Tag: vtv vitla
ಕಾಪು: ವೃದ್ದೆಯ ಕೊಲೆ- ಇಬ್ಬರು ಬಂಧನ
ಕಾಪು: ಕ್ಷುಲ್ಲಕ ಕಾರಣಕ್ಕೆ ವೃದ್ದೆ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಾ.9ರಂದು ರಾತ್ರಿ ವೇಳೆ ನಡೆದಿದ್ದು, ಇಬ್ಬರು ಸಹೋದರರನ್ನು ಬಂಧಿಸಲಾಗಿದೆ.
ಕೊಲೆಗೀಡಾದವರನ್ನು ಕೆನರಾಡಿಯ ವನಜಾಪೂಜಾರ್ತಿ(60) ಎಂದು ಗುರುತಿಸಲಾಗಿದ್ದು,...
ದೊಡ್ಡಬಳ್ಳಾಪುರ: ಅಗ್ನಿ ಅವಘಡ – 15 ಗಂಟೆ ಕಳೆದರೂ ಹತೋಟಿಗೆ ಬಾರದ ಬೆಂಕಿ!
ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2 ಎಂಬ ಕೇಬಲ್ ವೈರ್ ತಯಾರಿಕಾ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸೋಮವಾರ(ಮಾ.9) ಸಾಯಂಕಾಲ ಸುಮಾರು 5 ಗಂಟೆಗೆ ಬೆಂಕಿ...
ಬೆಂಗಳೂರು: ಎಸಿ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ತಲಪಾಡಿಯ ಯುವಕ ಸಾವು!
ಬೆಂಗಳೂರು: ಬೆಂಗಳೂರಿನಲ್ಲಿ ಎಸಿ ಅಳವಡಿಸುತ್ತಿದ್ದ ಸಂದರ್ಭದಲ್ಲಿ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತಲಪಾಡಿ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ.
ಮೃತರನ್ನು ತಲಪಾಡಿ ನಿವಾಸಿಗಳಾದ ವಿಶ್ವನಾಥ್ ಮತ್ತು ಮೀನಾಕ್ಷಿ ದಂಪತಿಯ ಪುತ್ರ...
ಮಂಗಳೂರು: ಕೆಲಸಕ್ಕೆ ಹೋಗಿದ್ದ ಯುವತಿ ನಾಪತ್ತೆ..!
ಮಂಗಳೂರು: ಮಂಗಳೂರಿನ ಬಂದರ್ ಪ್ರದೇಶದ ಮಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಪನಾ(18) ಎಂಬಾಕೆ ಮಾ.6 ರಿಂದ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಚಮೇಲಿ ದೇವಿ ಎಂಬವರು ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು...
ಪುತ್ತೂರು: ಆಟೋ-ಕಾರು ಢಿಕ್ಕಿ; ಆಟೋ ಚಾಲಕ ಸೇರಿ ಐವರು ಮಕ್ಕಳಿಗೆ ಗಾಯ- ಪ್ರಕರಣ ದಾಖಲು
ಪುತ್ತೂರು: ಆಟೋ ರಿಕ್ಷಾಕ್ಕೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದ್ದು,...
ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳವು ಪ್ರಕರಣ; ಮಧ್ಯಪ್ರದೇಶ ಮೂಲದ ಆರೋಪಿ ಬಂಧನ
ಬಂಟ್ವಾಳ:ಬಸ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದೆ.
ಕಳೆದ ವರ್ಷ 2025 ರ ನವೆಂಬರ್ 19ರಂದು ಬಂಟ್ವಾಳ ತಾಲೂಕಿನ ಕಲ್ಲಡ್ಕ...
ಬಂಟ್ವಾಳ: ಮನೆಗೆ ನುಗ್ಗಿ ಕಳ್ಳತನ; 61 ಗ್ರಾಂ ಚಿನ್ನಾಭರಣ ಕಳವು
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜ ಎಂಬಲ್ಲಿ ಭಾನುವಾರ ತಡ ರಾತ್ರಿ ವೇಳೆ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ.
ಕಳ್ಳರು ಮಧ್ಯರಾತ್ರಿಯಿಂದ ಬೆಳಗಿನ ಅವಧಿಯಲ್ಲಿ ಹಿಂಬದಿ ಬಾಗಿಲನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಮನೆಯ...
ರಾಯಚೂರು: ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು!
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದ ದಂಪತಿ ಮೇಲೆ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ದ್ಯಾವಪ್ಪ (38)ಸೂಗುರು ಆತನ...
ಕಡಪ: ತಿರುಪತಿ ದೇವಸ್ಥಾನಕ್ಕೆ ತುಪ್ಪ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿ
ಕಡಪ: ತಿರುಮಲ ತಿರುಪತಿ ದೇವಸ್ಥಾನಕ್ಕೆ ತುಪ್ಪ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಸಂಭವಿಸಿದೆ.
ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ಈ...
ಚಿಕ್ಕಬಳ್ಳಾಪುರ:ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು!
ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುಳಾ-ಮುನಿರಾಜು ದಂಪತಿಯ ಪುತ್ರಿ ಮೊನಿಷಾ(25) ಸಾವನ್ನಪ್ಪಿದ್ದಾರೆ.
ಮೃತ ಮೊನಿಷಾ ಚಿಕ್ಕಬಳ್ಳಾಪುರ...
















