Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಹೆಚ್ಚಿದ ವರುಣನ ಅಬ್ಬರ..! ರಸ್ತೆಗೆ ಜರಿದು ಬಿದ್ದ ಗುಡ್ಡ

ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡಕುಸಿತ ಉಂಟಾಗುತ್ತಿದೆ. ಅಂತೆಯೇ ಕುಡ್ತಮುಗೇರು-ಕುಳಾಲು ರಸ್ತೆಯ ಕುದ್ರಿಯದಲ್ಲಿ ರಸ್ತೆಗೆ ಗುಡ್ಡ ಕುಸಿದಿದೆ. ಇದರಿಂದಾಗಿ ಅಲ್ಲಿನ ಭಾಗದ ಜನತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪರ್ಕ ಬಂದ್ ಆಗುವ...

ಮಂಗಳೂರಿಗೆ ಆಗಮಿಸಿದ ಸೋನು ಸೂದ್‌

ಮಂಗಳೂರು: ಕೋವಿಡ್ ಸಮಯದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದ ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್ ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪ್ರಜ್ಞಾ ಕೌನ್ಸಿಲಿಂಗ್...

ವಿಟ್ಲ: ಗ್ರಾಮ ಸಭೆಯಲ್ಲಿ ಸಿಡಿದೆದ್ದ ಗ್ರಾಮಸ್ಥರಿಂದ ಅಧಿಕಾರಿಗಳಿಗೆ ಕ್ಲಾಸ್.! ಕಂದಾಯ ಇಲಾಖೆ, PWD ಮತ್ತು...

ವಿಟ್ಲ: ಕೊಳ್ನಾಡು ಗ್ರಾಮ ಸಭೆಯು ಸಾಲೆತ್ತೂರಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ನೋಡಲ್ ಅಧಿಕಾರಿಯಾಗಿ ಬಂಟ್ವಾಳ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಆಗಮಿಸಿದ್ದರು. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಪ್ರಾಥಮಿಕ ಶಾಲೆಗೆ ಸೇರಿದ...

ಮುಸ್ಲಿಂ ಧಾರ್ಮಿಕ ಗುರುಗಳನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಮಹಾರಾಷ್ಟ್ರ: ಅಫ್ಘಾನಿಸ್ತಾನದ 35 ವರ್ಷದ ಮುಸ್ಲಿಂ ಆಧ್ಯಾತ್ಮಿಕ ಗುರುವನ್ನು ಮಹಾರಾಷ್ಟ್ರದ ನಾಸಿಕ್ ನಲ್ಲಿ ನಾಲ್ವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ನಡೆದಿದೆ. ಸ್ಥಳೀಯವಾಗಿ ಸೂಫಿ ಬಾಬಾ ಎಂದೇ ಜನಪ್ರಿಯರಾಗಿದ್ದ ಖ್ವಾಜಾ ಸೈಯದ್ ಚಿಶ್ತಿಯ ತಲೆಗೆ...

ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಜನಜಾಗೃತಿಗಾಗಿ ’ಅಖಂಡ ಭಾರತ ಸಂಕಲ್ಪ...

ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಆಗಸ್ಟ್‌ 14 ರಂದು ಬೃಹತ್ ವಾಹನ ಜಾಥ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1947 ರ ಆಗಸ್ಟ್ 14ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ...

ವಿಟ್ಲ: ಮನೆ ಮೇಲೆ ಮರ ಬಿದ್ದು ಅಪಾರ ನಷ್ಟ; ಪ್ರಾಣಾಪಾಯದಿಂದ ಪಾರು

ವಿಟ್ಲ: ಕರಾವಳಿಯಾಂದ್ಯಂತ ಮಳೆ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಮರಗಳು ಧಾರೆಗುರುಳುತ್ತಿದೆ. ಕೆಲವೆಡೆ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾದ ಘಟನೆಗಳು ನಡೆದಿವೆ. ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ಮನೆ ಮೇಲೆ ಮರ ಬಿದ್ದು...

ಮಂಗಳೂರು: ಫಾಸ್ಟ್‌ಪುಡ್‌ ಅಂಗಡಿಯಲ್ಲಿ ಅಗ್ನಿ ಅವಘಡ

ಮಂಗಳೂರು: ನಗರದ ಮೇರಿಹಿಲ್ ಎಂಬಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಚಂದು ಬಿರಿಯಾನಿ ಸ್ಪಾಟ್ ಎಂಬ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ.

ಬಂಟ್ವಾಳ; ಸ್ನೇಹಿತರೊಂದಿಗೆ ಈಜಲು ತೆರಳಿ ನೀರುಪಾಲದ ಯುವಕನ ಶವ ಉಳ್ಳಾಲ ಸಮುದ್ರ ತೀರದಲ್ಲಿ ಪತ್ತೆ..!

ಸಜಿಪನಡು ಗ್ರಾಮದ ತಲೆಮೊಗರುವಿನಲ್ಲಿ ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಅಶ್ವಿತ್ (19) ಶವವಾಗಿ ಪತ್ತೆಯಾದ ಯುವಕ. ಈತನ ಮೃತದೇಹ ಉಳ್ಳಾಲ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ...

ಕಾಸರಗೋಡು: ಮಳೆಯ ಆರ್ಭಟ; ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ದೇಗುಲದ ಸಮೀಪದ ಮಧುವಾಹಿನಿ ಹೊಳೆ ತುಂಬಿ ಹರಿಯುತ್ತಿದ್ದು, ನೀರು ದೇವಾಲಯದೊಳಗೆ ಹರಿದುಬಂದಿದ್ದು ದೇಗುಲದ ಸಿಬ್ಬಂದಿಗಳು ಇದರಿಂದ...

ವಿಟ್ಲ: ಜೇಸಿಐ ವತಿಯಿಂದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ; ಟಾಪ್ ಟು ಟಾಪ್‌...

ವಿಟ್ಲ: ವಿಟ್ಲ ಜೇಸಿಐ ವತಿಯಿಂದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ ವಿಟ್ಲದ ಜೆಎಲ್ ಅಡಿಟೋರಿಯಂನಲ್ಲಿ ನಡೆಯಿತು. ಜೇಸಿಐ ವಲಯ ನಿರ್ದೇಶಕ ಮರಿಯಪ್ಪ ಅವರು ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ನಡೆಸಿಕೊಟ್ಟರು. ರಾಷ್ಟ್ರೀಯ ಉಪಾಧ್ಯಕ್ಷ ಪೊನ್ನುರಾಜ್,...
error: Content is protected !!