Tag: vtv vitla
ಮಂಗಳೂರು: 9 ಗೋ ಶಾಲೆಗಳಿಗೆ ಅನುದಾನಕ್ಕೆ ಶಿಫಾರಸ್ಸು
ಮಂಗಳೂರು: ಪಿಂಜಾರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಸಹಾಯಧನ ಕೋರಿ ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದ 9 ಗೋಶಾಲೆಗಳಿಗೆ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯಲ್ಲಿ ಅನುದಾನ ಶಿಫಾರಸ್ಸು ಮಾಡಲಾಯಿತು....
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ.!
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಬಿದ್ದ ಘಟನ ವಿಟ್ಲ ಮೇಗಿನಪೇಟೆ ತಿರುವಿನಲ್ಲಿ ನಡೆದಿದೆ.
ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೇಗಿನಪೇಟೆ ಬಳಿ ಹೊಂಡಕ್ಕೆ ಬಿದ್ದಿದೆ. ಘಟನೆಯಿಂದಾಗಿ...
ಮಂಗಳೂರು: ಜೂನ್ ಒಂದರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಬಲೆ, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ ಹಾಗೂ 10 ಹೆಚ್ಪಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ...
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗೆ ಟ್ವಿಸ್ಟ್
ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ನೀಡಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಕೃತ್ಯದ ಹಿಂದೆ 17 ವರ್ಷದ ಬಾಲಕ ಇರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ತಮಿಳುನಾಡು ಮೂಲದ 17 ವರ್ಷದ ಬಾಲಕ ಸಾಫ್ಟ್...
ಮಂಗಳೂರು: ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿ ಅಧಿಕಾರ ಸ್ವೀಕಾರ
ಮಂಗಳೂರು:ಮಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಗೀತಾ ಕುಲಕರ್ಣಿ ಈ ಹಿಂದೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ, ಸಿಐಡಿ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ....
ಉಪ್ಪಳ: ಕಾರು ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು
https://youtu.be/Ptg3stPQrkE
ಉಪ್ಪಳ: ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳದ ತುರುತಿಯ ಮೂಸಾ ಮತ್ತು ಜೈನಾಬ್ ದಂಪತಿಯ ಪುತ್ರ ಅಬೂಬಕ್ಕರ್ ಇಶಾನ್ (19) ಮೃತ ದುರ್ದೈವಿ.
ಉಪ್ಪಳ ಹಿದಾಯತ್...
ಬಂಟ್ವಾಳ: ಎಸ್.ವಿ.ಎಸ್ ಕಾಲೇಜು ವಿದ್ಯಾರ್ಥಿಗಳ ಮುಂದುವರೆದ ಪ್ರತಿಭಟನೆ; ಶಾಸಕ ರಾಜೇಶ್ ನಾಯ್ಕ ಭೇಟಿ
https://youtu.be/Ptg3stPQrkE
ಬಂಟ್ವಾಳ: ಎಸ್.ವಿ.ಎಸ್ ಕಾಲೇಜು ಸಂಚಾಲಕ ಹಾಗೂ ಉಪನ್ಯಾಸಕನ ವಜಾಕ್ಕೆ ಆಗ್ರಹಿಸಿ ಶುಕ್ರವಾರ ಆರಂಭಗೊಂಡ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಇಂದೂ ಮುಂದುವರಿದಿದ್ದು, ಕಾಲೇಜಿನಲ್ಲಿ ಉದ್ಭವಿಸಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿವೆ. ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿಯೂ...
ನ್ಯಾಯಾಲಯಕ್ಕೆ ಕರೆದುಕೊಂಡು ಬರುತ್ತಿದ್ದ ವೇಳೆ ಕಾಲ್ಕಿತ್ತ ಆರೋಪಿ
ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಪೊಲೀಸರಿಂದ ಆರೋಪಿಯೋರ್ವ ತಪ್ಪಿಸಿ ಪರಾರಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.
ಆಲಂಪಾಡಿಯ ಆಮಿರಾಲಿ ಪರಾರಿಯಾದ ಆರೋಪಿ. ಕಣ್ಣೂರು ಸೆಂಟ್ರಲ್ ಜೈಲಿನಿಂದ ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದುಕೊಂಡು ಬರುತ್ತಿದ್ದಾಗ ವಿದ್ಯಾನಗರ...
ವಿಟ್ಲ: ನೂತನ ನಾಡಕಛೇರಿಗೆ ಗುದ್ದಲಿಪೂಜೆ; 23.84 ಲಕ್ಷದಲ್ಲಿ ನಿರ್ಮಾಣಗೊಳ್ಳಲಿದೆ ನಾಡಕಛೇರಿ
ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ವಿಟ್ಲ ನಾಡಕಛೇರಿಗೆ ನೂತನ ಕಟ್ಟಡ ಕಾಮಗಾರಿಗೆ ಕಂದಾಯ ಇಲಾಖೆ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 23.84 ಲಕ್ಷ ಅನುದಾನ ಬಂದಿದ್ದು ಇಂದು...
ಮಲ್ಪೆ: ಆಟವಾಡಲು ಹೋದ ಬಾಲಕ ಕೆರೆಗೆ ಬಿದ್ದು ಸಾವು
ಮಲ್ಪೆ: ಆಟವಾಡಲು ಹೋದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ.
ಉಡುಪಿ ಮಾಜಿ ನಗರಸಭೆ ಸದಸ್ಯ ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬುವರ ಪುತ್ರ ರಾಘವ (8)...
















