Tag: vtv vitla
ಮಂಗಳೂರು: ವಿವಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ; ಹಿಜಾಬ್ ಧರಿಸಿಯೇ ಬಂದ ವಿದ್ಯಾರ್ಥಿನಿಯರು.!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ವಿಚಾರದ ವಿವಾದ ಇಂದೂ ಮುಂದುವರಿದ ಘಟನೆ ನಡೆದಿದೆ.
ಇಂದೂ ಕೂಡಾ ಹನ್ನೆರಡು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜು ಕ್ಯಾಂಪಸ್ ಗೆ ಬಂದಿದ್ದಾರೆ. ನಂತರ ಹಿಜಾಬ್ ಧರಿಸಿ...
ಮುಸ್ಲಿಂ ಯುವಕನೊಂದಿಗೆ ಲವ್ವಿ ಡವ್ವಿ..! ಸ್ವಂತ ಮಗಳನ್ನೇ ಕತ್ತು ಸೀಳಿ ಕೊಂದ ಪೋಷಕರು..!
ಮುಸ್ಲಿಂ ಯುವಕನನ್ನು ಪ್ರೀತಿಸಿದ್ದಕ್ಕೆ 20 ವರ್ಷದ ಮಗಳನ್ನು ಪೋಷಕರು ಕತ್ತು ಸೀಳಿ ಕೊಂದ ಘಟನೆ ನಡೆದಿದೆ. ಈ ಸಂಬಂಧ ಮಗಳನ್ನು ಕೊಂದ ತಂದೆ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತೆಲಂಗಾಣದ ಆದಿಲಾಬಾದ್...
ವಿಟ್ಲ: ಚಾಲಕಿಯ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ವಿಟ್ಲ: ಚಾಲಕಿಯ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೇಪು ಕಲ್ಲಂಗಳ ತಿರುವಿನಲ್ಲಿ ನಡೆದಿದೆ.
ಅಪಘಾತದಿಂದಾಗಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಚಾಲಕಿ ಮಹಿಳೆಗೆ ಯಾವುದೇ ಅಪಾಯ ಸಂಭವಿಸಿಲ್ಲ....
ವಿಟ್ಲ: ಹೆಡ್ಗೆವಾರ್ ಭಾಷಣವನ್ನು ಪಠ್ಯಪುಸ್ತಕದಿಂದ ಹಿಂಪಡೆಯುವಂತೆ ಆಗ್ರಹಿಸಿ CFI ಪ್ರತಿಭಟನೆ
ವಿಟ್ಲ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಹತ್ತನೆಯ ತರಗತಿಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು ಶಿಕ್ಷಣದ...
ಮದ್ಯದ ಅಮಲಿನಲ್ಲಿ ಮಂಗಳಮುಖಿಯೊಂದಿಗೆ ಅಸಭ್ಯ ವರ್ತನೆ; ಸಾರ್ವಜನಿಕವಾಗಿ ಮಂಗಳಮುಖಿಯಿಂದ ಧರ್ಮದೇಟು
ಮದ್ಯದ ಅಮಲಿನಲ್ಲಿ ಯುವಕನೋರ್ವ ಮಂಗಳಮುಖಿಯೊಂದಿಗೆ ಅಸಭ್ಯ ವರ್ತಿಸಿ ಸಾರ್ವಜನಿಕವಾಗಿ ಧರ್ಮದೇಟು ತಿಂದ ಘಟನೆ ನಡೆದಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ಪಟ್ಟಣದ ಚನ್ನಮ್ಮ ವೃತ್ತದ ಬಳಿ ಘಟನೆ ನಡೆದಿದೆ.
ರಾತ್ರಿ ಮನೆಗೆ ಮರಳುತ್ತಿದ್ದ ಮಂಗಳಮುಖಿಗೆ ಅವಾಚ್ಯವಾಗಿ...
