Tag: vtv vitla
ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದ ತಲಪಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಚಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ...
ಮಂಗಳೂರು: ಕಡಲ ತೀರದಲ್ಲಿ ಸಿಗುತ್ತಿವೆ ಚಿನ್ನ.!? ದಿನವಿಡೀ ಹುಡುಕಾಡುವ ಜನ.!
ಮಂಗಳೂರು: ಮಲ್ಪೆಯ ಕಡಲ ತೀರದಲ್ಲಿ ಚಿನ್ನಾಭರಣಗಳು ಸಿಗುತ್ತವೆ ಎಂದು ಜನರು ದಿನವಿಡೀ ಹುಡುಕಾಟ ನಡೆಸುತ್ತಿರುವುದು ಕಂಡುಬರುತ್ತಿದೆ.
ಬೇಸಗೆಯಲ್ಲಿ ಪ್ರವಾಸಿಗರು ನೀರಾಟದ ವೇಳೆ ಚಿನ್ನಾಭರಣ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವುದು ಸಾಮಾನ್ಯ. ಆಭರಣ ಮರಳಿನಡಿ ಹೂತರೆ...
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ..! 4 ಗಂಟೆಗಳಲ್ಲೇ ಆರೋಪಿಗಳು ಅಂದರ್
https://youtu.be/2nL3TEHT9wk
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಯಾಗಿದ್ದಾರೆ. ಘಟನೆ ನಡೆದ 4 ಗಂಟೆಗಳಲ್ಲೇ ಆರೋಪಿಗಳ ಹೆಡೆಮುರಿಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಮಹಾಂತೇಶ್, ಮಂಜುನಾಥ್ ಎಂದು...
ಪುತ್ತೂರು: ಗೋದಾಮಿನಿಂದ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಕಾಳು ಮೆಣಸು ಪ್ರಕರಣ; ನಾಲ್ವರ...
ಪುತ್ತೂರು: ಬರೋಬ್ಬರಿ 250 ಕೆ.ಜಿ. ಕಾಳು ಮೆಣಸನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ತಿಗೆ ಗ್ರಾಮದ ಕುದ್ಕುಳಿ ಮಹಮ್ಮದ್ ಶಾಫಿ ಎಂಬವರ ತೋಟದಲ್ಲಿರುವ ಗೋದಾಮಿನಿಂದ 10 ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ...
ವಿಟ್ಲ: ಹೆಚ್ಚಿದ ವರುಣನ ಆರ್ಭಟ; ಮನೆಯ ಆವರಣ ಗೋಡೆ ಕುಸಿತ
ವಿಟ್ಲ: ವರುಣನ ಆರ್ಭಟ ಹೆಚ್ಚಾಗಿದ್ದು ಅಲ್ಲಲ್ಲಿ ಅವಘಡ ಸಂಭವಿಸುತ್ತಿದೆ.
ಭಾರೀ ಮಳೆಗೆ ವಿಟ್ಲ ಸಮೀಪದ ವೀರಕಂಭ ಗ್ರಾಮ ಪಂ.ವ್ಯಾಪ್ತಿಯ ಕಂಪದಬೈಲು ಫಾರೂಕ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ.
ಸುಳ್ಯ: ವಿಷ ಸೇವಿಸಿ ಪೌರಕಾರ್ಮಿಕ ಆತ್ಮಹತ್ಯೆ..! ಕಾರಣ ಅಸ್ಪಷ್ಟ
ಸುಳ್ಯ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ದುಗಲಡ್ಕ ಎಂಬಲ್ಲಿ ನಡೆದಿದೆ. ಯುವಕನ್ನು ದುಗಲಡ್ಕದ ನೀರಬಿದಿರೆ ನಿವಾಸಿ ದೇವನಾಥ ಎಂದು ಗುರುತಿಸಲಾಗಿದೆ.
ದೇವನಾಥ ಅವರು ನಗರ ಪಂಚಾಯತ್ನಲ್ಲಿ ಕಸ ಸಂಗ್ರಹ ಮತ್ತು...
ಗ್ರಾಮ ಪಂಚಾಯತ್ ಸದಸ್ಯನ ಭೀಕರ ಕೊಲೆ..! ಪ್ರೇಮ ವಿವಾಹವೇ ಈತನಿಗೆ ಮುಳುವಾಯಿತೇ..?
https://youtu.be/X_ScQXP5-FQ
ಈತನೊಬ್ಬ ರೌಡಿಶೀಟರ್..! ಅಂತೆಯೇ ಗ್ರಾಮ ಪಂಚಾಯತ್ ಸದಸ್ಯ ಕೂಡ ಹೌದು. ಇತ್ತೀಚಿಗೆ ಈತ ಪ್ರೇಮ ವಿವಾಹವಾಗಿದ್ದು ಭೀಕರವಾಗಿ ಹತ್ಯೆಯಾಗಿದ್ದಾನೆ..!
ಹುಬ್ಬಳ್ಳಿ ತಾಲ್ಲೂಕಿನ ರಾಯನಾಳ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರೌಡಿಶೀಟರ್ ದೀಪಕ ಶಿವಾಜಿ ಪಟದಾರಿ...
ಸರಳ ವಾಸ್ತು ಗುರೂಜಿ ಚಂದ್ರಶೇಖರ್ ಹತ್ಯೆ..!
ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಅವರನ್ನು ದುಷ್ಕರ್ಮಿಗಳು ಕೊಲೆಗೈದ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಭಕ್ತರ ಗಸೋಗಿನಲ್ಲಿ ಬಂದ ಹಂತಕರು ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಸರಳ...
ವಿಟ್ಲ: ರಸ್ತೆಗೆ ಕುಸಿದು ಬಿದ್ದ ಗುಡ್ಡ..! ಜೆಸಿಬಿಯಿಂದ ಮಣ್ಣು ತೆರವು ಕಾರ್ಯ
ವಿಟ್ಲ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಚೆಕ್ ಪೋಸ್ಟ್ ಬಳಿ ಗುಡ್ಡ ಕುಸಿದ ಘಟನೆ ನಡೆದಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಗುಡ್ಡ...
ಬೆಳ್ತಂಗಡಿ: ಕತ್ತಿಯಿಂದ ಕಡಿದು ಪತಿಯನ್ನು ಕೊಲೆಗೈದ ಪತ್ನಿ
ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ.
ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ಬಳಿ ದಂಪತಿಗಳು...
















