Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜಾವೆಲಿನ್‌ ಪಟು ನೀರಜ್‌ ಚೋಪ್ರಾ ಹೊಸ ದಾಖಲೆ; ಫಿನ್ಲೆಂಡ್‌ ಸ್ಪರ್ಧೆಯಲ್ಲಿ ಬೆಳ್ಳಿ

ಭಾರತದ ಜಾವೆಲಿನ್ ಥ್ರೊ ತಾರೆ ನೀರಜ್‌ ಚೋಪ್ರಾ ಅವರು ಹೊಸದೊಂದು ದಾಖಲೆ ಮಾಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕದ ಸಾಧನೆಯ ಬಳಿಕ ಮತ್ತೆ ಸ್ಪರ್ಧೆಯ ಕಣಕ್ಕಿಳಿದಿರುವ ಅವರು ಫಿನ್ಲೆಂಡ್‌ನ ಪಾವೊ ನುರ್ಮಿ ಗೇಮ್ಸ್‌ನಲ್ಲಿ...

9 ತಿಂಗಳ ಮಗುವಿಗೂ ನೇಣು ಹಾಕಿ ತಾಯಿ ಆತ್ಮಹತ್ಯೆ.!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ 9 ತಿಂಗಳ ಮಗುವಿಗೆ ನೇಣುಬಿಗಿದು ಸಾಯಿಸಿ ನಂತರ ತಾಯಿಯೂ ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ. ಮೃತರನ್ನು ನಿಖಿತಾ (25) ಹಾಗೂ ಅನೀಶ್ (9...

ಮತ್ತೆ 8,800 ಕ್ಕಿಂತಲೂ ಅಧಿಕ ಜನರಲ್ಲಿ ಕೊರೊನಾ ಸೋಂಕು ದೃಢ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 8,822 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ ನಿನ್ನೆಗಿಂತ 2,228 ರಷ್ಟು ಹೆಚ್ಚು ಕೇಸ್ ದಾಖಲಾಗಿವೆ. ಇನ್ನು ಸೋಂಕಿತರ ಸಾವಿನ...

ಇನ್ನೆರಡು ದಿನ ಭಾರೀ ಮಳೆ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ...

ಒಡ್ಯ ಶಾಲೆಗೆ ಸ್ಮಾರ್ಟ್ ಟಿವಿ ಹಸ್ತಾಂತರ

ನಿಡ್ನಳ್ಳಿ: ಬೆಂಗಳೂರಿನ ಉದ್ಯಮಿ ಸದಾನಂದ ಶೆಟ್ಟಿ ಇವರ ಪತ್ನಿ ಪೂರ್ಣಿಮಾರವರ 38ನೇ ಹುಟ್ಟು ಹಬ್ಬದ ಪ್ರಯಕ್ತ 42 ಇಂಚಿನ ಸ್ಮಾರ್ಟ್ ಟಿ.ವಿ ಯನ್ನು ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಒಡ್ಯ ಇಲ್ಲಿಗೆ ಜೂ.13 ರಂದು ಹಸ್ತಾಂತರಿಸಿದರು....

ಬೋರ್‌ವೆಲ್‌ ಹೊಂಡಕ್ಕೆ ಬಿದ್ದ ಬಾಲಕ – 110 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ..!

ಭುವನೇಶ್ವರ: 110 ಗಂಟೆಗಳ ಪರಿಶ್ರಮದ ನಂತರ ಕರ್ಗತ್ತಲಿನ , ನೀರು ತುಂಬಿದ ಬೋರ್‌ವೆಲ್‌ನಲ್ಲಿ 80 ಅಡಿ ಆಳದಲ್ಲಿ ಸಿಲುಕಿದ್ದ ರಾಹುಲ್‌ ಸಾಗುವನ್ನು ಸೇನಾ ಸಿಬ್ಬಂದಿ ಅಂತಿಮವಾಗಿ ಮಂಗಳವಾರ ಮಧ್ಯರಾತ್ರಿಯ ಮೊದಲು ಹೊರತೆಗೆದಿದ್ದಾರೆ. 10...

ವಿಟ್ಲ : ಅಕ್ರಮ ಬಾಕ್ಸೈಟ್ ದಂಧೆಗೆ ಕಡಿವಾಣ ಹಾಕಿದ ವಿಟ್ಲ ಪೊಲೀಸರು.!

ವಿಟ್ಲ : ಕೇರಳದಿಂದ ಅಕ್ರಮವಾಗಿ ಬರುವ ಬಾಕ್ಸೈಟ್ ಮಣ್ಣು ತುಂಬಿದ ಸುಮಾರು 7 ಲಾರಿಗಳನ್ನು ವಿಟ್ಲ ಪೊಲೀಸರು ತಡೆದಿದ್ದಾರೆ. ಈ ದಂಧೆಯು ಅನೇಕ ತಿಂಗಳಿನಿಂದ ನಡೆಯುತ್ತಿದ್ದು, ಸದ್ಯ ಇದಕ್ಕೆ ವಿಟ್ಲ ಪೊಲೀಸರು ಕಡಿವಾಣ...

MLC Election Results: ಇಂದು ವಿಧಾನ ಪರಿಷತ್ ಚುನಾವಣೆ ಫಲಿತಾಂಶ; 4 ಸ್ಥಾನ, 49...

ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಸೋಮವಾರ ನಡೆದಿದ್ದು, ಇಂದು ಫಲಿತಾಂಶಪ್ರಕಟವಾಗಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಶೇ.73ರಷ್ಟು ಮತದಾನವಾಗಿದೆ. ಇಂದು ಬೆಳಗ್ಗೆ ಮತ ಎಣಿಕೆ ಆರಂಭವಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ ಶೇ.84...

ಧರ್ಮಸ್ಥಳ: ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿಯಾಗಿ ಬೈಕ್ ಸವಾರ ಸಾವು.!

ಬೆಳ್ತಂಗಡಿ: ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟಕ್ಕೆ ಬರುವ ದಾರಿಯಲ್ಲಿ ಹಳೆಯ ಮರವೊಂದು ರಸ್ತೆಗೆ ಉರುಳಿಬಿದ್ದಿದ್ದು , ಇದಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ.15 ರ ಬುಧವಾರ ಮುಂಜಾನೆ...

ಪುತ್ತೂರು: ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಭೀಕರ ದುರಂತ; ಸಾಂಬಾರ್ ಪಾತ್ರೆಗೆ ಬಿದ್ದು ಮಹಿಳೆ ಮೃತ್ಯು

ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅಡುಗೆಯ ಸಾಂಬಾರ್ ಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳಾ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್...
error: Content is protected !!