Tag: vtv vitla
ಮಂಗಳೂರು: ರೌಡಿ ಶೀಟರ್ ರಾಹುಲ್ ಕಕ್ಕೆ ಕೊಲೆ ಪ್ರಕರಣದ 6 ಮಂದಿ ಆರೋಪಿಗಳ ಬಂಧನ
ಮಂಗಳೂರು: ಏಪ್ರಿಲ್ 28 ರಂದು ಎಮ್ಮೆಕೆರೆ ಮೈದಾನದಲ್ಲಿ ನಡೆದ ರೌಡಿ ಶೀಟರ್ ರಾಹುಲ್ ಕಕ್ಕೆ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಎಮ್ಮೆಕೆರೆ ನಿವಾಸಿ ಮಹೇಂದ್ರ ಶೆಟ್ಟಿ (27),...
ಕನ್ಯಾನ: ಸಾವಿಗೀಡಾದ ಬಾಲಕಿ ಆತ್ಮಿಕಾ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ
ಅನುಮಾನಾಸ್ಪದವಾಗಿ ಮೃತಪಟ್ಟ ಬಾಲಕಿ ಆತ್ಮಿಕಾ ಇದ್ದ ಬಾಡಿಗೆ ಮನೆಗೆ ಇಂದು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ನೀಡಿದ್ದಾರೆ.
ಲವ್ ಜಿಹಾದ್ಗೆ ಬಲಿಯಾದ ಈ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವುದಕ್ಕಾಗಿ ಬೇಕಾಗುವ...
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಓರ್ವ ಸಾವು: ಮತ್ತೋರ್ವ ಗಂಭೀರ
https://youtu.be/Ptg3stPQrkE
ಬೆಳ್ತಂಗಡಿ : ಕೆಲಸ ಮುಗಿದ ರಾತ್ರಿ ಮನೆಗೆ ವಾಪಸ್ ಅಗುವಾಗ ಬೈಕ್ ಸ್ಪೀಡ್ ಅಗಿ ಸವಾರ ಸಾವನ್ನಪ್ಪಿದ್ದು ಸಹಸವಾರ ಸಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯ ಶಾರದಾನಗರದಲ್ಲಿ ನಡೆದಿದೆ.
ಸೋಮಂದಡ್ಕದಿಂದ ಆದಿತ್ಯವಾರ ರಾತ್ರಿ...
ವಿ.ಹಿ.ಪ.ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನಾ ಜಾಥ: ಒಡಿಯೂರು ಹಾಗೂ ಮಾಣಿಲ ಶ್ರೀಗಳು ಸೇರಿದಂತೆ ಹಲವು...
ಅನುಮಾನಾಸ್ಪದವಾಗಿ ಬಾಡಿಗೆ ಮನೆಯಲ್ಲಿ ಮೃತಪಟ್ಟ ಬಾಲಕಿ ಸಾವಿಗೆ ನ್ಯಾಯ ಒದಗಿಸುವಂತೆ ಇಂದು ಕನ್ಯಾನ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕನ್ಯಾನ ವಲಯದ ವತಿಯಿಂದ ಕನ್ಯಾನ ರಾಘವೇಂದ್ರ ಭಜನಾ ಮಂದಿರದಿಂದ ಕನ್ಯಾನ ಪೇಟೆಯವರೆಗೆ...
ವಿಟ್ಲ: ಮಹಿಳೆಯ ಮೇಲೆ ಕೊಲೆಗೆ ಯತ್ನಿಸಿದ ಆರೋಪಿ ಅಂದರ್
ವಿಟ್ಲ : ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಾಟೆಕಲ್ಲು ನವಗ್ರಾಮದ...
ಬಂಟ್ವಾಳ: ತಹಶೀಲ್ದಾರ್ ರಶ್ಮಿ ಎಸ್.ಆರ್.ರವರಿಗೆ ಬೀಳ್ಕೊಡುಗೆ
https://youtu.be/Ptg3stPQrkE
ಬಂಟ್ವಾಳ: ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್.ಆರ್. ಮಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ತಾಲೂಕು ಆಡಳಿತದ ಪರವಾಗಿ ಬಂಟ್ವಾಳ ಕಂದಾಯ...
ಕನ್ಯಾನ: ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ವಿ.ಹಿ.ಪ. ಬಜರಂಗದಳದ ಪ್ರತಿಭಟನೆಗೆ ವ್ಯಾಪಾರಿಗಳಿಂದ ಬೆಂಬಲ
ಕನ್ಯಾನದಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯನ್ನು ಲವ್ ಜಿಹಾದ್ಗೆ ಬಳಸಿ ಕೊಲೆ ಮಾಡಿದ ಸಂಶಯವಿದ್ದು, ಬಾಲಕಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಕನ್ಯಾನ ಸೇರಿದಂತೆ ಹಲವು...
ಮಂಗಳೂರು : ಕಾರು ಮತ್ತು ಬೈಕ್ ಢಿಕ್ಕಿ; ಅಪಘಾತದಲ್ಲಿ ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಸುರತ್ಕಲ್ ಆ್ಯಕ್ಸಿಸ್ ಬ್ಯಾಂಕ್ ಮುಂಭಾಗದ ಹೆದ್ದಾರಿಯಲ್ಲಿ ರವಿವಾರ ಬೈಕ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ.
ಸುರತ್ಕಲ್ ಲಯನ್ಸ್...
“ನೆಂಪು ” ತುಳು ಆಲ್ಬಮ್ ಸಾಂಗ್ನ ಪೋಸ್ಟರ್ ಬಿಡುಗಡೆ
ದಯಾ ಕ್ರೀಯೇಷನ್ ಅರ್ಪಿಸುವ "ನೆಂಪು " ಎಂಬ ತುಳು ಆಲ್ಬಮ್ ಸಾಂಗ್ ನ ಮೊದಲ ಪೋಸ್ಟರ್ ಬಿಡುಗಡೆಗೊಂಡಿದೆ. "ನೆಂಪು " ಎಂಬ ಈ ಆಲ್ಬಂ ಹಾಡಿಗೆ ವನಿತ ಮನೋಜ್ ಸೂರಂಬೈಲ್ ಸಾಹಿತ್ಯ ಬರೆದಿದ್ದಾರೆ....
ಮೇ.16 ರಂದು ಶಾಲೆ ಪ್ರಾರಂಭ ಯಾವುದೇ ಬದಲಾವಣೆ ಇಲ್ಲ; ಬಿ.ಸಿ ನಾಗೇಶ್ ಸ್ಪಷ್ಟನೆ
ಬಂಟ್ವಾಳ: ಮೇ 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ....
















