Saturday, October 24, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತ ಪಡಿಸಲಿರುವ ಗೆಜ್ಜೆನಾದ-3 ಏಕವ್ಯಕ್ತಿ ನೃತ್ಯ ಸ್ಪರ್ಧೆ

ಕಳೆದ ನಾಲ್ಕು ವರ್ಷಗಳಿಂದ ತಮ್ಮ ವಿನೂತನ ಕಾರ್ಯಕ್ರಮಗಳ ಮೂಲಕ ಕರಾವಳಿ ಕರ್ನಾಟಕದಾದ್ಯಂತ ಅಪಾರ ಜನಮನ್ನಣೆ ಪಡೆದಿರುವ ಕಲಾತಪಸ್ವಿ ಸಾಂಸ್ಕೃತಿಕ ತಂಡ ಇದೀಗ ತನ್ನ ಇನ್ನೊಂದು ಐತಿಹಾಸಿಕ ಹೆಜ್ಜೆಯನಿಡಲು ಮುಂದಾಗಿದೆ. ಅದೆಷ್ಟೋ ಪ್ರತಿಭೆಗಳಿಗೆ ತಮ್ಮ ಪ್ರತಿಭೆಯನ್ನು...

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ...

ಪೆರ್ಡೂರು: ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿರುವ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಶನಿವಾರ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷೇತ್ರ ದರ್ಶನ ಮಾಡಿದರು. ಈ...

ಆರೋಗ್ಯಕ್ಕೆ ಹಾನಿಕರ ಉತ್ಪನ್ನ ಪ್ರಚಾರ ಮಾಡಬೇಡಿ; ಸಿನಿ ತಾರೆಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

ಗುಜರಾತ್‌ನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಿದ್ದ ವೇಳೆ ಆರೋಗ್ಯಕ್ಕೆ ಹಾನಿಕರವಾದ ಉತ್ಪನ್ನಗಳನ್ನು ಪ್ರಚಾರ ಮಾಡದಂತೆ ಸಿನಿಮಾ ತಾರೆಗಳು ಹಾಗೂ...

ಮಂಗಳೂರು: ಕಟ್ಟಡದ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು – ಆಯೋಜಕರು, ಕಟ್ಟಡ ಮಾಲೀಕರ ವಿರುದ್ಧ...

ಮಂಗಳೂರು: ಪಾಂಡೇಶ್ವರದ ಎಮ್ಮೆಕೆರೆ ಬಳಿಯ "ರಮಾ ಲಕ್ಷ್ಮೀ ನಾರಾಯಣ ಹಾಲ್" ನಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ಮೊದಲ ಮಹಡಿಯ ಪ್ಯಾಸೇಜ್ ಏಕಾಏಕಿ ಕುಸಿದು ಬಿದ್ದು 16 ವರ್ಷದ ಪಿಯು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ...

ಉಪ್ಪಿನಂಗಡಿ: ಬೈಕ್-ಟ್ಯಾಂಕರ್ ಲಾರಿ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಮೃತ್ಯು

ಉಪ್ಪಿನಂಗಡಿ: ಬೈಕ್ ಹಾಗೂ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ಕಜೆ ನಿವಾಸಿ,...

ಸೆ. 27 ರಂದು ಸಹ್ಯಾದ್ರಿ ಫ್ರೆಂಡ್ಸ್ (ರಿ) ಕೈಕಾರ, ಪುತ್ತೂರು ದ.ಕ ಇದರ ಆಶ್ರಯದಲ್ಲಿ...

ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ) ಕೈಕಾರ, ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಯು.ಆರ್‍. ಪ್ರಾಪರ್ಟಿಸ್ ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇವರ ಸಹಯೋಗದೊಂದಿಗೆ "ನಮ್ಮ ಕೈಕಾರ್‌ಡ್ ಕೆಸರ್‌ಡೊಂಜಿ ದಿನ" ಕಾರ್ಯಕ್ರಮವು...

ಶ್ರೀ ಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ನೂತನ 7ನೇ ಶಾಖೆ ಕಬಕದಲ್ಲಿ ಶುಭಾರಂಭ:...

ಕಬಕ: ಶ್ರೀ ಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಪಾಣೆಮಂಗಳೂರು ಇದರ ನೂತನ 7ನೇ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 26 ಶನಿವಾರದಂದು ಕಬಕದ ಬ್ರೈಟ್ ಕಾಂಪ್ಲೆಕ್ಸ್ ನಲ್ಲಿ ಅದ್ಧೂರಿಯಾಗಿ ಜರುಗಿತು. ಪುತ್ತೂರು ವಿಧಾನಸಭಾ...

ವಿಟ್ಲ ಶ್ರೀ ಯೋಗೀಶ್ವರ ಜೋಗಿಮಠ ಪುನರ್ ನಿರ್ಮಾಣ: ದೇಗುಲದ ಸುತ್ತುಪೌಳಿ ಭಿತ್ತಿ ಕಾಮಗಾರಿಗೆ ಮುಹೂರ್ತ

ವಿಟ್ಲ ಶ್ರೀ ಯೋಗೀಶ್ವರ ಜೋಗಿಮಠ ಪುನರ್ ನಿರ್ಮಾಣದ ಪ್ರಗತಿಯಲ್ಲಿ ಇಂದು ಹುಣ್ಣಿಮೆಯ ಶುಭ ದಿನದಂದು ಬೆಳಿಗ್ಗೆ ದೇಗುಲದ ಸುತ್ತುಪೌಳಿಯ ಭಿತ್ತಿಯ ಕಾಮಗಾರಿಗೆ ಮುಹೂರ್ತ ಜರಗಿತು. ಜೋಗಿಮಠದ ಮಠಾಧೀಶರು ಶ್ರೀ ಗುರುಗಳಾದ ಶ್ರೀ ಶ್ರೀ ಶ್ರದ್ದಾನಾಥ...

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ಜಿಲ್ಲಾ ವಾರ್ಷಿಕ ಮಿಲನೋತ್ಸವ...

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ವಿಟ್ಲ ಘಟಕದ ಆತಿಥ್ಯದಲ್ಲಿ ನಡೆಯಲಿರುವ ಜಿಲ್ಲಾ ವಾರ್ಷಿಕ ಮಿಲನೋತ್ಸವ 2026 ಇದರ ಚಪ್ಪರ ಮುಹೂರ್ತ ಕಾರ್ಯಕ್ರಮವು ಇಂದು ಬೆಳಿಗ್ಗೆ ವಿಟ್ಲದ...

ವಿಟ್ಲ: ಪಾದಚಾರಿ ಮಹಿಳೆಗೆ ಆಕ್ಟಿವಾ ಡಿಕ್ಕಿ – ಮಹಿಳೆಗೆ ಗಂಭೀರ ಗಾಯ

ವಿಟ್ಲ: ವಿಟ್ಲ ಸಂತೆ ರಸ್ತೆಯ ಬಳಿ ಪಾದಚಾರಿ ಮಹಿಳೆಗೆ ಆಕ್ಟಿವಾ ಸ್ಕೂಟರ್ (KA19 HN 2131) ಸವಾರನೊಬ್ಬ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಸಾರ್ವಜನಿಕರು ವಿಟ್ಲ ಸಮುದಾಯ ಆಸ್ಪತ್ರೆಗೆ ರವಾನಿಸಿದ್ದಾರೆ. ತಲೆಗೆ ಮತ್ತು...
error: Content is protected !!