Tag: vtv vitla
ಒಂದೆಡೆ ಇಂಗಿ ಗುಪ್ತಗಾಮಿನಿಯಾಗಿ ಹರಿದು ಮತ್ತೊಂದೆಡೆ ಚಿಲುಮೆಯಾಗಿ ಮೇಲೆದ್ದು ಬಂದ ನೀರು..!
ಕಾಸರಗೋಡು: ರಭಸವಾಗಿ ಬಂದ ನೀರು ಅಲ್ಲೇ ಕಣ್ಮರೆ.! ಕಿಲೋ ಮೀಟರ್ ದೂರದ ತೋಟವೊಂದರಲ್ಲಿ ಚಿಲುವೆಯಂತೆ ನೀರಿನ ಸೆಳೆತ..! ನೆರೆ ರಾಜ್ಯ ಕೇರಳದ ಕಾಸರಗೋಡಿನ ಒಡೆಂಚಾಲ್ ಜನರು ಪ್ರಾಕೃತಿಕ ಅದ್ಬುತವೊಂದಕ್ಕೆ ಸಾಕ್ಷಿಯಾಗಿದ್ದಾರೆ…! ಇದಕ್ಕೆ ಸಂಬಂಧಿಸಿದ...
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕೆಮಿಕಲ್ ಸಾಗಾಟದ ಲಾರಿ; ಚಾಲಕ ಮತ್ತು...
ನೆಲ್ಯಾಡಿ: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ. ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ...
ಮಂಗಳೂರು: ವಾಟ್ಸಾಪ್ನಲ್ಲಿ ಲೊಕೇಶನ್ ಕಳುಹಿಸಿ ನದಿಗೆ ಹಾರಿದ ಅಂಚೆ ಉದ್ಯೋಗಿ
ಮಂಗಳೂರು ಪೋಸ್ಟ್ ಆಫೀಸ್ ಉದ್ಯೋಗಿ ಮಂಡ್ಯ ಮೂಲದ ಯುವಕ ರಾಕೇಶ್ ಗೌಡ (26) ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾದ ಘಟನೆ ಪಾವಂಜೆ ನಡೆದಿದೆ.
ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು...
ಉಡುಪಿ: ಸುಟ್ಟ ಕಾರಿನಲ್ಲಿ ಅರೆಬೆಂದ ಸ್ಥಿತಿಯ ಶವ ಪತ್ತೆ..! ಬೆಚ್ಚಿಬಿದ್ದ ಜನತೆ
ನಿರ್ಜನ ಪ್ರದೇಶದಲ್ಲಿ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಉಡುಪಿಯ ಬೈಂದೂರು ಸಮೀಪದ ಹೇನ್ ಬೇರು ಎಂಬಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ. ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರು ಸಂಪೂರ್ಣವಾಗಿ...
ವಿಟ್ಲ : ಜೇಸಿಐಯಿಂದ ಕನ್ಯಾನದ ಭಾರತ ಸೇವಾಶ್ರಮಕ್ಕೆ ಅಕ್ಕಿ ದೇಣಿಗೆ
ವಿಟ್ಲ: ಜೇಸಿಐ ವಿಟ್ಲದ ಜೇಜೆಸಿ ವಿಂಗ್ ನಿಂದ ನಿನ್ನೆ ಕನ್ಯಾನದ ಭಾರತ ಸೇವಾಶ್ರಮಕ್ಕೆ ಭೇಟಿ ನೀಡಿ ಜೇಜೇಸಿ ಗಳಿಂದ ಅಕ್ಕಿ ದೇಣಿಗೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜೇಸಿಐ ವಿಟ್ಲದ ಜೇಜೇಸಿ ವಿಂಗ್ ಅಧ್ಯಕ್ಷೆ ಜೇಜೇಸಿ...
ಬ್ರಹ್ಮಶ್ರೀ ನಾರಾಯಣ ಗುರು ಪಠ್ಯ ಸಮಾಜ-ವಿಜ್ಞಾನಕ್ಕೆ ಮರುಸೇರ್ಪಡೆ
ಬೆಂಗಳೂರು: ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು,...
ವಿಟ್ಲ: ಬಾಕ್ಸೈಟ್ ಲಾರಿಗಳ ಅವಾಂತರ.. ಜನಸಾಮಾನ್ಯರು ಹೈರಾಣ.! ಕನ್ಯಾನ-ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರೇ...
ವಿಟ್ಲ: ಕಳೆದ ಹಲವು ಸಮಯಗಳಿಂದ ನೆರೆ ರಾಜ್ಯ ಕೇರಳದಿಂದ ಆಂಧ್ರ ಪ್ರದೇಶಕ್ಕೆ ಬೃಹತ್ ಲಾರಿಗಳಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದು ಜನರನ್ನು ನಿದ್ದೆಗಡೆಸುವಂತಾಗಿದೆ. ಈ ಲಾರಿ ಚಾಲಕರ ಅತಿ ವೇಗ, ನಿರ್ಲಕ್ಷ್ಯದ ಚಾಲನೆಯಿಂದ ಜನರು ಹೈರಾಣ...
“ಜೇಮ್ಸ್ ವೆಬ್” ಸೆರೆ ಹಿಡಿದ ಬಾಹ್ಯಾಕಾಶದ ರೋಮಾಂಚಕಾರಿ ಚಿತ್ರ
ಅತ್ಯಾಧುನಿಕ ಜೇಮ್ಸ್ ವೆಬ್ ದೂರದರ್ಶಕ ಸೆರೆಹಿಡಿದ ಬಾಹ್ಯಾಕಾಶದ ರೋಮಾಂಚಕಾರಿ ಚಿತ್ರವನ್ನು ಅಮೆರಿಕದ ಬಾಹ್ಯಾಕಾಶ ಅಧ್ಯಯನ ಸಂಸ್ಥೆ ನಾಸಾ ಮೊದಲ ಬಾರಿಗೆ ಬಿಡುಗಡೆ ಮಾಡಿದೆ.
ಇಲ್ಲಿ ಕಾಣಿಸುವ ನಕ್ಷತ್ರಗಳು ಕೋರೈಸುವ ಪರ್ವತ- ಕಣಿವೆಯಂಥ ರಚನೆಗಳು ಕರೀನಾ...
ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ – ಆರೋಗ್ಯ ಕ್ಷೇಮ ಕೇಂದ್ರ ಉದ್ಘಾಟನೆ
ಇಂದು, ಆಧುನಿಕ ಜೀವನ ಶೈಲಿಯಲ್ಲಿ ಆಹಾರ ಪದ್ಧತಿ, ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತಿದ್ದು, ನಿಯಮಿತವಾದ ಆರೋಗ್ಯ ತಪಾಸಣೆಯ ಅಗತ್ಯತೆ ಇರುತ್ತದೆ. ಹಳ್ಳಿ ಪ್ರದೇಶದಿಂದ ಪಟ್ಟಣಕ್ಕೆ ತೆರಳಲು ಆರ್ಥಿಕ ಹಾಗೂ ಸಮಯದ ಕೊರತೆಯನ್ನು ನೀಗಿಸುವಲ್ಲಿ...
PSI ಅಕ್ರಮ ನೇಮಕಾತಿ; ಗೃಹ ಸಚಿವರ ಆಪ್ತ ಗಣಪತಿ ಭಟ್ ಬಂಧನ..! – ಗೃಹ...
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಕಾರ್ಯದರ್ಶಿ ಗಣಪತಿ ಭಟ್ ಅವರನ್ನು ಬಂಧಿಸಿ ಸಿಐಡಿ ವಿಚಾರಣೆ ನಡೆಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ...
















