Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಮಹಿಳೆಯ ಸರ ಎಗರಿಸಿ ಪರಾರಿ; ದೂರು ದಾಖಲು

ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರೊಬ್ಬರ ಸರವನ್ನು ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಎಳೆದು ಪರಾರಿಯಾದ ಘಟನೆ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ. ಅತ್ತೆ-ಸೊಸೆ ಕಾರ್ಯಕ್ರಮಕ್ಕೆಂದು ಹಂಚಿಕಟ್ಟೆ ಕಡೆಯಿಂದ ಸಾಲು ಮರದ ತಿಮ್ಮಕ್ಕ...

ಪುತ್ತೂರು: ಆಟೋ ರಿಕ್ಷಾದಲ್ಲಿ ಬಂದು ಖಾಸಗಿ ಆಸ್ಪತ್ರೆಯ ಬ್ಯಾಟರಿ ಕಳವು; ಸಿಸಿ ಟಿವಿಯಲ್ಲಿ ದೃಶ್ಯ...

ಪುತ್ತೂರು: ಖಾಸಗಿ ಆಸ್ಪತ್ರೆಯ ಬ್ಯಾಟರಿ ಕಳವುಗೈದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಪುತ್ತೂರಿನಲ್ಲಿರುವ ಹಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಜನರೇಟರ್ ಅಳವಡಿಸಿದ್ದ ಬ್ಯಾಟರಿಯನ್ನು ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಆಟೋ ರಿಕ್ಷಾದಲ್ಲಿ ಬಂದು ಬ್ಯಾಟರಿಯನ್ನು ಕೊಂಡೊಯ್ಯುವ...

ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟಿದ್ದ V.A ; ಕಠಿಣ ಸಜೆ.!

ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಕರಣಿಕ ಮತ್ತು ಗ್ರಾಮ ಸಹಾಯಕನಿಗೆ ನ್ಯಾಯಾಲಯ ಸಜೆ ಹಾಗೂ ದಂಡ ವಿಧಿಸಿ ಶಿಕ್ಷೆ ನೀಡಿದೆ. ಶಿಕ್ಷೆಗೊಳಗಾದವರನ್ನು ಪುತ್ತಿಲ ಗ್ರಾಮದ ಗ್ರಾಮ ಕರಣಿಕನಾಗಿದ್ದ ಎನ್‌. ಶೇಷಾದ್ರಿ ಮತ್ತು...

ಸುಬ್ರಹ್ಮಣ್ಯ : ದೇವಸ್ಥಾನದ ಬಳಿ ದನ ಕದಿಯಲು ಪ್ರಯತ್ನ; ಉಮರ್ ಫಾರೂಕ್ ಬಂಧನ.!

ಸುಬ್ರಹ್ಮಣ್ಯ : ಕಾರಿನಲ್ಲಿ ಬಂದ ಅಪರಿಚಿತರು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ದಿನಾಂಕ 23.03.2022 ನಡೆದಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಫಾರೂಕ್...

ಗುಂಡೇಟು ತಗುಲಿ ಸಿಪಿಐ ಮುಖಂಡ ಸಾವು.!

ಕಾಸರಗೋಡು: ಗುಂಡೇಟು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ. ಕರಿಚ್ಚೇರಿ ಯ ಮಾಧವನ್ (65) ಮೃತಪಟ್ಟವರು. ಹಲಸು ಕೊಯ್ಯಲು ಹಿತ್ತಿಲಿಗೆ ತೆರಳಿದ್ದ ಮಾಧವನ್ ರವರು...

ಪುತ್ತೂರು: ಮಹಿಳೆಯ ಮೇಲೆ ರೈಟರ್ ನಿಂದ ಅತ್ಯಾಚಾರ;ವೀಡಿಯೊ ಚಿತ್ರೀಕರಿಸಿ, ಜೀವ ಬೆದರಿಕೆ.!

