Tag: vtv vitla
ಬಂಟ್ವಾಳ: ಅಪಘಾತದಲ್ಲಿ ಕಾಣೆಯಾದ ದಾಖಲೆ ಪತ್ರ ಮತ್ತು ನಗದು ಪತ್ತೆ
ಬಂಟ್ವಾಳ: ಕೆಲವು ದಿನಗಳ ಹಿಂದೆ ಬಂಟ್ವಾಳದ ಚಂಡ್ತಿಮಾರಿನಲ್ಲಿ ಕಾರು ಹಾಗೂ ಟ್ಯಾಂಕರ್ ಮಧ್ಯೆ ನಡೆದ ಅಪಘಾತದ ವೇಳೆ ಕಾಣೆಯಾದ 2.3 ಲಕ್ಷ ರೂ. ನಗದು ಹಾಗೂ ದಾಖಲೆ ಕಾಣೆಯಾಗಿದೆ ಎಂದು ಪೊಲೀಸರಿಗೆ ದೂರು...
ನಾನು MLA ಮಗಳು ಗೊತ್ತಾ.! ಟ್ರಾಫಿಕ್ ಪೊಲೀಸರಿಗೆ ಆವಾಜ್ ಹಾಕಿದ ಅರವಿಂದ ಲಿಂಬಾವಳಿ ಪುತ್ರಿ
ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ 10,000 ರೂ. ದಂಡ ವಿಧಿಸಲಾಗಿದೆ.
ರ್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದ ಲಿಂಬಾವಳಿ ಪುತ್ರಿ, ಪೊಲೀಸರಿಗೂ...
ಪುತ್ತೂರು: ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ – ವಿಶೇಷ ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ದಿನಾಂಕ 08/06/22 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸ ಕೋಶ ಇದರ ಸಹಯೋಗದೊಂದಿಗೆ "ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ"...
ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ...
ಸುಳ್ಯ: ಶೂಟೌಟ್ ಪ್ರಕರಣ – ಮಡಿಕೇರಿ ಮೂಲದ ಮೂವರನ್ನು ಹೆಡೆಮುರಿಕಟ್ಟಿದ ಪೊಲೀಸರು
ಸುಳ್ಯ: ಬಂಟ್ವಾಳದಲ್ಲಿ ಮದುವೆ ಕಾರ್ಯಕ್ರಮವನ್ನು ಮುಗಿಸಿ ವಾಪಾಸ್ಸು ಸುಳ್ಯಕ್ಕೆ ತೆರಳುತ್ತಿದ್ದಾಗ ಸುಳ್ಯ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಹತ್ತಿರ ವೆಂಕಟರಮಣ ಸೊಸೈಟಿ ಬಳಿ ಸುಳ್ಯದ ನಿವಾಸಿ ಮಹಮ್ಮದ್ ಸಾಯಿ ಎಂಬವರ ಮೇಲೆ ದುಷ್ಕರ್ಮಿಗಳು...
ವಿಟ್ಲದಿಂದ ಜಲ್ಲಿ ಹೇರಿಕೊಂಡು ಹೋಗುತ್ತಿದ್ದ ಲಾರಿ ಪೆರ್ಲದಲ್ಲಿ ಅಗ್ನಿಗಾಹುತಿ
ವಿಟ್ಲದ ಉಕ್ಕುಡದಿಂದ ಜಲ್ಲಿ ಹೇರಿಕೊಂಡು ಬದಿಯಡ್ಕದತ್ತ ಹೋಗುತ್ತಿದ್ದ ಲಾರಿಯು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಈ ಘಟನೆ ಪೆರ್ಲ ಸಮೀಪದ ನಲ್ಕ ಎಂಬಲ್ಲಿ ನಡೆದಿದೆ.
ವಿಟ್ಲದ ಉಕ್ಕುಡದಿಂದ ಜಲ್ಲಿ ಹೇರಿಕೊಂಡು ಬರುತ್ತಿದ್ದ ಲಾರಿಯಲ್ಲಿ ಹೊಗೆ ಕಾಣಿಸಿಕೊಂಡಿದೆ....
