Tag: vtv vitla
ವಿಟ್ಲ : ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಮನೆಗೆ ಒಡಿಯೂರು ಶ್ರೀ ಭೇಟಿ
https://youtu.be/Ptg3stPQrkE
ವಿಟ್ಲ : ಬಡ ಕುಟುಂಬವನ್ನು ದುರುಪಯೋಗ ಮಾಡಬಾರದು. ತಾಳ್ಮೆ ಸಹನೆ ದೌರ್ಬಲ್ಯವಲ್ಲ ಅದೊಂದು ಶಕ್ತಿ . ಸನಾತನ ಹಿಂದೂ ಧರ್ಮ ಎಚ್ಚರವಾಗಬೇಕು, ಜಾಗೃತರಾಗಬೇಕು. ಯಾವುದೇ ವರ್ಗಕ್ಕೆ ಈ ರೀತಿಯ ಪರಿಸ್ಥಿತಿ ಆಗಬಾರದು. ಇದೊಂದು...
ಪತ್ನಿ ಮತ್ತು ಮಕ್ಕಳನ್ನು ಗೂಡ್ಸ್ ಆಟೋದಲ್ಲಿ ತುಂಬಿಸಿ ಬೆಂಕಿ ಹಚ್ಚಿದ ಪತಿರಾಯ; ಬಳಿಕ ಬಾವಿಗೆ...
ದೇವರ ನಾಡು ಕೇರಳದಲ್ಲಿ ತಾಯಿ ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಘಟನೆ ನಡೆದಿದೆ. ಗೂಡ್ಸ್ ಆಟೋದಲ್ಲಿ ಪತ್ನಿ ಹಾಗೂ ಮಕ್ಕಳನ್ನ ತುಂಬಿಸಿ ಪತಿರಾಯ ಬೆಂಕಿ ಹಚ್ಚಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ...
ವಿಟ್ಲ: ಹೃದಯಾಘಾತದಿಂದ ಯುವಕ ನಿಧನ
ವಿಟ್ಲ: ಪತ್ನಿ ಮನೆಗೆ ತೆರಳಿದ್ದ ಕಂಬಳೆಬೆಟ್ಟುವಿನ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಂಬಳಬೆಟ್ಟು ಸಮೀಪದ ನೆಕ್ಕರೆ ನಿವಾಸಿ ಖಾದರ್ ಎಂಬವರ ಮಗ ಅಶ್ರಫ್(35) ಮೃತರು. ಇವರು ನಿನ್ನೆ ಸಂಜೆ ಪತ್ನಿಯ ಮನೆಗೆ ತೆರಳಿದ್ದರು ಎನ್ನಲಾಗಿದೆ. ರಾತ್ರಿ...
ಕಾಸರಗೋಡು: ಅಕ್ರಮ ಮರಳು ಸಾಗಾಟ; ಮೂವರು ವಶಕ್ಕೆ
https://youtu.be/Ptg3stPQrkE
ಕಾಸರಗೋಡು: ಕಾಸರಗೋಡು ಡಿವೈಎಸ್ಪಿ ಪ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ಜೋಡುಕಲ್ಲು ಬೊಳ್ಳಾರ್ ಎಂಬಲ್ಲಿಂದ ಭಾರೀ ಪ್ರಮಾಣದ ಅಕ್ರಮ ಮರಳು ವಶಪಡಿಸಿಕೊಳ್ಳಲಾಗಿದೆ.
ಮರಳು ತುಂಬಿಸಿದ್ದ ಮೂರು ಲಾರಿಗಳು ಹಾಗೂ ದಾಸ್ತಾನಿಡಲಾಗಿದ್ದ...
ಹಳೆಯಂಗಡಿ: ಮದುವೆ ಮಂಟಪಕ್ಕೆ ಮೊದಲ ಪತ್ನಿಆಗಮನವಾಗುತ್ತಿದ್ದಂತೆ ವಧು-ವರ ಎಸ್ಕೇಪ್
ಹಳೆಯಂಗಡಿ: ಮದುವೆ ಸಂಭ್ರಮದಲ್ಲಿದ್ದ ವಧು-ವರರು ವರನ ಮೊದಲ ಪತ್ನಿ ಮದುವೆ ಮಂಟಪಕ್ಕೆ ಆಗಮಿಸುತ್ತಿದ್ದಂತೆ ಪರಾರಿಯಾದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬಳಿ ನಡೆದಿದೆ.
