Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿ.ಹಿಂ.ಪ ಮಂಗಳೂರು ವಿಭಾಗ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡ ದೇವಿಪ್ರಸಾದ್ ಶೆಟ್ಟಿ

ಮಂಗಳೂರು: ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಕಾರ್ಯದರ್ಶಿಯಾಗಿ ದೇವಿ ಪ್ರಸಾದ್ ಶೆಟ್ಟಿನಿಯುಕ್ತಿಗೊಂಡಿದ್ದಾರೆ. ಇವರ ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮಾಡಿದ ದೇವಿ ಪ್ರಸಾದ್ ಶೆಟ್ಟಿ ಒಬ್ಬ ಸಂಘಟನಾ ಚತುರು. ಪುತ್ತೂರು...

ಉಳ್ಳಾಲ: ಗೃಹಿಣಿಯ ನಿಗೂಢ ಸಾವು; ಕೊಲೆ ಶಂಕೆ

ಉಳ್ಳಾಲ: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ...

ವಿಟ್ಲ: ವೈದ್ಯನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾೈಕ್ ಎಂಬಾತ ಪ್ರಕರಣ ಆರೋಪಿ. 14 ವರ್ಷದ ಬಾಲಕಿ ಮೇಲೆ ಈತ...

ಉದ್ಯಮಿ ವಿಜಯ್‌ ಮಲ್ಯಗೆ ನಾಲ್ಕು ತಿಂಗಳ ಜೈಲು ಶಿಕ್ಷೆ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯ...

ವಿಟ್ಲ: (ಜು24) “ಆಟಿಡ್ ಬಂಟೆರೆನ ಕೆಸರ್‌ಡೊಂಜಿ ದಿನ”

ವಿಟ್ಲ: ಬಂಟರ ಸಂಘ ವಿಟ್ಲ ವಲಯ ಇದರ "ಆಟಿಡ್ ಬಂಟೆರೆನ ಕೆಸರ್‌ಡೊಂಜಿ ದಿನ" ಕಾರ್ಯಕ್ರಮವು ಜುಲೈ 24ರ ಆದಿತ್ಯವಾರ ಕೇಪು-ಕಲ್ಲಂಗಳ ಗುತ್ತು ಚೌಕಮಾರ್ ಗದ್ದೆಯಲ್ಲಿ ನಡೆಯಲಿದೆ. ಮಾಣಿಲ, ಪೆರುವಾಯಿ, ಕೇಪು, ಅಳಿಕೆ, ಪುಣಚ, ಕುಳ,...

ಮನೆ ಹಾನಿ ಪ್ರದೇಶಗಳಿಗೆ ನಾಳೆ ಸಿಎಂ ಭೇಟಿ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳನ್ನು ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ, ಭೂಕುಸಿತ, ಮನೆ-ಬೆಳೆ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿ...

ಮಂಗಳೂರು: ನಾರಾಯಣ ಗುರು ಪಠ್ಯವನ್ನು ಮತ್ತೆ ಸೇರ್ಪಡೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ

ಮಂಗಳೂರು: ‘ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತ ಪಠ್ಯವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಸಮಾಜ ವಿಜ್ಞಾನ ಪಾಠ ಪುಸ್ತಕದಿಂದ ಕೈಬಿಟ್ಟಿದ್ದು ಮತ್ತೆ ಸೇರ್ಪಡೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ’...

ಕಾಫಿತೋಟದಲ್ಲಿ ಕಾರ್ಮಿಕ ಮಹಿಳೆ ಮೇಲೆ ಮರ ಬಿದ್ದು ಮೃತ್ಯು

ಕಳಸ: ಹೊರನಾಡಿನ ಕಾಫಿತೋಟವೊಂದರಲ್ಲಿ ಮರ ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪ್ರಿಯಾಂಕ (20) ಮೃತಪಟ್ಟ ಯುವತಿ. ಜಿ.ರಾಮನಾರಾಯಣ ಜೋಷಿ ಮಾಲೀಕತ್ವದ ಹೂವಿನಹಿತ್ತಲು ಎಸ್ಟೇಟ್‍ನಲ್ಲಿ ಘಟನೆ ನಡೆದಿದೆ. ದೊಡ್ಡ ಮರವೊಂದು ಬೀಳುವ ಸದ್ದು ಕೇಳಿ ಕಾರ್ಮಿಕರು...

ಬೈಂದೂರು: ಅಂಗಡಿಗೆ ನುಗ್ಗಿ ಮೊಬೈಲ್’ಗಳನ್ನ ಎಗರಿಸಿದ್ದ ಖದೀಮರು ಬಂಧನ

ಉಪ್ಪುಂದ : ಉಪ್ಪುಂದ ಗ್ರಾಮದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯೊಂದರ ಕಳ್ಳತನ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನ...

ಸುರಸುಂದರಿಯ ಸೌಂದರ್ಯಕ್ಕೆ ಮಾರು ಹೋದವ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ..! ಎದುರಾಗಿದ್ದು ಸಂಕಷ್ಟಗಳ ಸುರಿಮಳೆ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೊಬ್ಬ ಹಣ ಕಳೆದುಕೊಂಡ ಘಟನೆ ನಡೆದಿದೆ. ಯುವತಿ ಸುಂದರವಾಗಿರುವುದನ್ನು ನೋಡಿ ಮರುಳಾದ ಯುವಕ ಆಕೆಯೊಂದಿಗೆ ಚಾಟಿಂಗ್​ ಆರಂಭಿಸಿದ್ದಾನೆ. ವಿಡಿಯೋ ಕಾಲ್​ ಸಹ ಮಾಡಿದ್ದಾನೆ. ಇಬ್ಬರ...
error: Content is protected !!