ಮಲ್ಪೆ: ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆಬೇಲಿ ಆಳವಡಿಕೆ; ತಪ್ಪಿದಲ್ಲಿ 500ರೂ ದಂಡ
ಮಲ್ಪೆ: ಮಲ್ಪೆ ಕಡಲ ತೀರದಲ್ಲಿ ಮುಳುಗಡೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೀಚ್ ಅಭಿವೃದ್ಧಿ ಸಮಿತಿಯು ಪ್ರವಾಸಿಗರು ನೀರಿಗೆ ಇಳಿಯದಂತೆ ಬೀಚ್ನಾದ್ಯಂತ ಬಲೆಗಳನ್ನು ಮುಚ್ಚಿ ಕ್ರಮ ಕೈಗೊಂಡಿದೆ.
ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದನ್ನು ತಡೆಯಲು, ಕಡಲ ತೀರದ...
ಬೆಳ್ತಂಗಡಿ: ರಾತ್ರಿ ವೇಳೆ ಕಾಂಗ್ರೆಸ್ ಮುಖಂಡ ಹಾಗೂ ಕಾರ್ಯಕರ್ತನ ಬೀದಿಕಾಳಗ – ವೀಡಿಯೋ ವೈರಲ್
ಬೆಳ್ತಂಗಡಿ: ರಾತ್ರಿ ವೇಳೆ ವಾಹನ ನಿಲ್ಲಿಸಿಕೊಂಡು ಕಾಂಗ್ರೆಸ್ ಮುಖಂಡ ಹಾಗೂ ಕಾರ್ಯಕರ್ತ ಕಿತ್ತಾಟ ನಡೆಸಿದ ಘಟನೆ ನಡೆದಿದ್ದು ಸದ್ಯ ಇದರ ವೀಡಿಯೋ ವೈರಲ್ ಆಗುತ್ತಿದೆ. ಈ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಪೇಟೆಯಲ್ಲಿ...
ವಿವಾದದ ನಡುವೆಯೇ ನಡೆಯಿತು ಸ್ವಯಂ ವಿವಾಹ; ತನ್ನನ್ನು ತಾನೇ ಮದುವೆಯಾದ ಗುಜರಾತ್ ಬೆಡಗಿ
ಗುಜರಾತ್: ಗುಜರಾತ್ ವಡೋದರಾದ ಯುವತಿ ಕ್ಷಮಾ ಬಿಂದು ಸ್ವಯಂ ವಿವಾಹ ಗುರುವಾರ ನಿರ್ವಿಘ್ನವಾಗಿ ನೆರವೇರಿದೆ. ಆ ಮೂಲಕ ಭಾರತದಲ್ಲಿ ಪ್ರಥಮ ಸ್ವಯಂ ವಿವಾಹ ಪ್ರಕರಣವೊಂದು ನಡೆದಂತಾಗಿದೆ.
ಕಳೆದ ಕೆಲವು ದಿನಗಳ ಹಿಂದಷ್ಟೇ ತನ್ನನ್ನು ತಾನು...
ಉಪ್ಪಿನಂಗಡಿ: ದಂಡಂ ದಶಗುಣಂ..! ಹಿಜಾಬ್ ಧರಿಸಿ ಬಂದ 24 ವಿದ್ಯಾರ್ಥಿನಿಯರ ಅಮಾನತು; ಎಚ್ಚೆತ್ತುಕೊಂಡ ಉಳಿದ...
ಉಪ್ಪಿನಂಗಡಿ: ಹಿಜಾಬ್ ವಿವಾದದ ಮಧ್ಯೆಯೇ ರಾಜ್ಯಾದ್ಯಂತ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿದೆ. ಈ ನಡುವೆ ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಸುಖಾಂತ್ಯಗೊಳ್ಳುವ ಲಕ್ಷಣ ಕಂಡು ಬಂದಿದೆ. ಹೈಕೋರ್ಟ್ ಆದೇಶ,...
















