Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಬಕ: ಸ್ನೇಹಿತನನ್ನು ಮನೆಗೆ ಬಿಟ್ಟು ಬರುವಾಗ ಭೀಕರ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಯುವಕ...

ಬಂಟ್ವಾಳ: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ನೇರಳಕಟ್ಟೆಯಲ್ಲಿ ಮೇ.27 ರಂದು ಸಂಜೆ ಅಪಘಾತದಲ್ಲಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು...

ಮಂಗಳೂರು: ಮಳಲಿ ದರ್ಗಾದ ಒಂದು ಹಿಡಿ ಮಣ್ಣನ್ನು ನಾವು ಕೊಡುವುದಿಲ್ಲ; SDPI ರಾಜ್ಯಾಧ್ಯಕ್ಷ ಆಕ್ರೋಶ

https://youtu.be/Ptg3stPQrkE ಮಂಗಳೂರು: ಮಳಲಿ ದರ್ಗಾದಲ್ಲಿ ಹಿಂದೂ ದೇವರ ಕುರುಹುಗಳು ಪತ್ತೆಯಾಗಿದ್ದು, ಈ ಬಗ್ಗೆ ತಾಂಬೂಲ ಪ್ರಶ್ನೆಗೆ ಹಿಂದೂಪರ ಸಂಘಟನೆಗಳು ಮುಂದಾದ ವಿಚಾರ ಇದೀಗ ಎಸ್.ಡಿ.ಪಿ.ಐ ಸಂಘಟನೆಯನ್ನು ಕೆರಳಿಸಿದ್ದು, ಮಸೀದಿಯ ಒಂದು ಹಿಡಿ ಮರಳನ್ನೂ ನಾವು...

ಬೆಳ್ತಂಗಡಿ: ಶಿಶಿಲದ ದೇವರ ಮೀನುಗಳಿಗೆ ನೀರು ನಾಯಿ ಕಾಟ; ಉಭಯ ಸಂಕಟದಲ್ಲಿ ಅರಣ್ಯ ಇಲಾಖೆ

ಬೆಳ್ತಂಗಡಿ: ಶಿಶಿಲದ ಕಪಿಲಾ ನದಿ ತಟದಲ್ಲಿರುವ ಶಿಶಿಲೇಶ್ವರ ದೇವಸ್ಥಾನದ ದೇವರ ಮೀನು (ಮಹಶೀರ್‌)ಗಳಿಗೆ ಕೆಲವು ದಿನಗಳಿಂದ ನೀರುನಾಯಿಗಳಿಂದ ಆತಂಕ ಎದುರಾಗಿದೆ. ಕಡಲ ಕರಡಿ ಅಥವಾ ಅಟರ್‌ ಎಂದೂ ಕರೆಯಲ್ಪಡುವ ನೀರುನಾಯಿಗಳು ತಾಲೂಕಿನ ವಿವಿಧೆಡೆ ಎರಡು...

ಬಂಟ್ವಾಳ: ರಿಕ್ಷಾ ಮತ್ತು ಕಾರು ಮುಖಾಮುಖಿ ಡಿಕ್ಕಿ; ರಿಕ್ಷಾ ಚಾಲಕ ಗಂಭೀರ

ಬಂಟ್ವಾಳ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ದ.ಕ ಜಿಲ್ಲೆಯ ಬಂಟ್ವಾಳದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಟ್ಲ...

ಕುಂದಾಪುರ: ಕಟ್ಟೆ ಬೋಜಣ್ಣ ಆತ್ಮಹತ್ಯೆ ಪ್ರಕರಣ; ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅರೆಸ್ಟ್.!

ಕುಂದಾಪುರ: ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ. ಆತ್ಮಹತ್ಯೆ ಸಂಬಂಧ ಮೃತರ...