ಕೇರಳಕ್ಕೆ ಪ್ರವೇಶಿಸಿದ ಮುಂಗಾರು ಮಾರುತ; ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲೂ ಮಳೆಯಾಗುವ ನಿರೀಕ್ಷೆ
ನೆರೆ ರಾಜ್ಯ ಕೇರಳಕ್ಕೆ ಈಗಾಗಲೇ ನೈಋತ್ಯ ಮುಂಗಾರು ಪ್ರವೇಶಿದ್ದು ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕಕ್ಕೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ನೈಋತ್ಯ ಮುಂಗಾರು ಮಾರುತಗಳು ವಾಡಿಕೆಗಿಂತ ಮುಂಚೆಯೇ...
ಪುತ್ತೂರು: ಶಿವಮಣಿ ಕಲಾ ಸಂಘ ರಿ. ಇದರ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಸಂತೋಷ್...
ಪುತ್ತೂರು: ಶಿವಮಣಿ ಕಲಾ ಸಂಘ ರಿ. ಶಿವನಗರ ಇದರ 2021 22 ನೇ ಸಾಲಿನ ವಾರ್ಷಿಕ ಮಹಾಸಭೆಯು ರಕ್ತೇಶ್ವರಿ ಅಂಗನವಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ಅತ್ಯುತ್ತಮ ಅಂಕಗಳಿಗಾಗಿ ಶ್ರೀಮನ್ ಹಾಗೂ...
ಆಯೋಧ್ಯೆಗೆ ಹೊರಟ ಬಸ್ಸು ಭೀಕರ ಅಪಘಾತ; ಕರ್ನಾಟಕದ 7 ಮಂದಿ ಸಾವು
ಕರ್ನಾಟಕದಿಂದ ಅಯೋಧ್ಯೆಗೆ ಹೊರಟ ಬಸ್ಸು ಉತ್ತರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಕರ್ನಾಟಕದ ಏಳು ಮಂದಿ ಮೃತಪಟ್ಟ ಘಟನೆ ನಡೆದಿದೆ. ಉತ್ತರ ಪ್ರದೇಶದ ಬಹರೈಚ್ ಹಾಗೂ ಲಖೀಂಪುರ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿದೆ. ಘಟನೆಯಲ್ಲಿ...
ಭಾರತೀಯರೂ ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದ ವಿಮಾನ ನಾಪತ್ತೆ
ನಾಲ್ವರು ಭಾರತೀಯರೂ ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದ ವಿಮಾನವೊಂದು ಸಂಪರ್ಕ ಕಡಿದುಕೊಂಡು ನಾಪತ್ತೆಯಾದ ಘಟನೆ ನಡೆದಿದೆ. ನೇಪಾಳದ ಪೋಖರಾದಿಂದ ನೇಪಾಳದ ಜೋಮ್ಸೋಮ್ ಗೆ ಹಾರುತ್ತಿದ್ದ ವಿಮಾನವು ಭಾನುವಾರ ಬೆಳಗ್ಗೆ ಸಂಪರ್ಕ ಕಳೆದುಕೊಂಡಿದೆ ಎಂದು...
‘ಸ್ಟಾರ್ಟ್ ಅಪ್ಗಳು ಯುವ ಭಾರತದ ಸ್ಪೂರ್ತಿ’ – ಪ್ರಧಾನಿ ಮೋದಿ
ದೇಶದಲ್ಲಿ, ಗ್ರಾಮಗಳಲ್ಲಿಯೂ ಸ್ಟಾರ್ಟ್ ಅಪ್ ಪ್ರಾರಂಭವಾಗಿದ್ದು, ಸ್ಟಾರ್ಟ್ ಅಪ್ಗಳು ಯುವ ಭಾರತದ ಸ್ಪೂರ್ತಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ನ 89 ನೇ ಆವೃತ್ತಿಯಲ್ಲಿ ದೇಶದ ಜನ್ನರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತಮ...
















