Tag: vtv vitla
ತಂದೆ-ತಾಯಿಯಿಂದಲೇ ಮರ್ಯಾದಾ ಹತ್ಯೆಗೊಳಗಾದ ಅಪ್ರಾಪ್ತ ಮಗಳು
ಮೈಸೂರು: ತಂದೆಯೇ ಅಪ್ರಾಪ್ತ ಮಗಳನ್ನು ಹತ್ಯೆಗೈದ ಘಟನೆ ತಾಲ್ಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಕಗ್ಗುಂಡಿ ಗ್ರಾಮದ ಸುರೇಶ್ ಮತ್ತು ಬೇಬಿ ದಂಪತಿಗಳ ಪುತ್ರಿ ಶಾಲಿನಿ (17) ಎಂಬಾಕೆ ಹತ್ಯೆಯಾಗಿರುವಾಗಿರುವ ಯುವತಿಯಾಗಿದ್ದಾಳೆ.
ಶಾಲಿನಿ ಪಿಯುಸಿ ಓದುತ್ತಿರುವ...
ಲಾರಿ ಚಕ್ರಕ್ಕೆ ಸಿಲುಕಿದ ಅರ್ಧ ದೇಹ : ನರಳಾಡಿ ನರಳಾಡಿ ಅಸುನೀಗಿದ ಬಾಲಕ
ಬಾಲಕನ ಸೊಂಟದ ಕೆಳಗಿನ ಭಾಗ ಚರಂಡಿ ಹಾಗೂ ಲಾರಿ ಚಕ್ರದ ನಡುವೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ....
ಅಕ್ರಮ ಹಣ ಸಾಗಣೆ ಪ್ರಕರಣ: ಕೇರಳ ಸಿಎಂ ಭಾಗಿ.!!
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2016ರಲ್ಲಿ ದುಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡಿದ್ದಾರೆ ಎಂದು ತಿರುವನಂತಪುರಂ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಆರೋಪಿಸಿದ್ದಾರೆ.
ಚಿನ್ನ...
ಬೆಟ್ಟಂಪಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ “ಬೀಜೋತ್ಸವ”...
ಪುತ್ತೂರು: ದಿನಾಂಕ 7/ 06 /2022 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕ ಮತ್ತು ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಘಟಕ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಕಾಮಾಂಧ ಮದ್ರಸ ಶಿಕ್ಷಕ ಹಾಗೂ ಹಿರಿಯ ವಿದ್ಯಾರ್ಥಿಯಿಂದ ಹೇಯ ಕೃತ್ಯ; ಮೂವರು ಬಾಲಕರ ಮೇಲೆ...
ಕಣ್ಣೂರು: ಕಾಮಾಂಧ ಮದ್ರಸ ಶಿಕ್ಷಕ ಹಾಗೂ ಕರ್ನಾಟಕ ಮೂಲದ ಹಿರಿಯ ವಿದ್ಯಾರ್ಥಿಯೋರ್ವ ಮದ್ರಸಾದಲ್ಲಿಯೇ 12 ವರ್ಷದೊಳಗಿನ ಮೂವರು ಬಾಲಕರ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕೇರಳದ ಕಣ್ಣೂರಿನ ಪನೂರು ಎಂಬಲ್ಲಿ ನಡೆದಿದೆ.
ಈ ಆರೋಪದ...
ಮಂಗಳೂರು: ಹಿಜಾಬ್ ವಿವಾದ..! ಸುದ್ದಿಗೋಷ್ಟಿ ನಡೆಸಿ ಪ್ರಶ್ನೆ ಮಾಡಿದ್ದ 6 ವಿದ್ಯಾರ್ಥಿನಿಯರಿಗೆ ಸಂಕಟ; ವಿದ್ಯಾರ್ಥಿನಿಯರಿಗೆ...
ಮಂಗಳೂರು: ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧಿಸಿರುವುದನ್ನು ವಿರೋಧಿಸಿ ಕಾಲೇಜು ಆಡಳಿತದ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಪ್ರಶ್ನೆ ಮಾಡಿದ ಆರು ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ ಶೋಕಾಸ್ ನೋಟೀಸ್ ನೀಡಿದ್ದಾರೆ.
ಕಾಲೇಜಿನಲ್ಲಿ...
ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಹೊರಗೆ
ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಪಠ್ಯಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು...
ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ
ಬೆಂಗಳೂರು : ಹೆಸರು ಬದಲಾಯಿಸಿಕೊಂಡು ಸಿಲಿಕಾನ್ ಸಿಟಿಯ ಓಡಾಡುತ್ತಿದ್ದ ಶಂಕಿತ ಉಗ್ರನೊಬ್ಬನನ್ನು ಜಮ್ಮು ಕಾಶ್ಮೀರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ತಾಲಿಬ್ ಹುಸೇನ್ (38) ಬೆಂಗಳೂರಿನಲ್ಲಿ ತಾರಿಕ್ ಎಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ.ಈತ ಬಿಎನ್ಎಲ್ ಏರ್...
ಮಿಕ್ಸ್ಚರ್ ತುಳು ಹಾಸ್ಯ ಆಲ್ಬಮ್ ಸಾಂಗ್ ಪೋಸ್ಟರ್ ಬಿಡುಗಡೆ
ದಯಾ ಕ್ರಿಯೇಷನ್ಸ್ ಅರ್ಪಿಸುವ ಮಿಕ್ಸ್ಚರ್ ಹಾಡಿನ ಪೋಸ್ಟರ್ ಬಿಡುಗಡೆಗೊಂಡಿದೆ. "ಮಿಕ್ಸ್ಚರ್" ಎಂಬ ತುಳು ಹಾಡಿಗೆ ಸಾಹಿತ್ಯ & ನಿರ್ದೇಶನ, ಗಾಯನ ಸೋಮನಾಥ ಶೆಟ್ಟಿ ಮಂಗಲ್ಪಾಡಿ.
ಸಹ ಗಾಯನ ಕಾರ್ತಿಕ್ ಬಾಯಾರು ಇವರ ಗಾಯನದಲ್ಲಿ ಮೂಡಿಬರಲಿರುವ...
ಮಂಗಳೂರು: ರೌಡಿ ಶೀಟರ್ ರವಿರಾಜ್ ಬಂಗೇರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು : ನಿನ್ನೆ ಬೈಕಂಪಾಡಿಯ ಮೀನಕಳಿಯ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ರೌಡಿ ಶೀಟರ್ ರವಿರಾಜ್ ಬಂಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಮೂರು ವರ್ಷದ ಹಿಂದೆ...
















