Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಹಾಡಹಗಲೇ ಮದ್ಯದ ಅಮಲಿನಲ್ಲಿ ಕತ್ತಿಯಿಂದ ಹಲ್ಲೆ; ಓರ್ವ ಗಂಭೀರ

ವಿಟ್ಲ : ಹಾಡಹಗಲೇ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆಮಾತು ಬೆಳೆದು ಹಲ್ಲೆಗೊಳಗಾದ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈಯಲಾಗಿದೆ. ಈ ಘಟನೆ ಅಡ್ಯನಡ್ಕದ ಪುಣಚ ಸೊಸೈಟಿ ಮುಂಭಾಗ ನಡೆದಿದ್ದು...

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಪವರ್‌ಮ್ಯಾನ್ ದುರ್ಮರಣ

ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಓರ್ವರು ಮೃತಪಟ್ಟ ಘಟನೆಯೊಂದು ಪುತ್ತೂರು ತಾಲೂಕಿನ ಕುಂಬ್ರ ಪರ್ಪುಂಜದಲ್ಲಿ ಜುಲೈ 12ರ ಮಧ್ಯಾಹ್ನ ನಡೆದಿದೆ. ಮೃತರನ್ನು ಮೆಸ್ಕಾಂ ಕುಂಬ್ರ...

ಸ್ನಾನಕ್ಕೆ ಬಂದಿದ್ದ ಬಾಲಕನನ್ನು ನುಂಗಿದ ಮೊಸಳೆ; ಹೊಟ್ಟೆ ಕತ್ತರಿಸಿ ರಕ್ಷಿಸಲು ಮುಂದಾದವರಿಗೆ ಕಾದಿತ್ತು ಶಾಕ್

ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತರ ಹರೆಯದ ಬಾಲಕನನ್ನು ಮೊಸಳೆಯೊಂದು ನುಂಗಿದೆ..!? ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮೊಸಳೆಯನ್ನು ಸೆರೆಹಿಡಿದು ಅದರ ಹೊಟ್ಟೆ ಕತ್ತರಿಸಿ ಬಾಲಕನನ್ನು ಹೊರಕ್ಕೆ ತೆಗೆಯಲು ಮುಂದಾಗಿದ್ದರು. ಆದರೆ ಅಲ್ಲಿಗೆ ಬಂದ ಅಧಿಕಾರಿಗಳು...

ಬೆಳ್ತಂಗಡಿ: ವ್ಯಕ್ತಿಯ ಮೇಲೆ ಎರಗಿದ ಕಡವೆ; ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಕಡವೆ ದಾಳಿಗೊಳಗಾಗಿ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಪರಂಟ್ಯಾಲ ಎಂಬಲ್ಲಿ ನಡೆದಿದೆ. ಪರಂಟ್ಯಾಲ ನಿವಾಸಿ ನಾರಾಯಣ ಪೂಜಾರಿಯವರು ಕಡವೆ...

ಯುವತಿಯರನ್ನು ಚುಡಾಯಿಸಿದ ಅನ್ಯಕೋಮಿನ ಯುವಕರನ್ನು ಪ್ರಶ್ನಿಸಿದ್ದೇ ತಪ್ಪಾ..? – ಹಿಂದೂ ಯುವಕ ಮೇಲೆ ಹಲ್ಲೆ

ಶಿವಮೊಗ್ಗ: ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ ಯುವಕರನ್ನು ಪ್ರಶ್ನಿಸಿದ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹರ್ಷ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಇದರ ಬೆನ್ನಲ್ಲೇ, ಮತ್ತೋರ್ವ ಹಿಂದೂ...

ಉಡುಪಿ: ಸೇತುವೆ ಮೇಲೆ ಬೈಕ್‌ ನಿಲ್ಲಿಸಿ ನಾಪತ್ತೆಯಾದ ಯುವಕ; ವಾರ ಕಳೆದರೂ ಪತ್ತೆಯಾಗಿಲ್ಲ; ಆತ್ಮಹತ್ಯೆ...

ಉಡುಪಿ: ವಾರದ ಹಿಂದೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗಿಲ್ಲ. ಈತ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಪುನೀತ್...

ಮನೆಗೆ ಮಾಂಸ ಕೊಂಡೊಯ್ಯುತ್ತಿದ್ದ ಮುಸ್ಲಿಂ ಬಾಲಕನ ಮೇಲೆ ಹಲ್ಲೆ

ಕೊಡಗು; ಬಕ್ರೀದ್ ಹಿನ್ನೆಲೆ ಮನೆಗೆ ಮಾಂಸವನ್ನು ಕೊಂಡೊಯ್ಯುತ್ತಿದ್ದ ಬಾಲಕನ‌ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಾದಾಪುರ ಎಂಬಲ್ಲಿ ಈ ಘಟನೆ ನಡೆದಿದೆ. https://twitter.com/afsarkodlipet/status/1546551363324153856?s=20&t=0XpZWqKosH9nKN9OlICEfA ಸಫ್ವಾನ್ (12) ಎಂಬ ಅಪ್ರಾಪ್ತನ ಮೇಲೆ ಬಸ್...

ಬೈತ್ತಡ್ಕ: ಕಾರು ಹೊಳೆಗೆ ಬಿದ್ದು ದುರಂತ ಸಾವನ್ನಪ್ಪಿದ ಯುವಕರ ಗುರುತು ಪತ್ತೆ

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಮೃತದೇಹವನ್ನು ಧನುಷ್‌ ಮತ್ತು ಧನಂಜಯ್‌ ಎಂದು ಕುಟುಂಬಸ್ಥರು ಗುರುತಿಸಿದ್ದಾರೆ. ಒಬ್ಬನ...

RSS ಕಚೇರಿ ಮೇಲೆ ಬಾಂಬ್ ದಾಳಿ: ಗಾಜುಗಳು ಪುಡಿಪುಡಿ – ಸಿಪಿಎಂ ಕೈವಾಡ.!?

ಕಣ್ಣೂರು | RSS ಕಚೇರಿ ಮೇಲೆ ಬಾಂಬ್ ದಾಳಿ: ಗಾಜುಗಳು ಪುಡಿಪುಡಿ - ಸಿಪಿಎಂ ಕೈವಾಡ.!? ಕಣ್ಣೂರು: ಆರ್‌ ಎಸ್‍ ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದ್ದು, ಗಾಜುಗಳು‌ ಪುಡಿಯಾದ ಘಟನೆ ಕೇರಳದ...

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣ; ಇಬ್ಬರ ಮೃತದೇಹ ಪತ್ತೆ

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿದೆ. https://youtu.be/aXeIoEBOt-w ಒಬ್ಬನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ...
error: Content is protected !!