ಬಂಟ್ವಾಳ: “ಬಾವಿ ಕಾಣೆಯಾಗಿದೆ, ಹುಡುಕಿಕೊಡಿ” – ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ

ಬಂಟ್ವಾಳ: ವಸ್ತುಗಳು ಕಾಣೆಯಾಗುವುದು, ವಾಹನಗಳು ಕಾಣೆಯಾಗುವುದು, ವ್ಯಕ್ತಿ ಕಾಣೆಯಾಗುವುದು, ಇದೆಲ್ಲಾ ಮಾಮೂಲಿ ಪ್ರಕರಣವಾದರೆ, ಇಲ್ಲೊಂದು ವಿಚಿತ್ರ ಪ್ರಕರಣ ದಾಖಲಾಗಿದೆ. ನರಿಕೊಂಬು ಗ್ರಾಮದ ಬಾವಿ ಕಾಣೆಯಾಗಿದ್ದು, ಹುಡುಕಿ ಕೊಡುವಂತೆ ಪಿಡಿಓ ಪೊಲೀಸ್ ಠಾಣೆ ಮೆಟ್ಟಿಲೇರಿದ...

ರೇಟ್‌ ವಿಚಾರಕ್ಕೆ ಜಗಳ; ಗ್ರಾಹಕನ ಎದೆಗೆ ಕತ್ತರಿಯಿಂದ ಇರಿದು ಕೊಲೆಗೈದ ಕ್ಷೌರಿಕ

ಗ್ರಾಹಕ ಮತ್ತು ಕ್ಷೌರಿಕನ ನಡುವೆ ರೇಟ್ ವಿಚಾರಕ್ಕೆ ವಾಗ್ವಾದ ನಡೆದಿದೆ. ಈ ವಾಗ್ವಾದ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದ ಸಲೂನ್ ಒಂದರಲ್ಲಿ ನಡೆದಿದೆ. ಸಾಗರ...

ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ SSLC ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ವಿಟ್ಲ : ದಿನಾಂಕ 27/೦5/2022ರಂದು ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಟ್ಲ ಇಲ್ಲಿ ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಸ್ಥ ಫಾ. ಸುನಿಲ್ ಪ್ರವೀಣ್ ಪಿಂಟೋ...

ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು: ದೇಶದ ಸಂವಿಧಾನ ಹಾಗೂ ಕಾನೂನು ಗೌರವಿಸಬೇಕು; ಕೆ.ಎಸ್ ಈಶ್ವರಪ್ಪ

https://youtu.be/Ptg3stPQrkE ಶಿವಮೊಗ್ಗ: ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರು ಈ ದೇಶದ ಸಂವಿಧಾನ ಮತ್ತು ಕಾನೂನು ಹಾಗೂ ಸಂಸ್ಕೃತಿ ಗೌರವಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪರವರು ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಪ್ರತಿಕ್ರಿಯೆ...

“ಭಕ್ತಿ ವರ್ಷಧಾರೆ” ಕಟೀಲ್ ಅಮ್ಮನಿಗೆ ಕನ್ನಡ ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ

ದಯಾ ಕ್ರಯೇಷನ್ ಅರ್ಪಿಸುವ "ಭಕ್ತಿ ವರ್ಷಧಾರೆ" ಭಕ್ತಿಗೀತೆಯ ಪೋಸ್ಟರ್ ಬಿಡುಗಡೆಗೊಂಡಿದೆ. "ಭಕ್ತಿ ವರ್ಷಧಾರೆ" ಎಂಬ ಕನ್ನಡ ಭಕ್ತಿಗೀತೆಗೆ ರೇಣುಕಾ ಕಣಿಯೂರು ಸಾಹಿತ್ಯ ಬರೆದಿದ್ದಾರೆ. ಕನ್ನಡದ ಕೋಗಿಲೆ ಖ್ಯಾತಿಯ ಅಂತರ ಕುಲಕರ್ಣಿ ಬೆಳಗಾವಿ ಗಾಯನದಲ್ಲಿ...
error: Content is protected !!