Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಡಬ: ಅಕ್ರಮ ಕಸಾಯಿಖಾನೆ ಅಡ್ಡೆಗೆ ಪೊಲೀಸ್ ದಾಳಿ; ಆರೋಪಿಗಳು ಪರಾರಿ

ಕಡಬ: ಇಲ್ಲಿನ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ ವೇಳೆ ಕಡಬ ಪೋಲಿಸರು ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಅರ್ಧ ತಲೆ ಕಡಿದ ದನ ಹಾಗೂ ಮಾಂಸಕ್ಕಾಗಿ ತಂದಿರುವ ಜಾನುವಾರುಗಳನ್ನು...

ಪಿಎಸ್‌ಐ ಅಕ್ರಮ ಪರೀಕ್ಷಾ ಪ್ರಮುಖ ಕಿಂಗ್ ಪಿನ್ ಮಂಜುನಾಥ್ ಇಂದು CID ಎದುರು ಹಾಜರ್

ಕಲಬುರಗಿ: ಪಿಎಸ್ಐ ಅಕ್ರಮ ಪರೀಕ್ಷಾ ವಿಚಾರದಲ್ಲಿ ಪ್ರಮುಖ ಕಿಂಗ್ ಪಿನ್ ಆರೋಪವನ್ನು ಹೊತ್ತಿದ್ದ ನೀರಾವರಿ ಇಲಾಖೆಯ ಎಇ ಮಂಜುನಾಥ್ ಮೇಳಕುಂದಿ ಇಂದು ಪೊಲೀಸ್ ಎದುರು ಹಾಜರಾಗಿದ್ದಾರೆ. ಆಟೋದಲ್ಲಿಯೇ ಸಿಐಡಿ ಕಚೇರಿಗೆ ಬಂದ ಇವರು ಘಟನೆಗೆ...

ಉಡುಪಿ: ಪತ್ರಿಕೆಯಲ್ಲಿ ವ್ಯಕ್ತಿಯ ತೇಜೋವಧೆ; ನಾಲ್ಕು ಪತ್ರಿಕೆಯ ಸಂಪಾದಕರು, ಸಿಎಓ, SCDCC ಬ್ಯಾಂಕಿನ ಅಧ್ಯಕ್ಷ...

ಉಡುಪಿ: ಖಾಸಗಿ ಆಸ್ತಿ ವಿಚಾರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ವತಿಯಿಂದ ಪತ್ರಿಕೆಗಳಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಾಜಿ ನಿರ್ದೇಶಕ ಕಿಶನ್ ಹೆಗ್ಡೆ ಕೊಳ್ಳಬೈಲ್ ಅವರ ವಿರುದ್ಧ ಜಾಹೀರಾತು ನೀಡಿದ್ದನ್ನು ಪ್ರಶ್ನಿಸಿ...

ಮೈಕ್ ತೆರವುಗೊಳಿಸಲು ಗಡುವು ಮುಕ್ತಾಯ; ಮೇ 9ರಿಂದ ದೇವಾಲಯಗಳಲ್ಲಿ ಮಂತ್ರಘೋಷ ಆರಂಭ: ಎಚ್ಚರಿಕೆ ಕೊಟ್ಟ...

ಬೆಂಗಳೂರು: ಮಸೀದಿಗಳಲ್ಲಿನ ಆಜಾನ್ ಮೈಕ್ ತೆರವುಗೊಳಿಸಲು ಮೇ 1ರವರೆಗೆ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಮಸೀದಿ, ಮಂದಿರ, ಚರ್ಚ್ ಗಳಿಗೆ ಕೇವಲ ನೋಟೀಸ್ ಕೊಟ್ಟು ಬೀಸುವ...

ಮಂಗಳೂರು: ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾನುವಾರದಂದು ಎಲ್ಲೋ ‌ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ,...

