Tag: vtv vitla
ಕಾರ್ಕಳ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಆರೋಪಿ ಯಾಸಿನ್ ಅಂದರ್
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ನೀಡಿದ ಆರೋಪ ಕೇಳಿಬಂದಿದೆ. 14ರ ಹರೆಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿ ಆತನ...
ಮಂಗಳೂರು: ನಾಗೇಂದ್ರ – ನಾಗಿಣಿಗೆ 31 ಮರಿಗಳ ಜನನ..! ವಿಶ್ವದಲ್ಲೇ ಅಸಾಧ್ಯ ಎಂದು ಪರಿಗಣಿಸಲಾಗಿದ್ದನ್ನು...
2010-11 ರಲ್ಲಿ ವಿಶ್ವದಲ್ಲೇ ಅಸಾಧ್ಯ ಎಂದು ಪರಿಗಣಿಸಲಾಗಿದ್ದ ಸಂರಕ್ಷಿತ ಪರಿಸರದಲ್ಲಿನ ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಮಾಡಿದ ದಾಖಲೆ ಪಿಲಿಕುಳ ಉದ್ಯಾನಕ್ಕಿದೆ. ಪ್ರಥಮ ಬಾರಿಗೆ ಸಂರಕ್ಷಿತ ಪರಿಸರದಲ್ಲಿ ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಮಾಡಿ ಪ್ರಥಮಕ್ಕೆ...
ಗುಂಡ್ಯ ಸಮೀಪ ಆನೆಮರಿ ಶವ ಪತ್ತೆ
ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಸಮೀಪ, ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ಪತ್ತೆಯಾಗಿದೆ.
ಸಕಲೇಶಪುರ ವಲಯ ಅರಣ್ಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ...
ಸುರತ್ಕಲ್: ಓಮಿನಿ ಮೇಲೆ ಲಾರಿ ಪಲ್ಟಿ ಪ್ರಕರಣ; ಗಾಯಗೊಂಡಿದ್ದ ಓಮಿನಿ ಚಾಲಕ ಚಿಕಿತ್ಸೆ ಫಲಕಾರಿಯಾಗದೇ...
ಸುರತ್ಕಲ್: ಹೊನ್ನಕಟ್ಟೆ ಜಂಕ್ಷನ್ ಬಳಿ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ನಡೆದಿತ್ತು.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಓಮಿನಿ ಚಾಲಕ ಗೋಕುಲ ನಗರದ ಲೋಕೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ...
14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಅವಕಾಶ ಇದೆ: ಯು.ಟಿ ಖಾದರ್
ಮಂಗಳೂರು: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಅಕ್ರಮ...
SBI ಗ್ರಾಹಕರಿಗೆ ಬಿಗ್ ಶಾಕ್ ; ಏಕಾಏಕಿ ಬ್ಯಾಂಕ್ ಖಾತೆ ಕ್ಲೋಸ್, ವಹಿವಾಟು ಸ್ಥಗಿತ.?
ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆಯನ್ನು ಹೊಂದಿದ್ದರೆ, ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ. ಯಾಕಂದ್ರೆ, ಬ್ಯಾಂಕ್ ಅನೇಕ ಖಾತೆಗಳನ್ನ ಮುಚ್ಚಿದೆ. ಈಗ ಈ ಗ್ರಾಹಕರು ಯಾವುದೇ ರೀತಿಯ ವಹಿವಾಟು ಮಾಡಲು...
ವೀರ ಸಾವರ್ಕರ್ ಸಿನಿಮಾ ನಿರ್ಮಾಪಕನಿಗೆ ಕೊಲೆ ಬೆದರಿಕೆ
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ...
ತ್ರಿಶೂರು: ಮೆಡಿಕಲ್ ಕಾಲೇಜಿನಲ್ಲಿ ಗಂಡು- ಹೆಣ್ಣು ಬೇರ್ಪಡಿಸಿ ತರಗತಿ – ವ್ಯಾಪಕ ಆಕ್ರೋಶ.!? ಮುಜಾಹಿದ್...
ತ್ರಿಶೂರು: ಕೇರಳದ ತ್ರಿಶೂರು ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಗಂಡು- ಹೆಣ್ಣು ಬೇರ್ಪಡಿಸಿ ಅಡ್ಡ ಗೋಡೆ ರೀತಿಯಲ್ಲಿ ಬಟ್ಟೆ ಕಟ್ಟಿ ತರಗತಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಮುಜಾಹಿದ್ ವಿಸ್ದಂ ಎಂಬ ಸಂಘಟನೆ ಈ ತರಗತಿ...
ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ; ಆಟೋ ಚಾಲಕ ಗಂಭೀರ
ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ...
ಮಂಗಳೂರು: ಮುಂದುವರಿದ ರೆಡ್ ಅಲರ್ಟ್: ಜು.10ವರೆಗೆ ತೀವ್ರ ಮಳೆ
ಮಂಗಳೂರು: ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಜು.10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
















