Tag: vtv vitla
ಮಹಿಳೆ ಕಾಮೋತ್ತೇಜಕ ವಸ್ತು ಎಂದ ವಿವಿ; ಮಹಿಳೆಯರ ಅಪಮಾನದ ವಿರುದ್ಧ ಸೋಶಿಯಾಲ್ ಮೀಡಿಯಾದಲ್ಲಿ ಆಕ್ರೋಶ
ಬೆಂಗಳೂರು : ದೇಶದಲ್ಲಿ ಮಹಿಳೆಯರಿಗೆ ವಿಶೇಷ ಗೌರವವನ್ನು ನೀಡಲಾಗುತ್ತದೆ. ದೇವತೆಯ ಸ್ಥಾನದಲ್ಲಿಟ್ಟು ಪೂಜಿಸಲಾಗುತ್ತದೆ. ಸರ್ಕಾರ ಕೂಡ ವಿಶೇಷ ಸ್ಥಾನಮಾನಗಳನ್ನು ನೀಡಿ ಮಹಿಳೆಯರ ಕಲ್ಯಾಣದತ್ತ ಗಮನಹರಿಸುತ್ತದೆ. ಆದರೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು...
ಪುತ್ತೂರು: ಎಸ್ವೈಎಸ್ ಈಸ್ಟ್ ಜಿಲ್ಲಾ ವತಿಯಿಂದ ಹಜ್ಜ್ ಬೀಳ್ಕೊಡಿಗೆ
https://youtu.be/2nL3TEHT9wk
ಪುತ್ತೂರು : ತಮ್ಮ ಧರ್ಮಪತ್ನಿಯೊಂದಿಗೆ ಪ್ರಸಕ್ತ ವರ್ಷ ಪವಿತ್ರ ಹಜ್ಜ್ ಯಾತ್ರೆ ಕೈಗೊಳ್ಳಲಿರುವ ಎಸ್ವೈಎಸ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯ ಸದಸ್ಯ ಬಿ.ಎಂ. ಅಬೂಬಕ್ಕರ್ ಮುಸ್ಲಿಯಾರ್ ನೀರಕಟ್ಟೆರವರನ್ನು ಎಸ್ವೈಎಸ್ ದಕ್ಷಿಣ ಕನ್ನಡ...
ದೈವದ ಜೊತೆ ಮಹಿಳೆಯರು ಕುಣಿಯುವ ವೀಡಿಯೋ ವೈರಲ್..! ದೈವದ ಜೊತೆ ಕುಣಿಯುವುದು ಕೆಲವು ಪ್ರದೇಶದ...
ಸುಳ್ಯ: ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ದೈವದ ಜೊತೆ ಮಹಿಳೆಯರೂ ಕುಣಿಯುವ ವೀಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿ ಭಾರೀ ಚರ್ಚೆ ನಡೆದಿತ್ತು. ಇದು ದೈವದ ಕಲದಲ್ಲಿ ಮಾಡಿದ ಅವಮಾನ, ದೈವಕ್ಕೆ ಮಾಡಿದ...
ಮಂಗಳೂರು: ರಾಹುಲ್ ಗಾಂಧಿಗೆ ED ಸಂಕಟ; ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮಂಗಳೂರು: ರಾಜಕೀಯ ಪ್ರೇರಿತ ಸೇಡು ಮತ್ತು ದ್ವೇಷದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದರು.
ನಿನ್ನೆ ಫಲಿತಾಂಶ ಪ್ರಕಟಣೆ...
ಕುಜ ದೋಷವಿದೆಯೆಂದು ಮದುವೆ ನಿರಾಕರಿಸಿದ ಪ್ರಿಯಕರ; ಆತ್ಮಹತ್ಯೆಗೆ ಶರಣಾದ ಮಹಿಳಾ ಪೇದೆ
ಶಿವಮೊಗ್ಗ: ಆರು ವರ್ಷ ಪ್ರೀತಿಸಿದ ಜೋಡಿಯೊಂದು ಮದುವೆಯ ಸಂಭ್ರಮದ ಕೊನೆ ಘಳಿಗೆಯಲ್ಲಿ ಜ್ಯೋತಿಷಿಯ ಮಾತು ನಂಬಿ ಪ್ರಿಯಕರ ಮದುವೆ ನಿರಾಕರಿಸಿದ ಎಂದು ವಿಷ ಕುಡಿದು ಸತತ 18 ದಿನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ...
ಪುಷ್ಪಾ ಸಿನೇಮಾ ರೀತಿಯಲ್ಲಿ ರಕ್ತ ಚಂದನ ಸ್ಮಗ್ಲಿಂಗ್..! ಪ್ಲಾನ್ ವಿಫಲಗೊಂಡು ಕಾಲ್ಕಿತ್ತ ದಂಧೆಕೋರರು
ಪುಷ್ಪಾ ಸಿನಿಮಾ ರೀತಿಯಲ್ಲಿ ರಕ್ತ ಚಂದನ ಸ್ಮಗ್ಲಿಂಗ್ ಮಾಡಲು ಖತರ್ನಾಕ್ ಪ್ಲಾನ್ ಮಾಡಿ ಸ್ಮಗ್ಲರ್ಸ್ ವಿಫಲವಾಗಿ ಪೊಲೀಸರ ವಾಟೆಂಡ್ ಲಿಸ್ಟ್ಗೆ ಸೇರಿದ ಘಟನೆ ನಡೆದಿದೆ. 650 ಕ್ಕೂ ಅಧಿಕ ಕೆಜಿಯ ಕೋಟ್ಯಾಂತರ ರೂಪಾಯಿ...
ಆಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಪೊಲೀಸರಿಂದ ರಕ್ತದಾನ
ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಬೆಂಗಳೂರಿನ ಐವರು ಪೊಲೀಸರು ರಕ್ತದಾನ ಮಾಡಿದ್ದಾರೆ. ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಾಗೇಶ್ ಅಲಿಯಾಸ್ ನಾಗ ಎಂಬಾತ ದಾಳಿ ನಡೆಸಿದ್ದನು.
https://youtu.be/2nL3TEHT9wk
ಆಸಿಡ್ ದಾಳಿಗೆ...
ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ಬುಧವಾರದಂದು ಈ ಆಘಾತಕಾರಿ ಘಟನೆ ನಡೆದಿದ್ದು,...
ಸಮಸ್ತ ಕೇರಳ ಜಂ ಇಯತುಲ್ ಮುಅಲ್ಲಿಮೀನ್ ಮಿತ್ತಬೈಲ್ ರೇಂಜ್ ಅಧ್ಯಕ್ಷರಾಗಿ ಮುಹಮ್ಮದ್ ಹನೀಫ್ ಮುಸ್ಲಿಯಾರ್...
ವಿಟ್ಲ: ಸಮಸ್ತ ಕೇರಳ ಜಂ ಇಯ್ಯತುಲ್ ಮುಅಲಿಮೀನ್ ಮಿತ್ತಬೈಲ್ ರೇಂಜ್ ಇದರ ಅಧ್ಯಕ್ಷರಾಗಿ ಮುಹಮ್ಮದ್ ಹನೀಫ್ ಮುಸ್ಲಿಯಾರ್ ಪುನರಾಯ್ಕೆಗೊಂಡರು.
ಮಿತ್ತಬೈಲ್ ದಾರುಲ್ ಮಅರಿಫ್ ಮದ್ರಸ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರೇಂಜ್ ನ ವಾರ್ಷಿಕ ...
















