Tag: vtv vitla
ಮಂಗಳೂರು: ದೇವರ ಸೇವೆಗೆ ಅರ್ಪಿಸುವ ಬಾಳೆಹಣ್ಣಿನ ಗುತ್ತಿಗೆ ಮುಸ್ಲಿಂ ವ್ಯಾಪಾರಿ ತೆಕ್ಕೆಗೆ..! ಕುಡುಪು ದೇವಸ್ಥಾನದ...
ಮಂಗಳೂರು: ಜಾತ್ರೆಗಳಲ್ಲಿ ಶುರುವಾದ ಧರ್ಮ ದಂಗಲ್ ಈಗ ಮತ್ತೆ ಕೇಳಿಬಂದಿದೆ. ಜಾತ್ರೆಯ ಸಮಯದಲ್ಲಿ ಅನ್ಯ ಮತೀಯರ ವ್ಯಾಪಾರಕ್ಕೆ ಹಲವು ಕಡೆ ನಿರ್ಬಂಧ ಹೇರಲಾಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕೂಡ ಕಾರಣವಾಗಿತ್ತು. ಜಾತ್ರೆ ಮುಗಿದ...
ಭಾರತೀಯ ಸೇನೆಗೆ ಬಲ ತುಂಬಬಲ್ಲ ಯೋಜನೆ ಅಗ್ನಿಪಥ್..! ಮಾಹಿತಿ ಕೊರತೆಯಿಂದ ಕಿಚ್ಚೆಬ್ಬಿಸಿದ ದುಷ್ಟ ಶಕ್ತಿಗಳು...
ಯುವಶಕ್ತಿ ಮತ್ತು ಅನುಭವಿಗಳ ಸಮ್ಮಿಲನದ ಮೂಲಕ ಭಾರತೀಯ ಸೇನೆಗೆ ‘ಬಲ’ ತುಂಬಬಲ್ಲ ಯೋಜನೆ ಅಗ್ನಿಪಥ್. ಆದರೆ ಇದನ್ನು ಜಾರಿಗೊಳಿಸುವ ಮೊದಲೇ ಸಮರ್ಪಕ ಮಾಹಿತಿ ನೀಡುವಲ್ಲಿ ಸೇನೆ ಮತ್ತು ಸರ್ಕಾರ ಎಡವಿರುವುದರಿಂದ ಗೊಂದಲ ಸೃಷ್ಟಿಯಾಗಿ...
ಉಡುಪಿ: ಲಾರಿ – ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು..!
ಉಡುಪಿ: ಲಾರಿ ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಮತ್ತೋರ್ವನಿಗೆ ಗಾಯಗಳಾಗಿದೆ.
ಸೃಜನ್...
ಉಳ್ಳಾಲ; ಮಾವಿನಕಾಯಿ ಕೀಳಲು ಮರ ಹತ್ತಿದ ಯುವಕ ವಿದ್ಯುತ್ ಸ್ಪರ್ಶಿಸಿ ದಾರುಣ ಸಾವು
ಉಳ್ಳಾಲ: ಮಾವಿನಕಾಯಿ ಕೀಳಲು ಮರಹತ್ತಿದ ವೇಳೆ ವಿದ್ಯುತ್ ತಂತಿ ತಗಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಉಳ್ಳಾಲದ ಜಲಾಲ್ ಬಾಗ್ ನಲ್ಲಿ ಜೂ. 24ರ ಸಂಜೆ ವೇಳೆ ನಡೆದಿದೆ.
ಮಹಮ್ಮದ್ ಇಲಿಯಾಸ್ (21) ಮೃತ ದುರ್ದೈವಿ....
ಸುಳ್ಯ: ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ; ಮರುಕಳಿಸುತ್ತಾ ಮತ್ತೊಂದು ದುರಂತ..!?
https://youtu.be/2nL3TEHT9wk
ಸುಳ್ಯ: ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದಲ್ಲಿ ಇಂದು ಭೂ ಕಂಪನದ ಅನುಭವವಾಗಿದ. ಬೆಳಗೆ ಸುಮಾರು 9-15 ರ ವೇಳೆಗೆ ಇದ್ದಕ್ಕಿದ್ಯಂತೆ ಸುಮಾರು 4-5 ಸೆಕಂಡ್ ಗಳ ಲಘು ಭೂಕಂಪನ ಸಂಭವಿಸಿದೆ.
ಮಡಿಕೇರಿ ತಾಲೂಕಿನ...
ವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ವಿಟ್ಲ: ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.
ಕನ್ಯಾನದ ಚಾಕೆತ್ತಡಿ ದಿನೇಶ್ ಮೃತ ಯುವಕ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ ಕೆಲಸ ಮಾಡುತ್ತಿದ್ದರು.
ಇವರು...
ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳ ಮೃತದೇಹ
ಬೆಳಗಾವಿ: ಇದು ರಾಜ್ಯವೇ ಬೆಚ್ಚಿಬೀಳಿಸುವ ಸುದ್ದಿ ಇದಾಗಿದೆ. ನಗರದ ಹಳ್ಳದಲ್ಲಿ ಬಿದ್ದ ಡಬ್ಬದಲ್ಲಿ 7 ಮೃತ ಭ್ರೂಣಗಳು ಪತ್ತೆಯಾಗಿದ್ದು, ಸ್ಥಳೀಯ ಜನರು ಕಂಡು ಶಾಕ್ ಆದ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆ...
25 ರ ಹರೆಯದ ವಕೀಲೆ ಆತ್ಮಹತ್ಯೆ..! ಕಾರಣ ಅಸ್ಪಷ್ಟ.?!
ಯುವ ವಕೀಲೆಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೇರಳದ ಕೊಟ್ಟಾರಕ್ಕರದಲ್ಲಿ ಈ ಘಟನೆ ನಡೆದಿದೆ. ಅಷ್ಟಮಿ ಅಜಿತ್ ಕುಮಾರ್ ಆತ್ಮಹತ್ಯೆಗೈದ ಯುವತಿ.
ವೃತ್ತಿಯಲ್ಲಿ ವಕೀಲೆಯಾಗಿದ್ದ ಅಷ್ಟಮಿ ಅಜಿತ್ ಕುಮಾರ್...
ಕಾರ್ಕಳ: ಡಿವೈಡರ್ ಗೆ ಬೈಕ್ ಡಿಕ್ಕಿ: ಸವಾರನ ಸ್ಥಿತಿ ಗಂಭೀರ
ಕಾರ್ಕಳ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ.
ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ...
ಡೇಟಿಂಗ್ ಆ್ಯಪ್ನಲ್ಲಿ ಮಾಯಾಂಗನೆಯ ಬಲೆಗೆ ಬಿದ್ದು ಕೋಟ್ಯಂತರ ರೂಪಾಯಿ ಕಳೆದುಕೊಂಡ ಬ್ಯಾಂಕ್ ಮ್ಯಾನೇಜರ್
ಬೆಂಗಳೂರು: ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಯುವತಿಗೆ ಕೇವಲ 6 ದಿನದಲ್ಲಿ ಬರೋಬ್ಬರಿ 5.70 ಕೋಟಿ ರೂ. ಠೇವಣಿದಾರರ ಹೆಸರಿನಲ್ಲಿ ಸಾಲ ಪಡೆದ ಬ್ಯಾಂಕ್ ಮ್ಯಾನೇಜರ್ ನ ಬಣ್ಣ ಬಯಲಾಗಿದ್ದು, ಹನುಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ.
ಸಿಲಿಕಾನ್...
















