Tag: vtv vitla
ವಿಟ್ಲ: ದ.ಕ ಗ್ಯಾರೇಜ್ ಮ್ಹಾಲಕರ ಸಂಘ, ವಿಟ್ಲ ವಲಯದ ವಾರ್ಷಿಕೋತ್ಸವ ಮತ್ತು ರಕ್ತದಾನ ಶಿಬಿರ
ವಿಟ್ಲ: ದಕ್ಷಿಣ ಕನ್ನಡ ಗ್ಯಾರೇಜ್ ಮ್ಹಾಲಕರ ಸಂಘ (ರಿ ) ಮಂಗಳೂರು (ದ.ಕ., ಮತ್ತು ಉಡುಪಿ ಜಿಲ್ಲೆ) ವಿಟ್ಲ ವಲಯದ ವಾರ್ಷಿಕೋತ್ಸವ ಮತ್ತು ರಕ್ತದಾನ ಶಿಬಿರ ಭಾರತ್ ಅಡಿಟೋರಿಯಂ ಚಂದಳಿಕೆಯಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು...
ಉಜಿರೆ: ಮನೆಯೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೆಳ್ತಂಗಡಿ : ಉಜಿರೆ ಪಿಯು ಕಾಲೇಜು ಹಿಂಭಾಗದ ನಾಗರಾಜ ಕಾಂಪೌಂಡ್ ಏರಿಯಾದಲ್ಲಿನ ಶಂಕರ ಶೆಟ್ಟಿ ಎಂಬವರ ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
ಶ್ರೀ ದುರ್ಗಾ ನಿಲಯ ಎಂಬ ಮನೆಯ...
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂತ್ರಿಮಂಡಲ ರಚನೆ ಮತ್ತು ಫ್ರೆಷೆರ್ಸ್ ಡೇ
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2022-23 ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲ ಹಾಗೂ ಹೊಸದಾಗಿ ದಾಖಲೆ ಹೊಂದಿದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ "ಫ್ರೆಷೆರ್ಸ್ ಡೇ" ದಿನಾಂಕ 18-06-2022 ರಂದು ವಿನೂತನ...
ವಿಟ್ಲ: ಕಾಲೇಜು ವಿದ್ಯಾರ್ಥಿನಿ ನಿಗೂಢ ನಾಪತ್ತೆ ಪ್ರಕರಣ; ಮಾಣಿಲದ ಯುವಕನ ಕರಿನೆರಳು..!
ವಿಟ್ಲ: ಕಾಲೇಜಿಗೆಂದು ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಿಗೂಢ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕು.ಅಕ್ಷತಾ(20) ನಾಪತ್ತೆಯಾದ ವಿದ್ಯಾರ್ಥಿನಿ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷತಾ...
ಕುಂಬಳೆ: ಕೊಳದಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ; ಆತ್ಮಹತ್ಯೆ ಶಂಕೆ
ವಿದ್ಯಾರ್ಥಿಯೋರ್ವ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕುಂಬಳೆ ಬಳಿಯ ಮುಜಂಗಾವು ಕ್ಷೇತ್ರದ ಕೊಳದಲ್ಲಿ ನಡೆದಿದೆ. ಸೂರಂಬೈಲು ಗೋಪಾಲ ಅವರ ಪುತ್ರ, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಶರತ್ (17) ಮೃತಪಟ್ಟ ವಿದ್ಯಾರ್ಥಿ.
ಕೆರೆಯ ಪಕ್ಕದಲ್ಲಿ...
ಪುತ್ತೂರು: ಆಡಿಯೋ, ವಿಡಿಯೋ ಎಡಿಟ್ ಮಾಡಿ ತಪ್ಪು ಸಂದೇಶ ರವಾನೆ; ಶೈಲಜಾ ಅಮರನಾಥ್ –...
ಪುತ್ತೂರು: ಕರಾವಳಿಯಲ್ಲಿ ಧರ್ಮದಂಗಲ್ನ ಕಿಡಿ ಮತ್ತೆ ಹತ್ತಿಕೊಂಡಿದೆ. ಕಾಂಗ್ರೆಸ್ ಪಕ್ಷದ ನಾಯಕರು ಕ್ಲಬ್ ಹೌಸ್ನಲ್ಲಿ ರಾಮ, ಸೀತೆ, ಹನುಮಂತನ ಬಗ್ಗೆ ಅವಹೇಳನ ಮಾಡಿದ ಆರೋಪ ಕೇಳಿ ಬಂದಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು...
ಪುತ್ತೂರು: ಹಿಂದೂ ದೇವರಿಗೆ ಅವಹೇಳನಗೈದ ಆರೋಪ; ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಮನೆಗೆ...
ಪುತ್ತೂರು: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿಯಾಗಿರುವ ನ್ಯಾಯವಾದಿ ಶೈಲಜಾ ಅಮರನಾಥ್ ಅವರ ಪುತ್ತೂರು ಬಪ್ಪಳಿಗೆ ಮನೆಗೆ ಯುವಕರ ತಂಡ ದಾಳಿ ನಡೆಸಿರುವ ಘಟನೆ ಜೂನ್ 18 ರಂದು ಸಂಜೆ ನಡೆದಿದೆ.
ಶೈಲಜಾ ಅಮರನಾಥರವರು ಸಾಮಾಜಿಕ...
ಪಿಯುಸಿ ಪರೀಕ್ಷೆ ; ಕ್ಯಾನ್ಸರ್ ಪೀಡಿತ ತಾಯಿಯ ತೀವ್ರ ಅನಾರೋಗ್ಯದ ನಡುವೆಯೂ ಅತ್ಯುತ್ತಮ ಸಾಧನೆಗೈದ...
ಉಡುಪಿಯ ಪ್ರತಿಷ್ಠಿತ ಎಂಜಿಎಂ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಶೆಣೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾನೆ.
584 (97.33)ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಕಾರ್ತಿಕ್ ಅವರ ತಾಯಿ...
ಪುತ್ತೂರು: ರಾಮ-ಸೀತೆ, ಹನುಮಂತರ ಅವಹೇಳನ; ಹಿಂದೂ ಸಂಘಟನೆಗಳಿಂದ ದೂರು
ಪುತ್ತೂರು: ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ನ ಚರ್ಚೆಯಲ್ಲಿ ಹಿಂದೂ ಧರ್ಮದ ಆರಾಧ್ಯ ದೇವರುಗಳಾದ ಶ್ರೀ ರಾಮ, ಸೀತೆ ಮತ್ತು ಹನುಮಂತ ದೇವರನ್ನು ಕೆಟ್ಟ ಪದಗಳನ್ನು ಬಳಸಿ ಅವಹೇಳನ ಮಾಡಿ ಧಾರ್ಮಿಕ ಭಾವನೆಗೆ...
ದ್ವಿತೀಯ ಪಿಯುಸಿ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ..! ವಿಜ್ಞಾನ ವಿಭಾಗದಲ್ಲಿ 594...
ಪುತ್ತೂರು: 2021-22ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವಕಾಲೇಜಿಗೆ ಶೇ 96 ಫಲಿತಾಂಶವನ್ನು ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಗಳಿಸುವುದರ ಮೂಲಕ ಮನ್ವಿತ ಎನ್ ಪಿ ಇವರು ಪುತ್ತೂರುತಾಲೂಕಿಗೆ...
















