Tag: vtv vitla
ಸ್ವಿಚ್ ಬೋರ್ಡ್ ಗೆ ಕೈ ಹಾಕಿ 11 ತಿಂಗಳ ಮಗು ಮೃತ್ಯು
ಚಾಮರಾಜನಗರ: ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೂಳ ಗ್ರಾಮದಲ್ಲಿ ಭಾನುವಾರ ಬೆಳಗ್ಗಿನ ಜಾವದಲ್ಲಿ ನಡೆದಿದೆ.
ಗ್ರಾಮದ ರಂಗಸ್ವಾಮಿ ಮತ್ತು ಲಕ್ಷ್ಮಿ...
ಮಂಗಳೂರು: ಹಿರಿಯ ಉಪ ನೋಂದಾಣಾಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ; ಉಪನೋಂದಾಣಾಧಿಕಾರಿಯಾಗಿ ರಘುರಾಮ್ ಪ್ರಸಾದ್ ನೇಮಕ
ಕರ್ನಾಟಕ ಸರ್ಕಾರವು ವಿವಿಧ ಜಿಲ್ಲೆಗಳ ಹಿರಿಯ ಉಪ ನೋಂದಾಣಾಧಿಕಾರಿ ಉಪ ನೋಂದಾಣಾಧಿಕಾರಿಗಳನ್ನು ವಿವಿಧ ಹುದ್ದೆಗೆ ನೇಮಕ ಮಾಡಿ ವರ್ಗಾವಣೆಗೊಳಿಸಿದ್ದಾರೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ನಗರ ಉಪನೋಂದಣಿ...
ವಿಟ್ಲ: ಟ್ರಾವೆಲ್ಸ್ ಚಾಲಕನ ಹುಚ್ಚಾಟಕ್ಕೆ ಮಹಿಳಾ ಪ್ರಯಾಣಿಕರ ಗೋಳಾಟ.! ಚಾಲಕನನ್ನು ಬಂಧಿಸಿದ ಪೊಲೀಸರು
ವಿಟ್ಲ: ಕಾರು ಚಾಲಕನೋರ್ವ ತನ್ನ ಹುಚ್ಚಾಟದ ಪರಿಣಾಮದಿಂದ ಮಹಿಳೆಯರು ಗೋಳಾಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಕಾರನ್ನು ವೇಗವಾಗಿ ಅಡ್ಡಾದಿಡ್ಡಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳಾ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಇದರಿಂದ ಹೆದರಿದ ಮಹಿಳೆಯರು ಕಿರುಚಿದ್ದಾರೆ....
ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳ ಮನೆಯನ್ನು ನೆಲಸಮಗೊಳಿಸಿದ ಜಿಲ್ಲಾಡಳಿತ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ ಐದು ಕುಟುಂಬಗಳ ನಿವಾಸಗಳನ್ನು ನೆಲಸಮಗೊಳಿಸಿದ ಘಟನೆ ನಡೆದಿದೆ. ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಶನಿವಾರ ಪೊಲೀಸ್ ಕಸ್ಟಡಿಯಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇದರಿಂದ ಕೆರಳಿದ ತಂಡ...
ಬೈಕ್ ಗೆ ಡಿಕ್ಕಿ ಹೊಡೆದ ಕಾರು; ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು
ಬೆಂಗಳೂರು: ಏರ್‌ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕೆಳಗೆ ಬಿದ್ದು ಮೃತಪಟ್ಟಿದ್ದು, 12 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗೋವಿಂದಪ್ಪ ಮೃತಪಟ್ಟ ವ್ಯಕ್ತಿ. ಅಪಘಾತದ ರಭಸಕ್ಕೆ...
ಲ್ಯಾಪ್‌ಟಾಪ್ ರಿಪೇರಿಗೆ ಬಂದು ಮಹಿಳೆಯ ಖಾಸಗಿ ಪೋಟೋಗಳನ್ನು ಕದ್ದು ಬ್ಲಾಕ್ ಮೇಲ್
ಬೆಂಗಳೂರು: ಲ್ಯಾಪ್‌ಟಾಪ್ ರಿಪೇರಿ ವೇಳೆ ಮಹಿಳೆಯ ಖಾಸಗಿ ಫೋಟೋಗಳನ್ನು ಕದ್ದು ಬಳಿಕ ಆಕೆಗೆ ಬ್ಲಾಕ್ಮೇಲ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದಾಸರಹಳ್ಳಿಯ ಮಹೇಶ್ವರಿ ನಗರದ ನಿವಾಸಿ ಪ್ರವೀಣ್ ರಾವ್...
ಮಂಗಳೂರು: ಬಜ್ಪೆ ವಿಮಾನ ದುರಂತಕ್ಕೆ 12 ವರ್ಷ; ಗಣ್ಯರಿಂದ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ
ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾದ ಸ್ಮಾರಕಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
ಸ್ಮಾರಕಕ್ಕೆ ಇಂದು ಸಂಸದರಾದ...
ಗೋಡೆ ಕೊರೆದು ಚಿನ್ನಾಭರಣ ದೋಚಿದ 10 ಮಂದಿ ಅಂತಾರಾಜ್ಯ ಕಳ್ಳರು ಅರೆಸ್ಟ್
ಜ್ಯುವೆಲರ್ಸ್ ಮಳಿಗೆಯ ಗೋಡೆ ಕೊರೆದು ಚಿನ್ನಾಭರಣ ದೋಚಿದ್ದ 10 ಮಂದಿ ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಜೆ.ಪಿ. ನಗರ 1ನೇ ಹಂತದಲ್ಲಿರುವ ಪ್ರಿಯದರ್ಶಿನಿ ಜ್ಯುವೆಲರ್ಸ್ ಮಳಿಗೆಯ ಗೋಡೆ ಕೊರೆದು 2.50 ಕೋಟಿ...
ಮಂಗಳೂರು: ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ಮಹಿಳೆ
ಮಂಗಳೂರು ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ಪ್ಯಾಪ್ತಿಯಲ್ಲಿ ನಡೆದಿದೆ. ಬಜ್ಪೆ ಸೌಹಾರ್ದ ನಗರ ಕೋರ್ದಬ್ಬು ದೇವಸ್ಥಾನ ಬಳಿಯ ನಿವಾಸಿ ಕಿಶೋರ್ ಎಂಬವರ ಪತ್ನಿ ಭವ್ಯ (26)...
ಉಡುಪಿ: ಸುಟ್ಟ ಕಾರಿನಲ್ಲಿದ್ದ ಮೃತದೇಹಗಳ ಗುರುತು ಪತ್ತೆ
ಉಡುಪಿ: ಬೆಳ್ಳಂಬೆಳಗ್ಗೆ ಉಡುಪಿಯ ಜನರನ್ನು ಬೆಚ್ಚಿ ಬೀಳಿಸಿದ ಸುಟ್ಟ ಕಾರಿನಲ್ಲಿ ಮೃತದೇಹಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆ.
ಕಾರಿನಲ್ಲಿ ಸುಟ್ಟು ಕರಕಲಾದ ಜೋಡಿಯ ಮಾಹಿತಿ ಲಭ್ಯವಾಗಿದೆ. ಮೃತರನ್ನು ಯಶವಂತ್ ಮತ್ತು ಜ್ಯೋತಿ...
















