Tag: vtv vitla
ಸ್ವರ್ಗದ ಸಿರಿ ” ತುಳು ಭಕ್ತಿ ಗೀತೆ ಮೇ 24ಕ್ಕೆ ಬಿಡುಗಡೆ
ದಯಾ ಕ್ರಯೇಷನ್ ಅರ್ಪಿಸುವ "ಸ್ವರ್ಗ ದ ಸಿರಿ " ಎಂಬ ತುಳು ಭಕ್ತಿ ಗೀತೆಯ ಪೋಸ್ಟರ್ ಶ್ರೀ ಕ್ಷೇತ್ರ ಕುಕ್ಕಾಜೆ ಯ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯ ಶುಭ ಆಶೀರ್ವಾದಲ್ಲಿ ಬಿಡುಗಡೆಗೊಂಡಿದೆ.
"ಸ್ವರ್ಗ ದ...
ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಆಸ್ಪತ್ರೆಗೆ ದಾಖಲು
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಕಾರು ಮತ್ತು ಬೈಕ್ ನಡುವೆ ತೆಂಕಿಲ ಬೈಪಾಸ್ ರಸ್ತೆಯ ನೂಜಿ ತಿರುವಿನ ಬಳಿ ಡಿಕ್ಕಿ ಸಂಭವಿಸಿದ್ದು ಅಪಘಾತದಿಂದಾಗಿ...
ಬಂಟ್ವಾಳ: ಬೈಕ್ ಕಳವು; ಆರೋಪಿಗಳ ಬಂಧನ.!
ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ನೆಹರುನಗರ ಅಕ್ಬರ್, ಗುರುವಾಯನಕೆರೆ ಸಿದ್ದೀಕ್, ಪುಂಜಾಲಕಟ್ಟೆ ಸಮೀರ್ ಎನ್ನಲಾಗಿದೆ. ಇತ್ತೀಚೆಗೆ ಬಂಟ್ವಾಳ ನಗರ ಪೋಲಿಸ್...
ವಿಟ್ಲ: ರಸ್ತೆಗೆ ಅಡ್ಡವಾಗಿ ಬಿದ್ದ ವಿದ್ಯುತ್ ಕಂಬ ; ಸಂಚಾರ ಅಸ್ತವ್ಯಸ್ತ
ವಿಟ್ಲ: ವಿಟ್ಲ- ಮಂಗಳೂರು ರಸ್ತೆಗೆ ಅಡ್ಡವಾಗಿ ಬಿದ್ದ ವಿದ್ಯುತ್ ಕಂಬದಿಂದ ಸಂಚಾರ ಅಸ್ತವ್ಯಸ್ತವಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಗಾಳಿ - ಮಳೆಗೆ ವಿದ್ಯುತ್ ಕಂಬ ರಸ್ತೆಗೆ ಬಿದ್ದ ಕಾರಣ ಕಂಬದ ಜೊತೆಗೆ ಮರದ...
ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿ ನೀರಕಟ್ಟೆ ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ "ಭಾರತಿ" ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ.
ಈ...
ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು.!
ವಿಟ್ಲ: 9ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಳಿಕೆ ಗ್ರಾಮದ ಚಂದಾಡಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಅನ್ವಿತಾ ಹೆಗ್ಡೆ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು,...
ಕೊಲ್ಲೂರು ಹೊರಟವರು ತಲುಪಿದ್ದು ಗೋವಾ ಬೀಚ್ಗೆ.! ಗೂಗಲ್ ಮ್ಯಾಪ್ ಕಾರಣ ಎಂದ ಚಾಲಕ.?
ಕೇರಳದ ರಾಜಧಾನಿ ತಿರುವನಂತಪುರದಿಂದ ಕೊಲ್ಲೂರು ದೇವಸ್ಥಾನ ದರ್ಶನ ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ತಲುಪಿದ ವಿಚಿತ್ರ ಘಟನೆ ನಡೆದಿದೆ.
ಮೇ 15ರ ಸಂಜೆ ತಿರುವನಂತಪುರದಿಂದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್ ಬಸ್ ಕೊಲ್ಲೂರಿಗೆ...
ಮಂಗಳಮುಖಿ ನಟಿ, ರೂಪದರ್ಶಿ ಶೆರಿನ್ ಆತ್ಮಹತ್ಯೆ
ನಟಿ, ರೂಪದರ್ಶಿ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಚ್ಚಿಯ ಚಕ್ಕರಪರಂಬು ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ ಮೃತಪಟ್ಟಿದ್ದಾರೆ.
26 ವರ್ಷ...
ವಿಟ್ಲ: ಅನ್ಯಕೋಮಿನ ತಂಡದಿಂದ ಹಲ್ಲೆ ಪ್ರಕರಣ; ಆರೋಪಿಗಳ ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರು
ವಿಟ್ಲ: ಕುದ್ದುಪದವಿನಲ್ಲಿ ಲಾರಿ ಒರೆಸಿಕೊಂಡು ಹೋದ ವಿಚಾರದಲ್ಲಿ ಹಲ್ಲೆನಡೆಸಿದ ಆರೋಪಿಗಳನ್ನು ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಗಳನ್ನು ಕೊಡಗು ಜಿಲ್ಲೆ ಸೋಮವಾರ ಪೇಟೆ ನಿವಾಸಿ ಕೆ. ಮಹಮ್ಮದ್ ಶರೀಫ್, ಉಕ್ಕುಡ ದರ್ಬೆ ನಿವಾಸಿ...
ಕಾರಿಂಜ: ರಸ್ತೆಗೆ ಉರುಳಿದ ಬೃಹತ್ ಗಾತ್ರದ ಬಂಡೆ.! ಗಣಿಕಾರಿಕೆಯ ಸ್ಫೋಟವೇ ಕಾರಣ – ಮತ್ತೆ...
ಬಂಟ್ವಾಳ: ಕರಾವಳಿಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕಾರಿಂಜೇಶ್ವರನ ಸನ್ನಿಧಿಯಿಂದ ಬೃಹತ್ ಗಾತ್ರದ ಬಂಡೆ ಇಂದು ಕುಸಿದು ರಸ್ತೆಗೆ ಉರುಳಿದೆ.
ಬೃಹತ್ ಗಾತ್ರದ ಕಲ್ಲುಗಳ ಬುಡ ಸಂದಿಗಳು ಸಡಿಲಗೊಂಡಿದ್ದರಿಂದ ಅನಾಹುತ ನಡೆದಿದೆ. ಇದೇ...
