ಮಂಗಳೂರು: ಮಾದಕ ವಸ್ತು ಸೇವನೆ; ಯುವಕ ಪೊಲೀಸ್ ವಶಕ್ಕೆ

ಮಂಗಳೂರು: ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ನಡೆದಿದೆ. ಅರ್ಕುಳ ವಳಚ್ಚಿಲ್ ಹೌಸ್ ಇಸ್ಮಾಯಿಲ್ (28)ನನ್ನು ಪೊಲೀಸರು...

ಪಾಕ್ ನಲ್ಲಿ ವೈದ್ಯಕೀಯ ಪದವಿ ಪಡೆದರೆ ಭಾರತದಲ್ಲಿ ಮಾನ್ಯತೆ ಇಲ್ಲ

ನವದೆಹಲಿ: ಪಾಕಿಸ್ತಾನದಲ್ಲಿ ಉನ್ನತ ವ್ಯಾಸಂಗ ಪಡೆದರೆ ಭಾರತದಲ್ಲಿ ಮಾನ್ಯತೆ ಸಿಗುವುದಿಲ್ಲ ಎಂದು ಯುಜಿಸಿ ಇತ್ತೀಚೆಗಷ್ಟೇ ನಿಯಮ ಹೊರಡಿಸಿದ ಬೆನ್ನಲ್ಲೇ ಇದೀಗ ಭಾರತೀಯ ವೈದ್ಯಕೀಯ ಮಂಡಳಿಯೂ ಅಂತಹುದೇ ನಿಯಮ ಜಾರಿಗೊಳಿಲು ಮುಂದಾಗಿದೆ. ಪಾಕ್‌ನಲ್ಲಿ ಪಡೆದ...

ಬೈಂದೂರು: ಕುಂಟನಂತೆ ನಟಿಸಿ ಭಿಕ್ಷಾಟನೆ ನಡೆಸುತ್ತಿದ್ದ ಯುವಕ; ಸ್ಥಳೀಯರಿಂದ ಕ್ಲಾಸ್

ಬೈಂದೂರು: ಉತ್ತರ ಪ್ರದೇಶ ಹಾಗೂ ಇತರ ರಾಜ್ಯದಿಂದ ಬಂದು ಇತರೆ ಕಾರಣ ಹೇಳಿ ಸುಳ್ಳು ಹೇಳಿ ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ಉತ್ತರಪ್ರದೇಶದ ಮೂಲದವನಾದ ಈತ ತನಗೆ...

ಕಡಬ: ದಿನಸಿ ಅಂಗಡಿಯಿಂದ 4 ಲಕ್ಷ ರೂ.ನಗದು ಕಳವು.!

ಕಡಬ: ಕಡಬದ ಕಳಾರ ಎಂಬಲ್ಲಿ ದಿನಸಿ ಅಂಗಡಿಯೊಂದರಿಂದ 4 ಲಕ್ಷ ರೂ.ನಗದು ಕಳವಾಗಿರುವುದಾಗಿರುವ ಬಗ್ಗೆ ಕಡಬ ಪೊಲೀಸರಿಗೆ ದೂರು ನೀಡಲಾಗಿದೆ. ಕಳಾರ ಮೊಯ್ದೀನ್ ಕುಂಞಿ ಎಂಬವರ ಮಗ ಇಸ್ಮಾಯಿಲ್ ಎಂಬವರ ಅಂಗಡಿಯಿಂದ ಈ ಕೃತ್ಯ...

ಉಡುಪಿ: ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕನಿಗೆ 2 ವರ್ಷ ಜೈಲು ಶಿಕ್ಷೆ, ದಂಡ.!

https://youtu.be/Ptg3stPQrkE ಉಡುಪಿ: ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಸ್‌ನ್ನು ಚಲಾಯಿಸಿ ಪಾದಚಾರಿಯೊಬ್ಬರ ಸಾವಿಗೆ ಕಾರಣವಾದ ಬಸ್ ಚಾಲಕನಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಕೆನರಾ ಟೂರಿಸ್ಟ್...
error: Content is protected !!