Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಇಂದು ಮಂಗಳೂರಿಗೆ ಸಿಎಂ ಬೊಮ್ಮಾಯಿ

ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ...

ವಿಟ್ಲ: ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ- ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್...

ವಿಟ್ಲ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಹತ್ತನೆಯ ತರಗತಿಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು ಶಿಕ್ಷಣದ...

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ನಡೆದ ಭೀಕರ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ.!

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತನ ಸಂಬಂಧಿಕರು ತಿಳಿಸಿದ್ದಾರೆ. ಮೇ 29 ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು,...

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ (ನಿ.) ಅಮೃತ ಸಿಂಚನ ರೈತ ಸೇವಾ ಒಕ್ಕೂಟ...

ವಿಟ್ಲ: ಗ್ರಾಮೀಣ ಭಾಗದ ಜನತೆಯನ್ನು ಸ್ವಾವಲಂಬಿ ಮತ್ತು ಆರ್ಥಿಕವಾಗಿ ಸದೃಢಗೊಳಿಸುವ ಮೂಲಕ ಗ್ರಾಮಾಭಿವೃದ್ಧಿ, ಯುವಕರನ್ನು ಸದೃಢಗೊಳಿಸುವಲ್ಲಿ ತನ್ನದೇ ಆದ ಬಾಷ್ಯ ಬರೆದಿದೆ ಇಡ್ಕಿದು ಸೇವಾ ಸಹಕಾರಿ ಸಂಘ. ಇದರ ಅಮೃತ ಸಿಂಚನ ರೈತ...

ಮಂಗಳೂರು: ಅಕ್ರಮವಾಗಿ ಮನೆಗೆ ನುಗ್ಗಿ ಹಲ್ಲೆ, ಬೆದರಿಕೆ – 8 ಮಂದಿಯ ಬಂಧನ

ಮಂಗಳೂರು: ಚಿಲಿಂಬಿ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಶಬಾಬ್(21) ಎಂಬವರ ಮನೆಗೆ ಅಕ್ರಮವಾಗಿ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಅಫ್ರೀಶ್ (21),...

ವಿಟ್ಲ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆಗೆಯ್ಯುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿ.ಹಿಂ.ಪ...

ವಿಟ್ಲ: ಇತ್ತೀಚಿಗೆ ಕನ್ಯಾನದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಲವ್ ಜಿಹಾದ್‌ಗೆ ಬಾಲಕಿ ಬಲಿಯಾಗಿದ್ದಾಳೆ ಎಂದು ಆರೋಪಿಸಿದ್ದು ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ...

ಪುತ್ತೂರು: 20 ವರ್ಷಗಳ ಹಿಂದೆ 1,500 ರೂ ಕಳ್ಳತನ ಪ್ರಕರಣ; ತಮಿಳುನಾಡಿನಲ್ಲಿ ಆರೋಪಿ ಪತ್ತೆ.!

ಪುತ್ತೂರು: ಇಪತ್ತು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸೋಮವಾರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತನನ್ನು ತಮಿಳುನಾಡಿನಲ್ಲಿ ವಾಸವಾಗಿರುವ ಚೆನ್ನಕೇಶವ ಅಲಿಯಾಸ್ ಸೂರ್ಯರಾಜ್‌ ಎಂದು ಗುರುತಿಸಲಾಗಿದೆ. ತಮಿಳುನಾಡು ತಿರುನಾಳ್‌ವೆಲ್ಲಿ ಜಿಲ್ಲೆಯ...

ಪುತ್ತೂರು: ಪತ್ರಕರ್ತರ ಸಂಘದಿಂದ ಅನೀಶ್ ಕುಮಾರ್ ಔಟ್!

https://youtu.be/Ptg3stPQrkE ಪುತ್ತೂರು: ವಾರ್ತಾ ಇಲಾಖೆಯ ಕಟ್ಟಡ ದುರ್ಬಳಕೆ ಮಾಡಿದ ಆರೋಪದಲ್ಲಿ ಪುತ್ತೂರು ತಾಲೂಕು ಪತ್ರರ್ಕರ ಸಂಘದ ಉಪಾಧ್ಯಕ್ಷ ಅನೀಶ್ ಕುಮಾರ್ ಅವರ ಉಪಾಧ್ಯಕ್ಷ ಸ್ಥಾನವನ್ನು ಬರ್ಕಾಸ್‌ಗೊಳಿಸಿ ಸದಸ್ಯ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಪುತ್ತೂರು ತಾಲೂಕು...

ಪಣಂಬೂರು ಬೀಚ್’ನಲ್ಲಿ ಈಜಲು ತೆರಳಿದ್ದ ಇಬ್ಬರು ನೀರು ಪಾಲು…!!

ಮಂಗಳೂರು: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ (60) ಎಂದು...

ವಿಮಾನ ನಾಪತ್ತೆ ಪ್ರಕರಣ; ಬೆಟ್ಟದ ಅಂಚಿಗೆ ಡಿಕ್ಕಿ ಹೊಡೆದು ಪತನ – 22 ಪ್ರಯಾಣಿಕರು...

4 ಮಂದಿ ಭಾರತೀಯರು ಸೇರಿದಂತೆ 22 ಮಂದಿ ಇದ್ದ ವಿಮಾನ ಪತನಗೊಂಡ ಸ್ಥಳವನ್ನು ನೇಪಾಳ ಸೇನೆ ಪತ್ತೆ ಮಾಡಿದೆ. ನಿರಂತರ ಹುಡುಕಾಟದ ನಂತರ ರಕ್ಷಣಾ ಪಡೆಗಳು ವಿಮಾನ ಅಪಘಾತದ ಸ್ಥಳವನ್ನು ಪತ್ತೆಹಚ್ಚಿವೆ. ಮುಸ್ತಾಂಗ್‌...
error: Content is protected !!