಂಗಳೂರು: CFI ಹುಡುಗಿಯರಿಂದ ಅನುಮತಿ ಪಡೆಯದೇ ಪ್ರತಿಭಟನಾ ಜಾಥಾ.! – ಕಮಿಷನರ್ ಖಡಕ್ ಎಚ್ಚರಿಕೆಗೆ...
ಮಂಗಳೂರು: ಸಿಎಫೈಐ (CFI ) ಗರ್ಲ್ಸ್ ಕಾನ್ಫರೆನ್ಸ್ ಗೆ ಅನುಮತಿ ನಿರಾಕರಿಸಿದ್ದಕ್ಕೆ ಮಂಗಳೂರಿನಲ್ಲಿ ವಿದ್ಯಾರ್ಥಿನಿಯರಿಂದ ಧರಣಿ ನಡೆಸಿದ್ದಾರೆ. ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಯರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಪ್ರತಿಭಟನೆ ವಿರುದ್ಧ ಕಮಿಷನರ್ ಎಚ್ಚರಿಕೆ...
ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕೂಲಿ ದರ ಶೀಘ್ರ ಪಾವತಿ- ಗೃಹ ಸಚಿವ ಆರಗ
ಬೆಂಗಳೂರು: 'ರಾಜ್ಯದ ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ಕೂಲಿಯನ್ನು ಶೀಘ್ರದಲ್ಲಿ ನೀಡಲಾಗುವುದು' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ...
ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಸಚಿವ ಸುನಿಲ್ ಕುಮಾರ್ ಹೆಸರು ಅಂತಿಮ..!? ಖುಲಾಯಿಸಿದ ಅದೃಷ್ಟ
ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನೀಲ್ ಕುಮಾರ್ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಹೆಸರನ್ನು ಅಧೀಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿ ಇದೆ.
ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ...
ಕಾರ್ಕಳ: ಶವ ದಹನದ ಸಿಲಿಕಾನ್ ಬ್ಲಾಕ್ನ್ನು ಕದ್ದೊಯ್ದ ಕಳ್ಳರು..!
ಕಾರ್ಕಳ: ಮೃತದೇಹ ದಹನಕ್ಕಾಗಿ ರುದ್ರಭೂಮಿಯಲ್ಲಿರುವ ಕಬ್ಬಿಣದ ಚೌಕಟ್ಟಿನ ನಡುವೆ ಇದ್ದ ಸಿಲಿಕಾನ್ ಬ್ಲಾಕ್ ನ್ನು ಬಿಡದೆ ಕಳ್ಳರು ಕದ್ದೊಯ್ಯದ ಘಟನೆ ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ.
ಈ ಕುರಿತು ಕರಿಯಕಲ್ಲು...
ಬಂಟ್ವಾಳ: ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು; ವಾಹನ ಜಖಂ ಮಾಡಿದ ಯುವಕ
ಬಂಟ್ವಾಳ: ಕ್ಷುಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ಇಂದು ಬೆಳಿಗ್ಗೆ ತುಂಬೆ ಎಂಬಲ್ಲಿ...
ಸಿಲಿಕಾನ್ ಸಿಟಿಯಲ್ಲಿ ಕಾಸರಗೋಡು ಮೂಲದ ವ್ಯಕ್ತಿಯ ಬರ್ಬರ ಕೊಲೆ
ಕಾಸರಗೋಡು: ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕಾಸರಗೋಡು ಮೂಲದ ಯುವಕನನ್ನು ತಂಡವೊಂದು ಇರಿದು ಕೊಲೆಗೈದ ಘಟನೆ ನಡೆದಿದೆ.
ಜಿಗಣಿ ಟಾಟಾ ಮೆಕಾನಿಕಲ್ ವಿಭಾಗದ ಉದ್ಯೋಗಿ, ಕಾಸರಗೋಡು ರಾಜಪುರ ಚೆರುವೆಲ್ ನ ಸಾನು ಥೋಮ್ಸನ್(31) ಕೊಲೆಗೀಡಾದವನು. ರಾತ್ರಿ ಕೆಲಸ...
4 ಆಸ್ಪತ್ರೆಗಳ ಮೇಲೆ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..! ಬೆಚ್ಚಿಬೀಳಿಸಿದ ಅಂಡಾಣು ಮಾರಾಟ ಜಾಲ
ಇತ್ತೀಚಿಗಿನ ದಿನಗಳಲ್ಲಿ ಬಾಡಿಗೆ ತಾಯ್ತನ, ಬೇರೆಯವರ ಅಂಡಾಣು, ವೀರ್ಯಾಣು ತೆಗೆದು ಗರ್ಭಧಾರಣೆ ಮಾಡುವ ತಂತ್ರಜ್ಞಾನ ಮುಂದುವರಿದಿದೆ. ಇದನ್ನೇ ಬಂಡವಾಳವನ್ನಾಗಿ ಮಾಡಿದ ಕೆಲ ಆಸ್ಪತ್ರೆಗಳನ್ನು ಪತ್ತೆ ಹಚ್ಚಿದ ಆರೋಗ್ಯ ಇಲಾಖೆ ಬೀಗ ಜಡಿದು ಫೋಕ್ಸೋ...
ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ನಗದು ಎಗರಿಸಿದ್ದ ಭೂಪ
ಉಡುಪಿ : ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮೀಪ ಇರುವ ನಮ್ಮ ಮೊಬೈಲ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ನಗದು ಕಳವುಗೈದು ಪರಾರಿಯಾಗಿರುವ ಘಟನೆ ನಡೆದಿದೆ.
ಈ ಬಗ್ಗೆ ಅಂಗಡಿಯಲ್ಲಿ ಕೆಲಸ...
















