Tag: vtv vitla
ಬೈತಡ್ಕ ಕಾರು ದುರಂತ – ಒಂದು ಮೃತದೇಹ ಪತ್ತೆ
ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಮೃತ ದೇಹ ಪತ್ತೆಯಾಗಿದೆ.
ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದೆ. ಹೊಳೆಯಲ್ಲಿ ನೀರು...
ವಿಟ್ಲ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ವಿಟ್ಲ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಪುಣಚ ಗ್ರಾಮದ ದಂಬೆ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೇಪು ಗ್ರಾಮದ ಕಿನ್ಯನಮೂಲೆ( ಕುಕ್ಕೆಬೆಟ್ಟು) ನಿವಾಸಿ ಕುಶಾಲಾಕ್ಷ(40) ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆ...
ಉಡುಪಿ: ಸೋಮನಾಥನ ಸನ್ನಿಧಿಗೆ ಕನ್ನ ಹಾಕಿದ ಚೋರರು; ಬಲಿ ಮೂರ್ತಿ ಸೇರಿದಂತೆ ಲಕ್ಷಾಂತರ ನಗದು...
ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ದೂಳ ಗ್ರಾಮದ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನಕ್ಕೆ ರವಿವಾರ ರಾತ್ರಿ ಕಳ್ಳರು ನುಗ್ಗಿದ್ದು, ಪಂಚಲೋಹದ ಬಲಿ ಮೂರ್ತಿ ಸೇರಿದಂತೆ ಲಕ್ಷಾಂತರ ರೂ ವಸ್ತುಗಳನ್ನು ಕಳವುಗೈದಿದ್ದಾರೆ.
ಇಂದು...
ಪುತ್ತೂರು: ಬ್ಯಾಟರಿ ಕಳವು ಪ್ರಕರಣ; ಕೇರಳ ಮೂಲದ ವ್ಯಕ್ತಿಯ ಬಂಧನ
ಪುತ್ತೂರಿನ ಹಿತ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್ನ ಜನರೇಟರ್ ಬ್ಯ ಟರಿಯನ್ನು ಕಳವು ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ವಿಟ್ಲ: ಫ್ರೆಂಡ್ಸ್ ಕ್ಲಬ್ ಮಿತ್ತೂರು ಮತ್ತು ಫ್ರೆಂಡ್ಸ್ ನವೋದಯ ಸ್ವಸಹಾಯ ಸಂಘದಿಂದ ಸಹಾಯಧನ ವಿತರಣೆ
ಬಂಟ್ವಾಳ: ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಫ್ರೆಂಡ್ಸ್ ಕ್ಲಬ್ ಮಿತ್ತೂರು ಮತ್ತು ಫ್ರೆಂಡ್ಸ್ ನವೋದಯ ಸ್ವಸಹಾಯ ಸಂಘದ ವತಿಯಿಂದ ಸಹಾಯ ಧನ ವಿತರಣೆ ಮಾಡಲಾಯಿತು.
ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿರುವ ಮಿತ್ತೂರು ಬೀಡಿನ ಮಜಲು...
ಪುತ್ತೂರು: ಜು.14ರಂದು ‘ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್’ ಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಕಾರ್ಯಕ್ರಮ; ಹಲವು...
ಪುತ್ತೂರು: ಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಸಮಿತಿಯಿಂದ ಜು.14ರಂದು ಸಾಲ್ಮರ ಕೊಟೇಚಾ ಹಾಲ್ನಲ್ಲಿ ನಡೆಯಲಿರುವ 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್' ಡಾ.ಎಂ.ಕೆ.ಪ್ರಸಾದ್ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ...
ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಡಾಕ್ಟರ್ ಅರೆಸ್ಟ್
ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವೈದ್ಯನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ಥೆಯ ತಾಯಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿತ್ತು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ...
ಹಿಂ.ಜಾ.ವೇ ವಿಟ್ಲ ತಾಲೂಕು ಇದರ ವತಿಯಿಂದ ಕನ್ಹಯ್ಯ ಲಾಲ್ ಹತ್ಯೆ ವಿರೋಧಿಸಿ ಪ್ರತಿಭಟನೆ
ವಿಟ್ಲ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಮಾಣಿ ವಲಯ ಇದರ ವತಿಯಿಂದ ರಾಜಸ್ಥಾನದ ಕನ್ನಯ ಲಾಲ್ ಎಂಬ ದರ್ಜಿಯನ್ನು ಅತ್ಯಂತ ಭೀಕರವಾಗಿ ತಾಳಿಬಾನಿಗಳ ರೀತಿಯ ಹತ್ಯೆಯನ್ನು ವಿರೋಧಿಸಿ ಮಾಣಿಯಲ್ಲಿ ಪ್ರತಿಭಟನೆ ನಡೆಯಿತು.
ಆರೋಪಿಗಳಿಗೆ...
ಪುತ್ತೂರು: ರೈತರ ಜೈವಿಕ ಉತ್ಪಾದನಾ ಕಂಪೆನಿಯ ನೂತನ ಕಚೇರಿಯ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಾಗಾರ
https://youtu.be/2nL3TEHT9wk
ಪುತ್ತೂರು ರೈತರ ಜೈವಿಕ ಉತ್ಪಾದನಾ ಕಂಪೆನಿ ನಿ. MEERA CLEANFUELS LIMITED (ಭಾರತ ಸರಕಾರದ ಅಧಿಕೃತ ಅನುಮತಿ ಹೊಂದಿದ ರೈತ ಉತ್ಪಾದಕ ಸಂಸ್ಥೆ) 1ನೇ ಮಹಡಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಎ.ಪಿ.ಯಂ.ಸಿ. ರಸ್ತೆ, ಪುತ್ತೂರು,...
ಬಂಟ್ವಾಳL ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ – ಸಂಚಾರಕ್ಕೆ ಅಡೆತಡೆ
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದ ಪರಿಣಾಮ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ...
















