Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಪ್ಪಿನಂಗಡಿ : ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರ ಮೃತ್ಯು

ಉಪ್ಪಿನಂಗಡಿ: ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ...

ದಾವಣಗೆರೆ: ಹನಿಟ್ರ್ಯಾಪ್ ಪ್ರಕರಣ; ನರ್ಸ್ ಸೇರಿ ನಾಲ್ವರ ಬಂಧನ

ದಾವಣಗೆರೆ: ಖಾಸಗಿ ಆಸ್ಪತ್ರೆಯ ನರ್ಸ್ ಒಬ್ಬಳು ಉದ್ಯಮಿಯನ್ನು ಹನಿಟ್ರ್ಯಾಪ್‌ಗೆ ಸಿಲುಕಿಸಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ನರ್ಸ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...

ಶಿವಮೊಗ್ಗ: ಅಗ್ನಿ ಅವಘಡ; ರಸ್ತೆ ಮಧ್ಯೆಯೇ ಕಾರು ಬೆಂಕಿಗಾಹುತಿ

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ...

ಹಾಸನ : ಮಲಗಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಸಾವು

ಹಾಸನ : ಜಿಲ್ಲೆಯ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ನೌಕರನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ದೇವಾನಂದ್(42) ಮೃತಪಟ್ಟವರು. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ದೇವಾನಂದ್ ಕಾರ್ಯನಿರ್ವಹಿಸುತ್ತಿದ್ದರು. ಇಂದು(ಮಾ.08)...

ತೆಲಂಗಾಣ: ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ..!

ಕಾಮರೆಡ್ಡಿ: ಮೂವರು ಬಾಲಕಿಯರು ನೀರಿನ ಟ್ಯಾಂಕಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ(ಮಾ.8) ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ತಂದೆಯೇ ಅವರನ್ನು ನೀರಿಗೆ ತಳ್ಳಿರಬಹುದು ಎಂದು ಅನುಮಾನಿಸಲಾಗಿದ್ದು, ಬಾಲಕಿಯರು ಬೆಳಗ್ಗೆ ಆತನೊಂದಿಗೆ ಹೊರಗೆ ಹೋಗಿದ್ದರು ಮತ್ತು ಮನೆಗೆ...

ತುಮಕೂರು: ವಿದ್ಯುತ್​​ ಶಾಕ್​​ ತಗುಲಿ ವ್ಯಕ್ತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ತುಮಕೂರು: ವಿದ್ಯುತ್ ಪರಿವರ್ತಕ ಅಳವಡಿಸುವಾಗ ತಂತಿ​ ತಗುಲಿ ವ್ಯಕ್ತಿಯೊಬ್ಬರು​​ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ...

ಮೊರಾದಾಬಾದ್: 40ಕ್ಕೂ ಹೆಚ್ಚು ಬಾರಿ ಚಾಕು ಇರಿದು ಸಹೋದರಿಯ ಹತ್ಯೆ ಮಾಡಿದ ಯುವಕ..!

ಮೊರಾದಾಬಾದ್: ಬ್ರೇಕಪ್ ಬಳಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವ ಅವಳಿ ಸಹೋದರಿಗೆ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಮೊರಾದಾಬಾದ್‌ನ ಮಜೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ಧಿ ವಿಹಾರ್...

ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ’ಮಹಿಳಾ ದಿನಾಚರಣೆ’ ಕಾರ್ಯಕ್ರಮ

ಮಹಿಳೆಯರಲ್ಲಿ ಉತ್ತಮ ಸಾಧನೆ ಮಾಡಿದ ಮಂಜುಳಾ ಮತ್ತು ಶಿಖಾ ಸುಶೀಲ್ ಇವರಿಗೆ ಗೌರವಾರ್ಪಣೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ...

ರಾಮನಗರ: ವಿಳಾಸ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ; ಆರೋಪಿಗಳ ಬಂಧನ

ರಾಮನಗರ: ವಿಳಾಸ ಕೇಳುವ ನೆಪವೊಡ್ಡಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ ಮೂವರು ಆರೋಪಿಗಳನ್ನು ಮಾಗಡಿ ತಾಲೂಕಿನ ಕುದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಭು (39), ವಸಂತಿ (37) ಮತ್ತು ಜ್ಯೋತಿ...

ಟೆಹ್ರಾನ್: ಇರಾನ್‌ನ ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ಅಮೆರಿಕ ದಾಳಿ

ಟೆಹ್ರಾನ್: ದಕ್ಷಿಣ ಟೆಹ್ರಾನ್‌ನಲ್ಲಿರುವ ಇರಾನ್‌ನ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದೆ. ದಕ್ಷಿಣ ಟೆಹ್ರಾನ್‌ನಲ್ಲಿರುವ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಆದರೆ, ಹತ್ತಿರದ ಸಂಸ್ಕರಣಾಗಾರಕ್ಕೆ ಯಾವುದೇ ಹಾನಿಯಾಗಿಲ್ಲ. ಈ...
error: Content is protected !!