Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

“ಛೋಟಾ ಪಾಕಿಸ್ತಾನ” ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಬೇಕು; ಪ್ರಮೋದ್ ಮುತಾಲಿಕ್

https://youtu.be/Ptg3stPQrkE ಮಂಡ್ಯ: ಕವಲಂದೆ ಛೋಟಾ ಪಾಕಿಸ್ತಾನ ಎಂದು ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಮಂಡ್ಯದಲ್ಲಿ ಮಾತನಾಡಿದ ಮುತಾಲಿಕ್, ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು...

ಉಡುಪಿ: ದೈವಸ್ಥಾನಕ್ಕೆ ನುಗ್ಗಿ ಅಪಾರ ಮೌಲ್ಯದ ಸೊತ್ತು ಕಳವು

ಉಡುಪಿ : ದೈವಸ್ಥಾನಕ್ಕೆ ನುಗ್ಗಿ ಕಳ್ಳರು, ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಳಟ್ಟು ಬೀಡು ಎಂಬಲ್ಲಿ ನಡೆದಿದೆ. ಬ್ರಹ್ಮ ಗಿರಿಯ ಪ್ರಶ್ನೆ ರಾಜ ಶೆಟ್ಟಿ ಎಂಬವರ ಕುಟುಂಬದ...

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ ವಂಚನೆ; ನಾಲ್ವರ ವಿರುದ್ಧ ಪ್ರಕರಣ...

ಬೆಂಗಳೂರಿನ ನಾಗಭೂಷಣ್, ವಾಮಂಜೂರಿನ ನಾರಾಯಣಸ್ವಾಮಿ, ಮುಲ್ಕಿಯ ಮಹೇಶ್ ಭಟ್ ಮತ್ತು ಮೂಡುಬಿದಿರೆಯ ದಿನೇಶ್ ವಿರುದ್ಧ ಹಾಸನದ ಆಲೂರು ನಿವಾಸಿ ಕೃಷ್ಣೇಗೌಡ (66) ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರುದಾರ ಕೃಷ್ಣೇಗೌಡರ ಪುತ್ರ ದರ್ಶನ್...

ಮಂಗಳೂರು: ದ.ಕ ಶಿಕ್ಷಣಾಧಿಕಾರಿ ದಯಾವತಿಯವರಿಗೆ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಣಾಧಿಕಾರಿ ಆಗಿದ್ದ ದಯಾವತಿ ಅವರಿಗೆ ವರ್ಗಾವಣೆಯಾಗಿದೆ. ಪದೋನ್ನತಿ ನೀಡಿ ದಯಾವತಿ ಅವರನ್ನು ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ...

ಮಾಣಿ: ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಮಾಣಿ ಗ್ರಾಮದ ಶಂಭುಗ ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ಇತ್ತೀಚಿಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯ ಪ್ರಕಾರ ಕ್ಷೇತ್ರದಲ್ಲಿ ಚೈತನ್ಯ ವೃದ್ಧಿಗಾಗಿ ಏಪ್ರಿಲ್ 30 ರಿಂದ ಮೇ 5 ರ...

ವಿಟ್ಲ: ಟಿವಿ ನೋಡಬೇಡ ಎಂದಿದ್ದಕ್ಕೆ ಬಾಲಕ ನೇಣುಬಿಗಿದು ಆತ್ಮಹತ್ಯೆ..!

https://youtu.be/Ptg3stPQrkE ವಿಟ್ಲ: 14 ವರ್ಷದ ಬಾಲಕನಿಗೆ ಪೋಷಕರು ಬುದ್ದಿವಾದ ಹೇಳಿದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಪುಚ್ಚೆಗುತ್ತು ಜೋಗಿಬೆಟ್ಟು ವಾಮನ ಪೂಜಾರಿ ಇವರ ಪುತ್ರ ಉಜ್ವಲ್ (14) ಮೃತಪಟ್ಟ ಬಾಲಕ....

ವಿಟ್ಲ: ವಿವಾಹಿತ ವ್ಯಕ್ತಿ ನಾಪತ್ತೆ; ಪತ್ನಿಯಿಂದ ದೂರು ದಾಖಲು

ವಿಟ್ಲ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮೈಕೆ ನಿವಾಸಿ ನವೀನ್ (37) ರವರು ನಾಪತ್ತೆಯಾದವರು. ನವೀನ್ ಪತ್ನಿ ರೇಖಾ ವಿಟ್ಲ ಪೊಲೀಸ್...

ಮಂಗಳೂರು: ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ. ದಂಪತಿ ಮತ್ತು 8 ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಲಾಗಿದೆ. ಬಿಪುಲ್, ಮಿಥಾರಾಯ್ ಹಾಗೂ ಅವರ ಎಂಟು ವರ್ಷದ...

ಭೀಕರ ಅಪಘಾತಕ್ಕೆ ಉಡುಪಿ ಮೂಲದ ಮೂವರು ಸಾವು

ಹಲಗೂರು-ಕನಕಪುರ ಮುಖ್ಯ ರಸ್ತೆಯ ಸಾತನೂರಿನ ಕೆಮ್ಮಲ್ಲಿ ದೊಡ್ಡಿ ಗ್ರಾಮದ ಬಳಿ ಕೆಎಸ್ಸಾರ್ಟಿಸಿ ಬಸ್​ ಮತ್ತು ಇನೋವಾ ಕಾರಿನ ನಡುವೆ ಶನಿವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉಡುಪಿ ಮೂಲದ...

ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್ ಯಶಸ್ವಿಗೊಳಿಸಿರಿ – ಎಸ್‌ವೈಎಸ್ ದ.ಕ. ಈಸ್ಟ್ ಜಿಲ್ಲೆ ಕರೆ

ಪುತ್ತೂರು : ದೇಶದ ಪ್ರಮುಖ ಮುಸ್ಲಿಂ ವಿಧ್ಯಾರ್ಥಿ ಸಂಘಟನೆಯಾದ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಇದರ ಸುವರ್ಣ ಮಹೋತ್ಸವದ ಘೋಷಣಾ ಸಮಾವೇಶ ಎನ್ಹಾನ್ಸ್ ಇಂಡಿಯಾ ಕಾನ್ಫರೆನ್ಸ್ ದೇಶದ 17 ಕೇಂದ್ರಗಳಲ್ಲಿ ನಾಳೆ (ಮೇ 8)...
error: Content is protected !!