ಶಿವಮೊಗ್ಗ-ಮೂಡಬಿದಿರೆ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ ಚಾಲಕನಾಗಿರುವ...
ವಿಟ್ಲ: ದುಡಿಯೋಣ ಬಾ ಅಭಿಯಾನದಡಿಯಲ್ಲಿ ವಿಟ್ಲ ಮುಡ್ನೂರು ಕಂಬಳಬೆಟ್ಟುವಿನಲ್ಲಿ ತೋಡಿನ ಹೂಳೆತ್ತುವ ಕಾಮಗಾರಿಗೆ ಚಾಲನೆ
ವಿಟ್ಲ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಅಭಿಯಾನ ಯೋಜನೆಯ ದುಡಿಯೋಣ ಬಾ ಅಭಿಯಾನದಡಿ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಮೈ ಕಂಬಳಬೆಟ್ಟುವಿನಲ್ಲಿ ತೋಡಿನ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಲಾಯಿತು.
ಕಾಮಗಾರಿಯನ್ನು...
ಪೆರ್ಲ: ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯ ಶವ ಗಂಗೊಳ್ಳಿ ರೈಲ್ವೇ ಹಳಿಯಲ್ಲಿ ಪತ್ತೆ
https://youtu.be/Ptg3stPQrkE
ಪೆರ್ಲ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೇ ಹಳಿಯಲ್ಲಿ ಗುರುವಾರ ಬೆಳಗ್ಗೆ ಪತ್ತೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಪೆರ್ಲ ಸಮೀಪದ ಕಾಟುಕುಕ್ಕೆಯ ಬಾಡಿಗೆ ಮನೆ ನಿವಾಸಿ ಶಿವಣ್ಣ@ ಶಿವರಾಮ ಭಟ್ಟರ ಶವ ಎಂಬುದು...
ವಿಟ್ಲ: ಅಂಗಡಿ, ಬೇಕರಿ, ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದು ಹೋಟೆಲ್ ನುಗ್ಗಿದ ಟೋಯಿಂಗ್ ಲಾರಿ:...
https://youtu.be/Ptg3stPQrkE
ವಿಟ್ಲ: ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಸಂಭವಿಸಿದೆ.
ಪುತ್ತೂರು ಕಡೆಯಿಂದ...
ವಿಟ್ಲ: ಮೇ.9 ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.9 ಸೋಮವಾರದಂದು ಶ್ರೀ ದೇವರಿಗೆ ಸೀಯಾಳಾಭಿಷೇಕ ನಡೆಯಲಿರುವುದು.
ಭಕ್ತಾದಿಗಳು ಬೆಳಿಗ್ಗೆ 10. ಗಂಟೆಯ ಒಳಗಡೆ ದೇವಾಲಯಕ್ಕೆ ಸಿಯಾಳ ತಂದು ಒಪ್ಪಿಸಿ, ದೇವತಾ ಕಾರ್ಯದಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತ ಸಮಿತಿ...
ರಾಜ್ಯಾದ್ಯಂತ 15 ದಿನಗಳ ಕಾಲ ಮದ್ಯ ಸಿಗಲ್ಲ; ವ್ಯಾಪಾರಿಗಳ ಮುಷ್ಕರ
https://youtu.be/Ptg3stPQrkE
ಉಡುಪಿ: ರಾಜ್ಯಾದ್ಯಂತ ನಾಳೆಯಿಂದ ಹದಿನೈದು ದಿನಗಳ ಕಾಲ ವ್ಯಾಪಾರಿಗಳ ಮುಷ್ಕರ ನಡೆಯಲಿದೆ.
ಕೆಎಸ್ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಅಬಕಾರಿ ಸಚಿವರು, ಮುಖ್ಯ ಮಂತ್ರಿಗಳು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮತ್ತೆ ಖರೀದಿಯನ್ನು...
















