Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರ್‍ ಡಿಕ್ಕಿ-ಇಬ್ಬರಿಗೆ ಗಾಯ

ಬೆಳ್ತಂಗಡಿ: ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಕಾಪುವಿನಲ್ಲಿ ಮಂಗಳವಾರ ನಡೆದಿದೆ. ಗಾಯಾಳುಗಳನ್ನು...

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ...

ಚಂಡೀಗಢ: ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಯುವತಿಯೋರ್ವಳು 14 ಅಡಿ ಎತ್ತರದಿಂದ ಹಾರಿ ಬಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಂಜಾಬ್‌ನ ಜಿರಾಕ್‌ಪುರದಲ್ಲಿ ನಡೆದಿದೆ.ಮೃತಳನ್ನು ವಿದೇಶಿ ಪ್ರಜೆ ಮಾವ್ಲುಡಾ ಎಂದು ಗುರುತಿಸಲಾಗಿದ್ದು,...

ಮಂಡ್ಯ: ಹೆಂಡತಿಯ ಕಾಮದಾಟಕ್ಕೆ ಪತಿ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ!

ಮಂಡ್ಯ: ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ.ಮೃತ ಪತಿಯನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದ್ದು, ಅರ್ಚಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿ ಪತ್ನಿ ಶಾಲಿನಿ ಹಾಗೂ...

ವಿಜಯಪುರ: ಹೋಟೆಲ್‌ನಲ್ಲಿ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿ

ವಿಜಯಪುರ: ಹೋಟೆಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ನಲ್ಲಿ ನಡೆದಿದೆ. ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ...

ಮುಂಬೈ: ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ; ಗೆಳೆಯನ ವಿರುದ್ಧ ಮಾನಸಿಕ ಕಿರುಕುಳ ಆರೋಪ

ಮುಂಬೈ: ಗೆಳೆಯನ ಕಿರುಕುಳಕ್ಕೆ ಬೇಸತ್ತ ದಂತ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ...

ಬಾಗಲಕೋಟೆ: ಅಪ್ರಾಪ್ತ ಬಾಲಕನಿಂದ ಯುವಕನ ಹತ್ಯೆ

ಬಾಗಲಕೋಟೆ : ಅಪ್ರಾಪ್ತ ಬಾಲಕನೊಬ್ಬ ಯುವತಿಯೋರ್ವಳ ವಿಚಾರದಲ್ಲಿ ಯುವಕನನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. 19 ವರ್ಷದ ರಾಹುಲ್ ಸಪ್ತಸಾಗರ ಕೊಲೆಯಾದ ಯುವಕ. ಹೋಳಿ ಹಬ್ಬದ ವೇಳೆ ಯುವತಿಯ ವಿಚಾರದಲ್ಲಿ ಇಬ್ಬರ ನಡುವೆ...

ಬೆಳ್ತಂಗಡಿ: ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆ: ಪ್ರಕರಣ ದಾಖಲು

ಬೆಳ್ತಂಗಡಿ: ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ಪತ್ತೆಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ನಡೆದಿದೆ. ಮಾರ್ಚ್ 9ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ...

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐನಾತಿ ಮನೆಗಳ್ಳನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ...

ಕರೆಂಟ್ ಶಾಕ್‌ ತಗುಲಿ ಬಾಲಕ ಸಾವು; ಮೃತದೇಹವನ್ನು ಕೆರೆಗೆಸೆದ ಸ್ನೇಹಿತರು!

ರಾಯಚೂರು: ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ 9 ನೇ ತರಗತಿ ಬಾಲಕನೊಬ್ಬ ಕರೆಂಟ್ ಶಾಕ್ ತಗುಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ ಕಾರ್ತಿಕ್(15) ಮೃತಪಟ್ಟ ಬಾಲಕ. ಶಾಲೆಯಲ್ಲಿ...

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ!

ಚಾಮರಾಜನಗರ: ನಗರದ ರೈಲ್ವೇ ಬಡಾವಣೆಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ದಂಪತಿಯನ್ನು ಸಿ.ಪರಮೇಶ್ ಮತ್ತು ಮಂಜುಳಾ ಎಂದು ಗುರುತಿಸಲಾಗಿದೆ. ಅನಿಲ ಸೋರಿಯಾಗಿದ್ದರಿಂದ ಮನೆ...
error: Content is protected !!