Tag: vtv vitla
ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಕಂದಮ್ಮ ಸಾವು
ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂಬಳೆಯ ಮಧೂರಿನಲ್ಲಿ ನಡೆದಿದೆ.
ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಹೆಣ್ಣು ಮಗುವಾದ ಒಂದೂವರೆ...
ಐಸಿಸ್ಗೆ ಯುವತಿಯರ ಮಾರಾಟ; ಕಾಸರಗೋಡಿನಿಂದ ರವಾನೆ..! ಆಮೀಷಕ್ಕೆ ಒಳಗಾಗಿ ಭವಿಷ್ಯ ಹಾಳಾದೀತು..!
ಆಮೀಷಕ್ಕೆ ಒಳಗಾಗಿ ಯುವತಿಯರು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಲವ್ ಜಿಹಾದ್ಗೆ ಒಳಗಾಗಿ ಎಲ್ಲೋ ಹೋಗಿ ಏನಾದರೂ ಎಂಬುವುದೇ ಗೊತ್ತಾಗುತ್ತಿಲ್ಲ. ಲವ್ ಜಿಹಾದ್ಗೆ ಬಲಿಯಾಗಿ ಐಸಿಸ್ಗೆ ಸೇರುತ್ತಾರೆ. ಇದಕ್ಕೆ ಸಾಕಷ್ಟು ಉದಾಹರಣೆಯೂ ಇದೆ....
ಉಡುಪಿ: ಭ್ರಷ್ಟ ಅಧಿಕಾರಿಗೆ ಎಸಿಬಿ ಶಾಕ್ ; ಶುಭ ಶುಕ್ರವಾರದಂದು ಅಕ್ರಮ ಭಾಗ್ಯಲಕ್ಷ್ಮೀ ಬೇಟೆ
ಉಡುಪಿ: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ.
ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು...
ವಿಟ್ಲ: ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಉಪಚರಿಸಿ ಮಾನವೀಯತೆ ಮೆರೆದ ವೆಲೆಂಟೈನ್ ವಿಲ್ಫ್ರೆಡ್ ಪಿಂಟೋ
ವಿಟ್ಲ: ಸುಮಾರು ಸಮಯಗಳಿಂದ ವಿಟ್ಲ ಪೇಟೆಯಲ್ಲಿ ಮಾನಸಿಕ ಅಸ್ವಸ್ಥವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವೆಲೆಂಟೈನ್ ವಿಲ್ಫ್ರೆಡ್ ಪಿಂಟೋ ಅವರು ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ.
ಅಶೋಕ್ ಭಟ್ ಎಂಬುವವರನ್ನು ವೆಲೆಂಟೈನ್ ವಿಲ್ಫ್ರೆಡ್ ಪಿಂಟೋ ಅವರು ಸ್ನಾನ ಮಾಡಿಸಿ,...
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಜೀಪ ಜಂಕ್ಷನ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ಪೊಲೀಸರು ರೌಂಡ್ಸ್ ನಲ್ಲಿರುವಾಗ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ...
ಬಂಟ್ವಾಳ: ನಾಲ್ಕು ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್ ನಲ್ಲಿ ಪತ್ತೆ
ಬಂಟ್ವಾಳ: ನಾಲ್ಕು ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್ ನಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಸಜೀಪ ಮುನ್ನೂರು ಗ್ರಾಮದ ಇಂದಿರಾ ನಗರ ನಿವಾಸಿ ತಿಲಕ್ (28) ಅವರು -2019ರ ಮೇ.4 ರಂದು ಕಾಣೆಯಾಗಿದ್ದರು....
ಸಿ.ಟಿ ರವಿ ಕ್ಷೇತ್ರದಲ್ಲಿ ಬುಲ್ಡೋಜರ್ ಸದ್ದು: ಅಕ್ರಮ ಕಸಾಯಿಖಾನೆ ಮೇಲೆ ದಾಳಿ
ಚಿಕ್ಕಮಗಳೂರು: ಕಾಫಿನಾಡಲ್ಲಿ ಉತ್ತರ ಪ್ರದೇಶದ ಬುಲ್ಡೋಜರ್ ಪ್ರಯೋಗ ಮಾಡಲಾಗುತ್ತಿದೆ. ಅಕ್ರಮ ಗೋ ಮಾಂಸ ಅಡ್ಡೆಗಳ ಮೇಲೆ ನಗರ ಸಭೆ ಜೆಸಿಬಿ ಯಂತ್ರದ ಮೂಲಕ ದಾಳಿ ನಡೆಸಲು ಪ್ಲಾನ್ ರೂಪಿಸಿ ಅಖಾಡಕ್ಕೆ ಇಳಿದಿದೆ.
ಚಿಕ್ಕಮಗಳೂರು ನಗರಸಭೆಯಿಂದ...
ಉಡುಪಿ: ಯುವ ಕಲಾವಿದನ ಚಾತುರ್ಯ ಮೆಚ್ಚಿದ ಕ್ರಿಕೆಟ್ ದಿಗ್ಗಜ ತೆಂಡೂಲ್ಕರ್
ಉಡುಪಿ: ಅಶ್ವತ್ಥ ಎಲೆಯಲ್ಲಿ ಪ್ರಸಿದ್ಧ ವ್ಯಕ್ತಿಗಳ ಚಿತ್ರವನ್ನು ಮೂಡಿಸುವ ಉಡುಪಿಯ ಯುವ ಕಲಾವಿದ ಮಹೇಶ್ ಮರ್ಣೆ ರಚಿಸಿದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಭಾವಚಿತ್ರಕ್ಕೆ ಸ್ವತಃ ಕ್ರಿಕೆಟ್ ದೇವರೆಂದೇ ಖ್ಯಾತರಾದ ಸಚಿನ್...
ವಿಟ್ಲ: ವೈದ್ಯಾಧಿಕಾರಿಯ ನಕಲಿ ಸಹಿ ಹಾಗೂ ಸೀಲ್ ಬಳಸಿ ವಂಚನೆ; ಖತರ್ನಾಕ್ ಐಡಿಯಾ ಮಾಡಲು...
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಸರಕಾರಿ ವೈದ್ಯರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರಕಾರಕ್ಕೆ ವಂಚಿಸಲು ಪ್ರಯತ್ನಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಶಾಲಾ ರಸ್ತೆಯ ನಿವಾಸಿ ಶೇಖ್ ಫಿರೋಜ್...
ಮಡಿಕೇರಿ: ತಾಯಿ-ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಅತ್ತೆಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ...
ಮಡಿಕೇರಿ: ಮಹಿಳೆ ತನ್ನ ಎರಡು ವರ್ಷದ ಮಗುವಿನೊಂದಿಗೆ ಆಸ್ಪತ್ರೆಗೆಂದು ಹೊರಟು ಕಾಣೆಯಾಗಿದ್ದ ಪ್ರಕರಣ ಸುಖಾಂತ್ಯಗೊಂಡಿದ್ದೆ.
ಅತ್ತೆಯ ಕಿರುಕುಳದಿಂದ ಮನನೊಂದು ಎರಡು ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಧರ್ಮಸ್ಥಳ ಪೊಲೀಸರು ಪಾರು ಮಾಡಿದ್ದಾರೆ....
















