Tag: vtv vitla
ಉಳ್ಳಾಲ: ಮತ್ತೆ ಆತಂಕ ಸೃಷ್ಟಿಸಿದ ಚೀನಾ ಹಡಗು; 220 ಮೆಟ್ರಿಕ್ ಟನ್ ತೈಲ ಸೋರಿಕೆಯ...
ಉಳ್ಳಾಲ: ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಎಂಬ ಹಡಗು ಮುಳುಗಡೆಯಾಗಿದ್ದು ಮತ್ತೆ ಆತಂಕ ಸೃಷ್ಟಿಯಾಗಿದೆ. ಚೀನಾದಿಂದ ಲೆಬನಾನ್ಗೆ ಸಾಗಿಸುತ್ತಿದ್ದ ಸರಕು ಸಾಗಾಟದ ಹಡಗು ಮುಳುಗಡೆಯಾಗಿದ್ದು, ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ...
ವಿಟ್ಲ: ನೆತ್ತರ ಮಡುವಿನಲ್ಲಿ ಪ್ರಯಾಣಿಕರ ತಂಗುದಾಣ..! ಸಾರ್ವಜನಿಕರಲ್ಲಿ ಆತಂಕ; ಪೊಲೀಸರಿಂದ ಪರಿಶೀಲನೆ
ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ಬೆಳ್ಳಂಬೆಳಗ್ಗೆ ರಕ್ತ ಹರಿದ ದೃಶ್ಯ ಎಲ್ಲರನ್ನು ದಂಗಾಗಿಸಿದೆ. ಬಸ್ಸು ತಂಗುದಾಣದ ಅಲ್ಲಲ್ಲಿ ರಕ್ತದ ಮಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ಕರಾವಳಿ ಭಾಗದಲ್ಲಿ ಇತ್ತೀಚಿಗಿನ ದಿನಗಳಲ್ಲಿ...
ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟ.!!
ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ...
ಸುಳ್ಯ: ಒಂದೇ ದಿನದಲ್ಲಿ ಎರಡನೇ ಭಾರಿ ಭೂಕಂಪದ ವಿದ್ಯಾಮಾನ; ಕೊಡಗು – ಸುಳ್ಯದ ಜನತೆ...
ಸುಳ್ಯ : ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ ಈಗ ಮತ್ತೆ ಎರಡನೇ ಭಾರೀ ಕಂಪಿಸಿ ಜನರಲ್ಲಿ ಆತಂಕ ಸೃಷ್ಟಿಸಿದೆ. ಇಂದು ಬೆಳಿಗ್ಗೆ 7.45 ರ ಸುಮಾರಿಗೆ ಲಘು ಭೂಕಂಪನಕ್ಕೆ ತುತ್ತಾಗಿದ್ದ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ...
ಚಿತ್ರದುರ್ಗದ ಕಲ್ಲಿನಕೋಟೆ ಹತ್ತಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್
ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಬರಿಕಾಲಿನಲ್ಲಿ ಚಿತ್ರದುರ್ಗದ ಕೋಟೆಯ ಗೋಡೆ ಏರಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದಾ ಹೊಸ ಹೊಸ ಸಾಹಸಕ್ಕೆ ಕೈ ಹಾಕುವ ಐಪಿಎಸ್ ಅಧಿಕಾರಿ ಶಶಿಕುಮಾರ್ ಈ...
ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಪಿ.ಯು.ಸಿ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕೋಟ: ಕುಂದಾಪುರ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಮಿಸ್ರಿಯಾ (19 ವರ್ಷ ) ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ...
ಬಂಟ್ವಾಳ: ಸರಪಾಡಿ ನದಿಯಲ್ಲಿ ಮೊಸಳೆ ಪತ್ತೆ..?; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಬಂಟ್ವಾಳ : ಸರಪಾಡಿಯ ನೇತ್ರಾವತಿ ನದಿಯಲ್ಲಿ ಮೊಸಳೆಯೊಂದು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ನೇತ್ರಾವತಿ ನದಿಯಲ್ಲಿ ಈಜಲು ಹೋಗುವವರು ಅಥವಾ ನದಿ ಬದಿಗೆ...
ಅರಬ್ಬೀ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಪ್ಟರ್
ಮುಂಬೈ: ಒಂಭತ್ತು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್...
ವಿಟ್ಲ: ಜೂನ್ 29ರಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡದ ಉದ್ಘಾಟನೆ
ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಟ್ಲ, ಬಂಟ್ವಾಳ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ದಿನಾಂಕ : 29-06-2022ರಂದು ನಡೆಯಲಿದೆ.
ಇದರ ಉದ್ಘಾಟನೆಯನ್ನು ಉನ್ನತ ಶಿಕ್ಷಣ, ಐ.ಟಿ.ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ. ಕೌಶಲ್ಯಾಭಿವೃದ್ಧಿ,...
ವಿಟ್ಲ: ಬಿಲ್ಲವ ಸಂಘಕ್ಕೆ ಬೆಳ್ಳಿಹಬ್ಬದ ಸಂಭ್ರಮ; ಅನಿಲಕಟ್ಟೆ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ
ವಿಟ್ಲ: ಬಿಲ್ಲವ ಸಂಘದ ಬೆಳ್ಳಿಹಬ್ಬದ ಸಂಭ್ರಮೋತ್ಸವ 25 ಸೇವಾ ಕಾರ್ಯಕ್ರಮಗಳಲ್ಲಿ 5 ನೇ ಕಾರ್ಯಕ್ರಮ ಇಂದು ದ.ಕ. ಜಿ. ಪಂ. ಹಿ. ಪ್ರಾಥಮಿಕ ಶಾಲೆ ಅನಿಲಕಟ್ಟೆ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಉಚಿತ ಪುಸ್ತಕ...
















