Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ : ಶ್ರೀನಿಕೇತನ ಮಂದಿರದ ಲೋಕಾರ್ಪಣಾ ಸಮಾರಂಭ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಯಶಸ್ವಿ

ವಿಟ್ಲ : ದಿನಾಂಕ 08-05-2022 ನೇ ಆದಿತ್ಯವಾರ ಹಾಗೂ 09-05-2022ನೇ ಸೋಮವಾರ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿಕೇತನ ಮಂದಿರದ ಲೋಕಾರ್ಪಣೆ ನಡೆಯಿತು. ಶ್ರೀ ಗಣಪತಿ ಹವನ, ಭಜನೆ ಸಂಕೀರ್ತನೆ, ಭಜನೆ...

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಬೇಂಕ್ಯ ಸುಭಾಶ್ ನಗರ ನಿವಾಸಿ ಸುನಿಲ್ ಕುಮಾರ್ (46)...

ಒಂಭತ್ತು ತಿಂಗಳ ಹಸುಗೂಸನ್ನು ಅಪರಿಚಿತ ಯುವಕನ ಕೈಗೆ ನೀಡಿ ತಾಯಿ ನಾಪತ್ತೆ

ಮೈಸೂರು: ಒಂಭತ್ತು ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ರಾಯಚೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನ ಹೆಚ್.ಡಿ ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ....

ಕಡಬ: ಕಳ್ಳತನ ಪ್ರಕರಣ; ಮೂರು ತಿಂಗಳ ನಂತರ ಆರೋಪಿಯ ಬಂಧನ

https://youtu.be/Ptg3stPQrkE ಕಡಬ: ಮೂರು ತಿಂಗಳ ಹಿಂದೆ ಕಡಬದ ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮನೆಗೆ ನುಗ್ಗಿ ನಗದು ಕಳವುಗೈದಿರುವ ಆರೋಪಿಯನ್ನು ಕಡಬ ಪೋಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮರ್ದಾಳ ನಿವಾಸಿ ಹಕೀಂ (23) ಎಂದು ಗುರುತಿಸಲಾಗಿದ್ದು, ಹಕೀಂ...

ಮಂಗಳೂರು: ಕಾರು ಮತ್ತು ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ರಮೇಶ್ ಕುಮಾರ್ ಮೃತ ದುರ್ದೈವಿ. ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು...

ಪುತ್ತೂರು: ಬಾಲಕಿಯೊಂದಿಗೆ ಅಸಭ್ಯ ವರ್ತನೆ ಪ್ರಕರಣ; ಆರೋಪಿ ನೌಫಲ್ ಸರಳಿಕಟ್ಟೆ ಬಂಧನ..!!

ಪುತ್ತೂರು: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ನೌಫಲ್ ಸರಳಿಕಟ್ಟೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೌಫಲ್ ಬಸ್ ನಿಲ್ದಾಣದಲ್ಲಿ ಮನೆಗೆಲಸ ಮಾಡುವ ಗದಗ ಮೂಲದ ಮಹಿಳೆಯೊಬ್ಬರ ಮಗಳಿಗೆ ಆಮಿಷ ಒಡ್ಡಿ ಬಸ್ ನಿಲ್ದಾಣದ ವಾಶ್‌ರೂಮ್‌ಗೆ ಕರೆದೊಯ್ದಿದ್ದಾನೆ...

ಅತ್ಯಾಚಾರ ಪ್ರಕರಣ; ಮಲಯಾಳಂನ ಖ್ಯಾತ ನಟ ವಿಜಯ್‍ ಬಾಬುಗೆ ಬಂಧನ ವಾರೆಂಟ್.!

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಮಲಯಾಳಂನ ಖ್ಯಾತ ನಟ ವಿಜಯ್ ಬಾಬುಗೆ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ. ಚಿತ್ರಗಳಲ್ಲಿ ಅವಕಾಶ ನೀಡುವುದಾಗಿ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿ ವಂಚಿಸಿದ್ದಾರೆಂದು ಮಹಿಳೆಯು...

ವಿಟ್ಲ: ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ನ್ಯಾಯ ದೊರಕಿಸಲು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ...

ವಿಟ್ಲ : ನಾವೊಂದು ಹೋರಾಟದಲ್ಲಿ ಭಾಗವಹಿಸುತ್ತಿದ್ದೇವೆ. ಇದು ಶಾಂತಿಯುತವಾದ ಒಂದು ಹೋರಾಟವಾಗಿದೆ. ನಮಗೆ ನ್ಯಾಯ ಸಿಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ. ಭಾರತ ದೇಶ ಅನ್ನುವಂತದ್ದು ವಿಶಾಲವಾಗಿರುವಂತದ್ದು, ನಮ್ಮ ಧರ್ಮದ...

ಪುತ್ತೂರು: ಗದಗ ಮೂಲದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಪುತ್ತೂರಿನ ಅನ್ಯಕೋಮಿನ ಯುವಕ

ಪುತ್ತೂರು: ಗದಗ ಮೂಲದ ಬಾಲಕಿಯನ್ನು ಬಾಲಕಿಯನ್ನು ಶಾಚಾಲಯಕ್ಕೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಟವರ್ ಬಿಲ್ಡಿಂಗ್ ನ ಸ್ವಚ್ಛತೆ ಕೆಲಸ ಮಾಡುತ್ತಿದ್ದ ಗದಗ...

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರ ಮೇಲೆ ಎನ್‌ಐಎ ದಾಳಿ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹತ್ತಾರು ಕಡೆಗಳಲ್ಲಿ ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದ್ದು,ಶೋಧ ಕಾರ್ಯ ಪ್ರಗತಿಯಲ್ಲಿದೆ. ಮುಂಬೈಯ ಹತ್ತಾರು ಪ್ರದೇಶಗಳಲ್ಲಿ ದಾವೂದ್ ಇಬ್ರಾಹಿಂ ಸಹಚರರು...
error: Content is protected !!