Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಸಂಪೂರ್ಣ ಜಲಾವೃತಗೊಂಡ ಕುಡ್ತಮುಗೇರು ರಸ್ತೆ; ಸಂಚಾರ ಸ್ಥಗಿತ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ...

ವಿಟ್ಲ: ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ..!

ವಿಟ್ಲ: ಮನೆಯಿಂದ ತೆರಳಿದ ವೃದ್ಧರೋರ್ವರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕನ್ಯಾನ ಬಂಡಿತ್ತಡ್ಕ ನಿವಾಸಿ ಮುಂಡಪ್ಪ (60) ಅವರು ಜು.4 ರಂದು ಮನೆಯಿಂದ...

ವಿಟ್ಲ: ಗುಡ್ಡ ಕುಸಿದು ಮನೆಗೆ ಹಾನಿ; ಅಪಾಯದಂಚಿನಲ್ಲಿ ಮನೆ

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲದ ಪುಣಚ ಗ್ರಾಮದ ತೋರಣಕಟ್ಟೆ ಸುಣ್ಣಂಗಳ ಎಂಬಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ. ಸುಣ್ಣಂಗಳ ನಾರಾಯಣ ನಾಯ್ಕ ಎಂಬವರ ಮನೆಗೆ ನಿನ್ನೆಯಿಂದ ಗುಡ್ಡದ ಮಣ್ಣು...

ದೇವಸ್ಥಾನದ ಜಾಗ ಕಬಳಿಕೆಗೆ ಸಂಬಂಧಿಸಿ ವರದಿ ಸಲ್ಲಿಸದ ತಹಶೀಲ್ದಾರ್; ತಹಶೀಲ್ದಾರ್‌ ಪುತ್ತೂರಿನ ಅಜಿತ್ ರೈ...

https://youtu.be/2nL3TEHT9wk ದೇವಸ್ಥಾನದ ಜಾಗ ಕಬಳಿಕೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಜಿತ್ ಕುಮಾರ್ ರೈಗೆ ಕರ್ನಾಟಕ ಭೂಕಬಳಿಕ‌ ನಿಷೇಧ ನ್ಯಾಯಾಲಯವು ಮತ್ತೊಮ್ಮೆ 25 ಸಾವಿರ ದಂಡ ವಿಧಿಸಿ ಜಾಮೀನು ಸಹಿತ...

ವಿಟ್ಲ: ರಸ್ತೆಗೆ ಕುಸಿದು ಬಿದ್ದ ಗುಡ್ಡ ; ರಸ್ತೆ ಸಂಪೂರ್ಣ ಬಂದ್‌

ವಿಟ್ಲ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಚೆಕ್‌ ಪೋಸ್ಟ್‌ ಬಳಿ ಗುಡ್ಡ ಕುಸಿದ ಘಟನೆ ನಡೆದಿದೆ. ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಮಣ್ಣಿನ ಅಡಿಯಲ್ಲಿ...

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಜಾರಿ ಬಿದ್ದು ಯುವ ಕೃಷಿಕ ಮೃತ್ಯು

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವ ಕೃಷಿಕನೊಬ್ಬ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಬೈರಂಪಳ್ಳಿಯ ದೂಪದಕಟ್ಟೆಯಲ್ಲಿ ನಡೆದಿದೆ. ಮೃತ ಯುವಕನನ್ನು ಉಮೇಶ್ ಕುಲಾಲ್ (35) ಎಂದು ಗುರುತಿಸಲಾಗಿದೆ....

ಇದು ರಾಜ್ಯದ ಇತಿಹಾಸದಲ್ಲೇ ಮೊದಲು; ಪಿಎಸ್‌ಐ ನೇಮಕಾತಿ ಹಗರಣದ ಎಡಿಜಿಪಿ ಅಮೃತ್‌ ಪೌಲ್ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿದ್ದ ಎಡಿಜಿಪಿ ಅಮೃತ್‌ ಪೌಲ್ ಅವರನ್ನು ಇಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ADGP ರ್‍ಯಾಂಕ್‌ ಅಧಿಕಾರಿಯೋರ್ವರ ಬಂಧನ ರಾಜ್ಯದ ಇತಿಹಾಸದಲ್ಲೇ ಮೊದಲ ಪ್ರಕರಣವಾಗಿದೆ. ಅಮೃತ್‌ ಪೌಲ್ ಪೊಲೀಸ್‌...

ವಿಟ್ಲ: ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದ ಎನ್ ಸಿಸಿ ಕೆಡೆಟ್ ವಿದ್ಯಾರ್ಥಿನಿ

ವಿಟ್ಲ: ಎನ್ ಸಿಸಿ ಕೆಡೆಟ್ ವಿದ್ಯಾರ್ಥಿನಿ ತನುಷಾ ತನ್ನ ಮನೆಯ ಪಕ್ಕದಲ್ಲಿ ಕಸ ಕಡ್ಡಿಗಳಿಂದ ತುಂಬಿ ಕೊಚ್ಚೆಯಂತ್ತಿದ್ದ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸುವ ಮೂಲಕ ಇತರರಿಗೂ ಮಾದರಿಯಾಗಿದ್ದಾಳೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ....

ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ ಅದ್ದೂರಿಯಿಂದ ನಡೆದ “ಕೆಸರ್‌ಡ್ ಒಂಜಿ ದಿನ”

ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ " ಕೆಸರ್‌ಡ್ ಒಂಜಿ ದಿನ" ಕಾರ್ಯಕ್ರಮವು ಬಳಂತಿಮೊಗರು ದೈವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ದಿ: 03-07-2022ನೇ ಆದಿತ್ಯವಾರದಂದು ನಡೆಯಿತು. ಸಭಾ ಕಾರ್ಯಕ್ರಮದ ನಂತರ ವಿವಿಧ...

ಕಾಳಿ ಬಾಯಲ್ಲಿ ಸಿಗರೇಟ್‌..! ಕೈಯಲ್ಲಿ ಪ್ರೈಡ್‌ ಬಾವುಟ – ನಿರ್ದೇಶಕಿ ವಿರುದ್ಧ ಗರಂ

ಸಿನೆಮಾ ರಂಗದಲ್ಲಿ ಈ ಹಿಂದೆಯೂ ಹಿಂದೂ ದೇವಾನುದೇವತೆಗಳ ಬಗ್ಗೆ ಅವಹೇಳನ ಮಾಡಿದ್ದನ್ನು ಕಂಡಿದ್ದೇವೆ. ಈಗ ಮತ್ತದೇ ರೀತಿಯಲ್ಲಿ ಓರ್ವ ನಿರ್ಮಾಪಕಿ/ನಿರ್ದೇಶಕಿ ಹಿಂದೂಗಳ ಭಾವನೆಯನ್ನು ಕೆರಳಿಸಿದ ಘಟನೆ ನಡೆದಿದೆ. ನಿರ್ಮಾಪಕಿ ಲೀನಾ ಮಣಿಮೇಕಲೈ ತಮ್ಮ...
error: Content is protected !!