ಪುತ್ತೂರು: ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿರುವ ಮಹಿಳೆಯ ಮೇಲೆ ಆ ಫಾರ್ಮ್ ನ ರೈಟರ್ ಅತ್ಯಾಚಾರ ನಡೆಸಿ, ಕೃತ್ಯವನ್ನು ವಿಡಿಯೋ ಚಿತ್ರಿಕರಿಸಿ ಮತ್ತೆ ಮತ್ತೆ ಸಹಕರಿಸುವಂತೆ ಬೆದರಿಕೆಯೊಡ್ಡಿದ್ದಾನೆ ಎಂದು ಪುತ್ತೂರಿನ ಗ್ರಾಮಾಂತರ ಠಾಣೆಗೆ ಮಹಿಳೆ...

ದೇವೇಗೌಡರು ಆಗ್ತಾರಾ ರಾಷ್ಟ್ರಪತಿ.? ಮುನ್ನೆಲೆಗೆ ಬಂದಿದೆ ಹೆಸರು, ಹೆಚ್ಚಿದ ಕುತೂಹಲ

ದೇಶದಲ್ಲಿ ರಾಷ್ಟ್ರಪತಿ ಚುನಾವಣೆಯ ಕಾವು ದಿನೇ ದಿನೇ ಹೆಚ್ಚುತ್ತಿದೆ. ಭಾರತದ ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಕ್ಕಾಗಿ ದೇಶದ ಜನರು ಕಾಯುತ್ತಿದ್ದಾರೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ...

ಸತತ 8ನೇ ಬಾರಿಗೆ ಜಯಗಳಿಸಿದ ಬಸವರಾಜ ಹೊರಟ್ಟಿ

ಸೋಲಿಲ್ಲದ ಸರದಾರ ಖ್ಯಾತಿಯ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸತತ ಎಂಟನೇ ಬಾರಿಗೆ ಜಯಭೇರಿ ಬಾರಿಸಿದ್ದಾರೆ.ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ ಮತ ಎಣಿಕೆ ಮಂಗಳವಾರ (ಜೂನ್‌ 15) ನಡೆದಿದ್ದು ಈ ಬಾರಿ...

ಉಡುಪಿ: ಮಹಿಳೆ ಮೇಲೆ ಡಾಕ್ಟರ್‍ ನಿಂದ ಅತ್ಯಾಚಾರ ಯತ್ನದ ಆರೋಪ; ದೂರು ದಾಖಲು

ಶಿರ್ವ: ಆರೋಗ್ಯ ತಪಾಸಣೆಗೆಂದು ಪತಿಯೊಂದಿಗೆ ಕ್ಲಿನಿಕ್‌ಗೆ ಹೋಗಿದ್ದ ಮಹಿಳೆಯ ಮೇಲೆ ವೈದ್ಯರೊಬ್ಬರು ಮಾನಭಂಗಕ್ಕೆ ಯತ್ನಿಸಿದ ಘಟನೆ ಉಡುಪಿಯ ಶಿ‌ರ್ವ ತಾಲೂಕಿನ ಶಂಕರಪುರದಲ್ಲಿ ನಡೆದಿದೆ. ಆರೋಗ್ಯ ತಪಾಸಣೆಗಾಗಿ ಮಹಿಳೆಯೊಬ್ಬರು ತನ್ನ ಪತಿಯೊಂದಿಗೆ ಶಂಕರಪುರದಲ್ಲಿರುವ ಶ್ರೀನಿವಾಸ ಆರೋಗ್ಯಾಲಯ...

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಪರಾರಿಯಾಗಿದ್ದ ಆರೋಪಿಯ ಬಂಧನ

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾಗ ಪೊಲೀಸರ ಗಮನ ಬೇರೆಡೆ ಸೆಳೆದು ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬೆಂಗಳೂರಿನಲ್ಲಿ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ವಿದ್ಯಾನಗರ ಠಾಣಾ ವ್ಯಾಪ್ತಿಯ ಆಲಂಪಾಡಿಯ ಅಮೀರ್ ಅಲಿ ಬಂಧಿತ ಆರೋಪಿ....
error: Content is protected !!