Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಮನಗರ: ಭೀಕರ ರಸ್ತೆ ಅಪಘಾತ; ಮೂವರು ದುರ್ಮರಣ, ಓರ್ವನ ಸ್ಥಿತಿ ಗಂಭೀರ

ರಾಮನಗರ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಸೈಯದ್...

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ–ಓರ್ವ ಬಾಲಕ ಸಾವು..!

ಬಳ್ಳಾರಿ: ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 7 ಮಕ್ಕಳಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದ...

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳ-ಪ್ರಾಣ ಬಿಟ್ಟ ಗೃಹಿಣಿ

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆದಿತ್ತು. ಈ ಜಗಳವೇ ಗೃಹಿಣಿ ಪ್ರಾಣ ಕಳೆದುಕೊಳ್ಳುವಂತೆ ಮಾಡಿದೆ. ಈ ಘಟನೆ ನಡೆದಿರೋದು ಬೆಂಗಳೂರಿನಲ್ಲಿ. ಪತ್ನಿ ಮೂರು ದಿನದ ಸಾಂಬಾರ್‌ನ್ನು ಬಡಿಸಿದ್ದಳು. ಈ...

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರು ಶವವಾಗಿ ಪತ್ತೆ..!

ಗಾಂಧೀನಗರ: ಗುಜರಾತ್‌ನ ದೇವಾಲಯವೊಂದರ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಸೂರತ್‌ನ ಸ್ವಾಮಿನಾರಾಯಣ ದೇವಾಲಯ ಸಂಕೀರ್ಣದ ಸ್ನಾನಗೃಹದೊಳಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಶವಗಳು ಪತ್ತೆಯಾಗಿದೆ. ವಿಷಕಾರಿ ಔಷಧಗಳ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ...

ಯಲ್ಲಾಪುರ: ಪ್ರವಾಸಿ ತಾಣ ಜೇನುಕಲ್ಲು ಗುಡ್ಡದಲ್ಲಿ ಪ್ರಪಾತಕ್ಕೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ!

ಯಲ್ಲಾಪುರ: ಪ್ರಸಿದ್ಧ ಪ್ರವಾಸಿ ತಾಣವಾದ ಜೇನುಕಲ್ಲು ಗುಡ್ಡದಲ್ಲಿ ವ್ಯಕ್ತಿಯೊಬ್ಬರು ಪ್ರಪಾತಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದೆ.ಮೃತಪಟ್ಟ ವ್ಯಕ್ತಿಯನ್ನು ಶ್ರೀನಿಧಿ ಕೃಷ್ಣ ಕಡಕೋಳ ಎಂದು ಗುರುತಿಸಲಾಗಿದೆ....

ಕೋಲಾರ: ಕಿವಿಯೋಲೆಗಾಗಿ ವೃದ್ಧೆಯ ಕಿವಿಯನ್ನೇ ಕತ್ತರಿಸಿದ ದುಷ್ಕರ್ಮಿಗಳು!

ಕೋಲಾರ: ಶ್ರೀನಿವಾಸಪುರ ತಾಲೂಕಿನ ಹೂವಳ್ಳಿಯಲ್ಲಿ ಕಳ್ಳರ ಗ್ಯಾಂಗ್‌ವೊಂದು ಕಿವಿಯೋಲೆಗಾಗಿ ವೃದ್ದೆಯ ಕಿವಿಯನ್ನೇ ಕತ್ತರಿಸಿ ಕ್ರೌರ್ಯ ಮೆರೆದಿರುವ ಘಟನೆ ನಡೆದಿದೆ. ರತ್ನಮ್ಮ(70) ದಾಳಿಗೊಳಗಾದ ವೃದ್ದೆ. ಇವರು ಒಂಟಿ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ. ತಡ ರಾತ್ರಿ ಒಂಟಿ...

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

ದುಬೈ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿರುವ (UAE) ವಿಶ್ವದ ಎರಡನೇ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ ನಡೆಸಿದೆ. ಡ್ರೋನ್‌ ದಾಳಿಯ ಬೆನ್ನಲ್ಲೇ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು...

ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

ವಿಟ್ಲ: ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ...

2025ರ UPSC ಫಲಿತಾಂಶ ಪ್ರಕಟ -ಅನುಜ್‌ ಅಗ್ನಿಹೋತ್ರಿಗೆ ಫಸ್ಟ್  ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ...

ರಾಯಚೂರು: ಕಸದ ರಾಶಿಗೆ ಹಚ್ಚಿದ್ದ ಬೆಂಕಿಯ ಕಿಡಿ ತಗುಲಿ ಸುಟ್ಟ ಗೋದಾಮು; ಲಕ್ಷಾಂತರ ಮೌಲ್ಯದ...

ರಾಯಚೂರು: ಸಿಂಧನೂರು ನಗರದ ಸುಖಾಲಪೇಟೆಯಲ್ಲಿ ಕಸದ ರಾಶಿಗೆ ಹಚ್ಚಿದ್ದ ಬೆಂಕಿಯ ಕಿಡಿ ತಗುಲಿ ಗೋದಾಮು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಯೂಸುಫ್ ಅಂಬರ್ ಖಾನ್ ಎಂಬುವವರಿಗೆ ಸೇರಿದ ಗೋದಾಮಿನಲ್ಲಿದ್ದ ವಸ್ತುಗಳು ಅಗ್ನಿಗಾಹುತಿಯಾಗಿವೆ ಎಂದು...
error: Content is protected !!