Tag: vtv vitla
ಕಡಬ: ವಿದ್ಯಾರ್ಥಿಗಳಿಗೆ ಕಪಾಲಮೋಕ್ಷ; ಆಸ್ಪತ್ರೆಗೆ ದಾಖಲು – ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹ
ಕಡಬ: ಶಾಲೆಯ ಶಿಕ್ಷಕರೋರ್ವರು ಥಳಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದಲ್ಲಿ ನಡೆದಿದೆ.
ಕಡಬ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾದವರು....
ಕಾಸರಗೋಡು: ಮನೆಯವರ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಮತ್ತು ನಗದು ಕಳವು
ಕಾಸರಗೋಡು: ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚಕ್ಕಾಡ್ ನಲ್ಲಿ ನಡೆದಿದೆ.
ಪೂಚಕ್ಕಾಡ್ ಮುನೀರ್ ಎಂಬವರ...
ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಗೆ ಕನ್ನ ಹಾಕಿದ ಚೋರರು; ಲಕ್ಷಾಂತರ ಮೌಲ್ಯದ ಸೊತ್ತು...
ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ.
ಇಲೆಕ್ಟ್ರಾನಿಕ್ ಮತ್ತು ಟೈಲ್ಸ್...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ..! 1 ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮೂರು ಘನ ವಾಹನಗಳು ಡಿಕ್ಕಿಯಾಗಿ ೧ ಗಂಟೆಗೂ ಅಧಿಕ ಸಂಚಾರ ಬಂದ್ ಆದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಕೆಎಸ್ಆರ್ಟಿಸಿ ಐರಾವತ ಬಸ್ಸು,...
ವಿಟ್ಲ: ಹಿಂದೂ ಸಂಘಟನೆಯ ಇತ್ತಂಡಗಳ ನಡುವೆ ಮಾರಾಮಾರಿ ಪ್ರಕರಣ; ಮತ್ತೆ ಮೂವರು ಆರೋಪಿಗಳ...
ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಹಿಂದೂ ಸಂಘಟನೆಗಳ ಎರಡು ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿತ್ತು. ಈ ಸಂಬಂಧ ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗಾಗಲೇ ಪೊಲೀಸರು ನಾಲ್ವರನ್ನು ವಶಕ್ಕೆ...
ವಿಟ್ಲ: ವಾಹನಗಳ ನಡುವೆ ಅಪಘಾತ; ಟ್ರಾಫಿಕ್ ಜಾಮ್ನಿಂದ ಸಂಚಾರಕ್ಕೆ ಅಡ್ಡಿ
ವಿಟ್ಲ: ಖಾಸಗಿ ಬಸ್ಸು ಹಾಗೂ ಕಾರು ನಡುವೆ ನಡೆದ ಸಣ್ಣ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ವಿಟ್ಲದ ಬೊಬ್ಬೆಕೇರಿ ಸಮೀಪ ಸಣ್ಣ ಅಪಘಾತ ನಡೆದಿದೆ. ಹೀಗಾಗಿ ಕೆಲ ಹೊತ್ತು ಸಂಚಾರಕ್ಕೆ...
ಮಂಗಳೂರು: ಸ್ಕೂಟರ್ ಶೋ ರೂಮ್ ಬೆಂಕಿಗಾಹುತಿ..!
ಮಂಗಳೂರು: ಸ್ಕೂಟರ್ ಶೋ ರೂಂ ಒಂದು ಅಗ್ನಿಗಾಹುತಿಯಾದ ಘಟನೆ ನಡೆದಿದೆ. ಕಂಕನಾಡಿಯ ನಾಗುರಿಯ ಒಕಿನವ ಬ್ಯಾಟರಿ ಸ್ಕೂಟರ್ ಶೋ ರೂಮ್ನಲ್ಲಿ ಈ ಅವಘಡ ಸಂಭವಿಸಿದೆ. ಇದರಿಂದ ಹಲವು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ.
ಶಾರ್ಟ್ ಸರ್ಕ್ಯೂಟ್...
ಮಂಗಳೂರು: ಅಪಾಯದಲ್ಲಿ ಸಿಲುಕಿದ ಹಡಗು ಸಂಪೂರ್ಣ ಮುಳುಗಡೆ; ತೈಲ ಸೋರಿಕೆ ಹಿನ್ನೆಲೆ ಮೀನುಗಾರಿಕೆ ನಿಷೇಧ
ಮಂಗಳೂರು: ಸಿರಿಯಾದ 15 ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಮಂಗಳೂರಿನ ತಲಪಾಡಿ ಬಟ್ಟಪಾಡಿ ಸಮೀಪದ ಸಮುದ್ರ ದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಸರಕು ಸಾಗಣಿಕೆಯ ಈ ವಿದೇಶಿ ಹಡಗಿನಲ್ಲಿ ಎರಡು ದಿನಗಳ ಹಿಂದೆ...
ವಿಟ್ಲ: ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಅಧ್ಯಕ್ಷರಾಗಿ ಕೆ.ಎಸ್. ಮಹಮ್ಮದ್ ಸಲೀಂ
ವಿಟ್ಲ : ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಇದರ ಹಂಗಾಮಿ ಅಧ್ಯಕ್ಷರಾಗಿ ಕೆ.ಎಸ್. ಮಹಮ್ಮದ್ ಸಲೀಂ ಆಯ್ಕೆಯಾಗಿದ್ದಾರೆ.
ಹಾಲಿ ಅಧ್ಯಕ್ಷರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ...
ಉಡುಪಿ: ಅಂಗಡಿಗೆ ನುಗ್ಗಿದ ಕಳ್ಳರು: 5.47 ಲಕ್ಷ ಮೌಲ್ಯದ ಸಿಗರೇಟ್ ಪ್ಯಾಕ್ ಕಳವು..!!
ಉಡುಪಿ: ಕುತ್ಪಾಡಿ ಗ್ರಾಮದ ಬಲಾಯಿಪಾದೆಯಲ್ಲಿರುವ ಅಂಗಡಿಗೆ ನುಗ್ಗಿದ ಕಳ್ಳರು 5.47 ಲಕ್ಷ ರೂ. ಮೌಲ್ಯದ ಸಿಗರೇಟ್ ಪ್ಯಾಕ್ ಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಈ ಬಗ್ಗೆ ಅಂಗಡಿ ಮಾಲೀಕ ಅಂಬಲಪಾಡಿಯ ಆನಂದ ಭಟ್...
















