Tag: vtv vitla
ಹೊಳೆಗೆ ಕಾರು ಬಿದ್ದ ಪ್ರಕರಣ: ಯುವಕರು ಕಾರಿನಲ್ಲೂ ಇಲ್ಲ, ಹೊಳೆಯಲ್ಲೂ ಇಲ್ಲ..! ಹಲವು ಸಂಶಯಗಳಿಗೆ...
ಕಾರು ಸೇತುವೆಯಿಂದ ಕೆಳಗೆ ಬಿದ್ದು ಇಬ್ಬರು ಯುವಕರು ನೀರುಪಾಲಾಗಿದ್ದಾರೆ..!? ಆದ್ರೆ ಬಲ್ಲ ಮೂಲಗಳು ಅಪಘಾತದ ಬಳಿಕ ಯುವಕರು ಮನೆಯವರಿಗೆ ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕರೆ ಮಾಡಿದ್ದ ಆ ನಂಬರ್ ಟ್ರೇಸ್ ಮಾಡುತ್ತಿರುವ...
ವಿಟ್ಲ: ಬೀಳುವ ಹಂತದಲ್ಲಿ ರಸ್ತೆಯ ಬದಿಯ ಮರ ತೆರವು ಕಾರ್ಯ
ಕನ್ಯಾನ: ವಿಟ್ಲ ಕಳಂಜಿಮಲೆ ಪೂರ್ವ ವಿಟ್ಲ ಉಪ ವಲಯಕ್ಕೆ ಒಳಪಡುವ ಉಕ್ಕುಡ ಕನ್ಯಾನ ರಸ್ತೆಯ ಪಕ್ಕದಲ್ಲಿ ಮರ ಬೀಳುವ ಹಂತದಲ್ಲಿದ್ದು ಕನ್ಯಾನ ಜನರಲ್ಲಿ ಬಹಳ ದಿನಗಳಿಂದ ಆತಂಕ ಮೂಡಿತ್ತು. ಈ ಮರದ ಹತ್ತಿರ...
ಸುಳ್ಯ: ಕೊಚ್ಚಿಹೋದ ಮರದ ಸೇತುವೆ; ಅತಂತ್ರ ಸ್ಥಿತಿಯಲ್ಲಿ ಉಪ್ಪುಕಳ ನಿವಾಸಿಗಳು
ಸುಳ್ಯ: ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಪ್ಪುಕಳ ಸಂಪರ್ಕಕ್ಕಾಗಿ ಇದ್ದ ಏಕೈಕ ಮರದಸೇತುವೆ ನೀರುಪಾಲಾಗಿದ್ದು ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.
ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು...
ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕುಸಿದು ಬಿದ್ದ ಮನೆ
ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದೆ. ಮಳೆಯಿಂದಾಗಿ ಗುಡ್ಡ ಕುಸಿತ, ರಸ್ತೆ ಜಲಾವೃತ ಘಟನೆಗಳು ನಡೆಯುತ್ತಿವೆ.
ವಿಟ್ಲದ ಅಪ್ಪೆರಿಪಾದೆ ಎಂಬಲ್ಲಿ ಸೀತಾಶೆಟ್ಟಿ ಎಂಬವರ ಮನೆ ಮಳೆಯಿಂದಾಗಿ ಕುಸಿದುಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ...
ಕಳ್ಳನೆಂದು ಭಾವಿಸಿ ಬ್ಯಾಂಕ್ ಉದ್ಯೋಗಿಯನ್ನು ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್
ಸೆಕ್ಯೂರಿಟಿ ಗಾರ್ಡ್ ಒಬ್ಬ ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಘಟನೆ ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ಮಾರತ್ ಹಳ್ಳಿ ಬಳಿಯ ವಂಶಿ ಸಿಟಾಡೆಲ್ ಅಪಾರ್ಟ್ ಮೆಂಟ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದ.
ಮಧ್ಯರಾತ್ರಿ 2...
ಕಡಬ: ಸೇತುವೆಯಿಂದ ನದಿಗೆ ಕಾರು ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ವಿಟ್ಲದ ಮೂಲದ ಯುವಕ...
ಕಡಬ: ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾದ ಘಟನೆಗೆ ತಿರುವು ಸಿಕ್ಕಿದೆ. ವಿಟ್ಲದ ಕುಂಡಡ್ಕ ಹಲಸಿನ ಕಟ್ಟೆ ನಿವಾಸಿ ಧನುಷ್ ಎಂಬವರಿಗೆ ಸೇರಿದ ಕಾರು ಎಂಬ...
ಕಡಬ: ಕುಮಾರಧಾರಾ ನದಿಯ ನೀರಿನಿಂದ ರಸ್ತೆ ಜಲಾವೃತ; ಕಡಬ-ಪಂಜ ಸಂಚಾರ ಸ್ಥಗಿತ
ಕಡಬ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು ಸಂಚಾರ ಸ್ಥಗಿತಗೊಂಡಿರುವ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ,...
ಪುತ್ತೂರು: “ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್” ಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ
ಪುತ್ತೂರು: ಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಸಮಿತಿಯಿಂದ ಜು.14ರಂದು ಸಾಲ್ಮರ ಕೊಟೇಚಾ ಹಾಲ್ನಲ್ಲಿ ನಡೆಯಲಿರುವ 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್' ಡಾ.ಎಂ.ಕೆ.ಪ್ರಸಾದ್ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮದ ಪೂರ್ವ ಭಾವಿ ಸಭೆಯು ಜು.9ರಂದು ಇಲ್ಲಿನ...
ಕಡಬ: ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮೂವರು ನೀರುಪಾಲು
ಕಡಬ: ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ.
ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ...
ಆಗುಂಬೆ ಘಾಟಿಯಲ್ಲಿ ಭೂ ಕುಸಿತ, ಸಂಚಾರ ಬಂದ್!!!
ಹೆಬ್ರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ.
ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ...















